Ezekiel · chapter 38 · verse 11
Ezekiel 38:11 in Kannada
ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ,
Neenu pauligodeyillada halligalulla deshakke naanu hoguvenu; pauli godegalillade illave baagalugalu aguligalu illade adoo avaru vishraantiyindaloo sukha vaagi vaasisuttiruvaaga naanu hogi,
Ezekiel 38:11 in English
- King James Version (KJV)
- And thou shalt say, I will go up to the land of unwalled villages; I will go to them that are at rest, that dwell safely, all of them dwelling without walls, and having neither bars nor gates,
- World English Bible (WEB)
- You will say, ‘I will go up to the land of unwalled villages. I will go to those who are at rest, who dwell securely, all of them dwelling without walls, and having neither bars nor gates,
- American Standard Version (ASV)
- and thou shalt say, I will go up to the land of unwalled villages; I will go to them that are at rest, that dwell securely, all of them dwelling without walls, and having neither bars nor gates;
- Bible in Basic English (BBE)
- And you will say, I will go up to the land of small unwalled towns; I will go to those who are quiet, living, all of them, without fear of danger, without walls or locks or doors:
- Darby Translation (DBY)
- and thou shalt say, I will go up to the land of unwalled villages; I will come to them that are in quiet, that dwell in safety, all of them dwelling without walls, and having neither bars nor gates,
- Webster's Bible (WBS)
- And thou shalt say, I will go up to the land of unwalled villages; I will go to them that are at rest, that dwell safely, all of them dwelling without walls, and having neither bars nor gates,
- Young's Literal Translation (YLT)
- And thou hast said: I go up against a land of unwalled villages, I go in to those at rest, dwelling confidently, All of them are dwelling without walls, And bar and doors they have not.
Read in context
- 9ನೀನು ಮೇಲೇರಿ ಬಿರುಗಾಳಿಯಂತೆ ಬರುವಿ. ನೀನೂ ನಿನ್ನ ಎಲ್ಲಾ ದಂಡುಗಳೂ ಮತ್ತು ಅನೇಕ ಜನರ ಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ.
- 10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,
- 11ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ,
- 12ಸುಲಿಗೆ ಯನ್ನು ಕೊಳ್ಳೆಯನ್ನು ತೆಗೆದುಕೊಳ್ಳುವೆನು; ಹೀಗೆ ನಿವಾಸಗಳಿದ್ದು ಬೀಡಾಗಿದ್ದ ಸ್ಥಳಗಳಲ್ಲಿಯೂ ಜನಾಂಗ ಗಳಿಂದ ಕೂಡಿಸಲ್ಪಟ್ಟಂತಹ ದನಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಮಾಡು ವಂಥ ಜನರ ಮೇಲೆಯೂ ಕೈಹಾಕವೆನು ಎಂದು ಹೇಳುವಿ.
- 13ಶೇಬಾ, ದೇದಾನ್ ಮತ್ತು ತಾರ್ಷೀಷಿನ ವರ್ತಕರು, ಎಲ್ಲಾ ಪ್ರಾಯದ ಸಿಂಹಗಳೊಂದಿಗೆ ಅಲ್ಲಿ ನಿನಗೆ--ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದಿಯಾ ಕೊಳ್ಳೆಹೊಡೆಯುವದಕ್ಕಾಗಿಯೇ ನಿನ್ನ ತಂಡ ವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ದನಗಳನ್ನು ಸಂಪತ್ತನ್ನೂ ತೆಗೆದು ಕೊಂಡು ಮಹಾಸುಲಿಗೆ ತೆಗೆದುಕೊಳ್ಳಬೇಕೆಂದೋ ಅನ್ನುವರು.
Cross references
- Zechariah 2:4–5 ಜೆಕರ್ಯ 2:4–5ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು. ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
- Isaiah 37:24–25 ಯೆಶಾಯ 37:24–25ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ; ನಾನೇ ಅಗೆದು ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲಿನಿಂದ ಐಗು ಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಹೇಳಿದ್ದೀ.
- Exodus 15:9 ವಿಮೋಚನಕಾಂಡ 15:9ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
- Judges 18:7 ನ್ಯಾಯಸ್ಥಾಪಕರು 18:7ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡು ವಾಗ ಅವರು ನಿಶ್ಚಿಂತರಾಗಿಯೂ ಚೀದೋನ್ಯರ ಹಾಗೆ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇದ್ದರು; ಯಾವ ಕಾರ್ಯದಲ್ಲಾದರೂ ನಾಚಿಕೆಪಡಿಸುವದಕ್ಕೆ ಬಿಗಿಹಿಡಿಯುವ ನ್ಯಾಯಾಧಿಪತಿಯು ದೇಶದಲ್ಲಿ ಇರ ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದರು; ಯಾವ ಮನುಷ್ಯನ ಸಂಗಡವೂ ಅವರಿಗೆ ಏನೂ ಕೆಲಸವಿರಲಿಲ್ಲ.
- Jeremiah 49:31–32 ಯೆರೆಮೀಯ 49:31–32ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ ಜನಾಂಗದ ಬಳಿಗೆ ಹೋಗಿರಿ ಎಂದು ಕರ್ತನು ಅನ್ನುತ್ತಾನೆ; ಅದಕ್ಕೆ ಬಾಗಲುಗಳು ಇಲ್ಲ; ಅಗುಳಿಗಳು ಇಲ್ಲ; ಏಕಾಂತವಾಗಿ ವಾಸಮಾಡುತ್ತದೆ. ಅವರ ಒಂಟೆಗಳು ಕೊಳ್ಳೆಯಾಗುವವು, ದನಗಳ ಸಮೂಹವು ಸುಲಿಗೆಯಾಗುವವು; ದನಗಳ ಸಮೂಹವು ಸುಲಿಗೆ ಯಾಗುವದು; ಕಟ್ಟ ಕಡೆಯ ಮೂಲೆಗಳಲ್ಲಿ ಇರುವ ವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಎಲ್ಲಾ ಕಡೆಯಿಂದ ಅವರನ್ನು ಸಂಹರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
- Judges 18:27 ನ್ಯಾಯಸ್ಥಾಪಕರು 18:27ಆದರೆ ಅವರು ವಿಾಕನು ಮಾಡಿಕೊಂಡವು ಗಳನ್ನೂ ಅವನೊಂದಿಗಿದ್ದ ಯಾಜಕನನ್ನೂ ಅಪಹರಿಸಿ ಕೊಂಡು ವಿಶ್ರಾಂತಿಯಾಗಿಯೂ ಭರವಸವಾಗಿಯೂ ಇದ್ದ ಲಯಿಷಿನ ಜನರ ಮೇಲೆ ಬಂದು ಅವರನ್ನು ಕತ್ತಿಯಿಂದ ಹೊಡೆದು ಆ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
- Psalm 10:9 ಕೀರ್ತನೆಗಳು 10:9ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ.
- Ezekiel 38:8 ಯೆಹೆಜ್ಕೇಲನು 38:8ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ.
- Romans 3:15 ರೋಮಾಪುರದವರಿಗೆ 3:15ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ.
- Proverbs 1:11–16 ಜ್ಞಾನೋಕ್ತಿಗಳು 1:11–16ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ. ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ. ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ. ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ. ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ. ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.
- Proverbs 3:29–30 ಜ್ಞಾನೋಕ್ತಿಗಳು 3:29–30ನಿನ್ನ ನೆರೆಯವನು ಭದ್ರತೆಯಿಂದ ನಿನ್ನ ಪಕ್ಕದಲ್ಲಿ ಜೀವಿ ಸುತ್ತಿರುವಾಗ ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸ ಬೇಡ. ಒಬ್ಬನು ನಿನಗೆ ಯಾವ ಕೇಡನ್ನೂ ಮಾಡ ದಿದ್ದರೆ ಅವನೊಂದಿಗೆ ಯಾವ ಕಾರಣವಿಲ್ಲದೆ ಜಗಳ ವಾಡಬೇಡ.
Original words (Hebrew)
- say · H559אָמַר ʼâmar
- up · H5927עָלָה ʻâlâh
- land · H776אֶרֶץ ʼerets
- villages · H6519פְּרָזָה pᵉrâzâh
- go · H935בּוֹא bôwʼ
- rest · H8252שָׁקַט shâqaṭ
- dwell · H3427יָשַׁב yâshab
- safely · H983בֶּטַח beṭach
- dwelling · H3427יָשַׁב yâshab
- walls · H2346חוֹמָה chôwmâh
- bars · H1280בְּרִיחַ bᵉrîyach
- gates · H1817דֶּלֶת deleth