Ezekiel · chapter 38 · verse 14
Ezekiel 38:14 in Kannada
ಆದದರಿಂದ ಮನುಷ್ಯಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಗೋಗನಿಗೆ ಪ್ರವಾ ದಿಸು ಮತ್ತು ಹೇಳು--ಯಾವಾಗ ನನ್ನ ಜನರಾದ ಇಸ್ರಾಯೇಲ್ಯರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ
Aadadarinda manushyaputrane, devaraada kartanu heege heluttaanendu goganige pravaa disu mattu helu--yaavaaga nanna janaraada israayelyaru sukhavaagi vaasisuvaro aa dinadalli adu ninage tiliyuvudillavo
Ezekiel 38:14 in English
- King James Version (KJV)
- Therefore, son of man, prophesy and say unto Gog, Thus saith the Lord GOD; In that day when my people of Israel dwelleth safely, shalt thou not know [it]?
- World English Bible (WEB)
- “Therefore, son of man, prophesy, and tell Gog, ‘The Lord GOD says: “In that day when my people Israel dwells securely, will you not know it?
- American Standard Version (ASV)
- Therefore, son of man, prophesy, and say unto Gog, Thus saith the Lord Jehovah: In that day when my people Israel dwelleth securely, shalt thou not know it?
- Bible in Basic English (BBE)
- For this cause, son of man, be a prophet and say to Gog, These are the words of the Lord: In that day, when my people Israel are living without fear of danger, will you not be moved against them?
- Darby Translation (DBY)
- Therefore prophesy, son of man, and say unto Gog, Thus saith the Lord Jehovah: In that day when my people Israel dwelleth in safety, shalt thou not know [it]?
- Webster's Bible (WBS)
- Therefore, son of man, prophesy and say to Gog, Thus saith the Lord GOD; In that day when my people of Israel dwelleth safely, shalt thou not know [it] ?
- Young's Literal Translation (YLT)
- Therefore, prophesy, son of man, and thou hast said to Gog: Thus said the Lord Jehovah: In that day, in the dwelling of My people Israel safely, Dost thou not know?
Read in context
- 12ಸುಲಿಗೆ ಯನ್ನು ಕೊಳ್ಳೆಯನ್ನು ತೆಗೆದುಕೊಳ್ಳುವೆನು; ಹೀಗೆ ನಿವಾಸಗಳಿದ್ದು ಬೀಡಾಗಿದ್ದ ಸ್ಥಳಗಳಲ್ಲಿಯೂ ಜನಾಂಗ ಗಳಿಂದ ಕೂಡಿಸಲ್ಪಟ್ಟಂತಹ ದನಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಮಾಡು ವಂಥ ಜನರ ಮೇಲೆಯೂ ಕೈಹಾಕವೆನು ಎಂದು ಹೇಳುವಿ.
- 13ಶೇಬಾ, ದೇದಾನ್ ಮತ್ತು ತಾರ್ಷೀಷಿನ ವರ್ತಕರು, ಎಲ್ಲಾ ಪ್ರಾಯದ ಸಿಂಹಗಳೊಂದಿಗೆ ಅಲ್ಲಿ ನಿನಗೆ--ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದಿಯಾ ಕೊಳ್ಳೆಹೊಡೆಯುವದಕ್ಕಾಗಿಯೇ ನಿನ್ನ ತಂಡ ವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ದನಗಳನ್ನು ಸಂಪತ್ತನ್ನೂ ತೆಗೆದು ಕೊಂಡು ಮಹಾಸುಲಿಗೆ ತೆಗೆದುಕೊಳ್ಳಬೇಕೆಂದೋ ಅನ್ನುವರು.
- 14ಆದದರಿಂದ ಮನುಷ್ಯಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಗೋಗನಿಗೆ ಪ್ರವಾ ದಿಸು ಮತ್ತು ಹೇಳು--ಯಾವಾಗ ನನ್ನ ಜನರಾದ ಇಸ್ರಾಯೇಲ್ಯರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ
- 15ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವಿ; ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದ ವರಾಗಿ ಬಲವಾದ ಸೈನ್ಯವಾಗಿಯೂ ಮಹಾದಂಡಾ ಗಿಯೂ ಬರುವಿರಿ.
- 16ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.
Cross references
- Ezekiel 38:8 ಯೆಹೆಜ್ಕೇಲನು 38:8ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ.
- Zechariah 2:5 ಜೆಕರ್ಯ 2:5ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
- Ezekiel 38:11 ಯೆಹೆಜ್ಕೇಲನು 38:11ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ,
- Jeremiah 23:6 ಯೆರೆಮೀಯ 23:6ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Zechariah 2:8 ಜೆಕರ್ಯ 2:8ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
- Isaiah 4:1–2 ಯೆಶಾಯ 4:1–2ಆ ದಿವಸದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು--ನಾವು ಸ್ವಂತವಾಗಿ ದುಡಿದು ಉಣ್ಣುವೆವು; ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು; ನಮ್ಮ ನಿಂದೆಯನ್ನು ನೀಗಿಸುವದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು ಎಂದು ಕೇಳಿಕೊಳ್ಳುವರು ಎಂಬದೇ. ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
- Ezekiel 37:28 ಯೆಹೆಜ್ಕೇಲನು 37:28ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.
Original words (Hebrew)
- son · H1121בֵּן bên
- man · H120אָדָם ʼâdâm
- prophesy · H5012נָבָא nâbâʼ
- say · H559אָמַר ʼâmar
- Gog · H1463גּוֹג Gôwg
- saith · H559אָמַר ʼâmar
- Lord · H136אֲדֹנָי ʼĂdônây
- day · H3117יוֹם yôwm
- people · H5971עַם ʻam
- Israel · H3478יִשְׂרָאֵל Yisrâʼêl
- dwelleth · H3427יָשַׁב yâshab
- safely · H983בֶּטַח beṭach
- know · H3045יָדַע yâdaʻ