Ezekiel · chapter 38 · verse 16
Ezekiel 38:16 in Kannada
ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.
Neenu deshavannu muchchuva meghadante nanna janaraagiruva israayelyarige virodhavaagi avara mele baruvi; idu nade yuva koneya divasagalalli o gogane, naanu avara kannugala munde ninnalli parishuddhanaaguvaaga, anyajanaangagalu nannannu tiliyuva haage ninnannu nanna deshakke baramaaduvenu.
Ezekiel 38:16 in English
- King James Version (KJV)
- And thou shalt come up against my people of Israel, as a cloud to cover the land; it shall be in the latter days, and I will bring thee against my land, that the heathen may know me, when I shall be sanctified in thee, O Gog, before their eyes.
- World English Bible (WEB)
- You will come up against my people Israel as a cloud to cover the land. It will happen in the latter days that I will bring you against my land, that the nations may know me when I am sanctified in you, Gog, before their eyes.”
- American Standard Version (ASV)
- and thou shalt come up against my people Israel, as a cloud to cover the land: it shall come to pass in the latter days, that I will bring thee against my land, that the nations may know me, when I shall be sanctified in thee, O Gog, before their eyes.
- Bible in Basic English (BBE)
- And you will come up against my people Israel, like a cloud covering the land; and it will come about, in the last days, that I will make you come against my land, so that the nations may have knowledge of me when I make myself holy in you, O Gog, before their eyes.
- Darby Translation (DBY)
- And thou shalt come up against my people Israel as a cloud to cover the land — it shall be at the end of days — and I will bring thee against my land, that the nations may know me, when I shall be hallowed in thee, O Gog, before their eyes.
- Webster's Bible (WBS)
- And thou shalt come against my people of Israel, as a cloud to cover the land; it shall be in the latter days, and I will bring thee against my land, that the heathen may know me, when I shall be sanctified in thee, O Gog, before their eyes.
- Young's Literal Translation (YLT)
- And thou hast come up against My people Israel, As a cloud to cover the land, In the latter end of the days it is, And I have brought thee in against My land, In order that the nations may know Me, In My being sanctified in thee before their eyes, O Gog.
Read in context
- 14ಆದದರಿಂದ ಮನುಷ್ಯಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಗೋಗನಿಗೆ ಪ್ರವಾ ದಿಸು ಮತ್ತು ಹೇಳು--ಯಾವಾಗ ನನ್ನ ಜನರಾದ ಇಸ್ರಾಯೇಲ್ಯರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ
- 15ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವಿ; ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದ ವರಾಗಿ ಬಲವಾದ ಸೈನ್ಯವಾಗಿಯೂ ಮಹಾದಂಡಾ ಗಿಯೂ ಬರುವಿರಿ.
- 16ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.
- 17ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರ ಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗ ಳಿಗೆ ಮುಂಚೆ ಪ್ರವಾದಿಸಿದರಲ್ಲವೇ?
- 18ಆ ದಿನದಲ್ಲಿ ಗೋಗನು ಇಸ್ರಾಯೇಲ್ ದೇಶಕ್ಕೆ ವಿರೋಧವಾಗಿ ಬರುವಾಗ ರೋಷವು ನನ್ನ ಮುಖದ ಮೇಲೆ ಬರುವದೆಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Ezekiel 38:23 ಯೆಹೆಜ್ಕೇಲನು 38:23ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
- Ezekiel 39:21 ಯೆಹೆಜ್ಕೇಲನು 39:21ನಾನು ನನ್ನ ಮಹಿಮೆಯನ್ನು ಅನ್ಯಜನಾಂಗಗಳಲ್ಲಿ ಸ್ಥಾಪಿಸುತ್ತೇನೆ; ಎಲ್ಲಾ ಅನ್ಯಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವವು.
- Hosea 3:5 ಹೋಶೇಯ 3:5ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Ezekiel 36:23 ಯೆಹೆಜ್ಕೇಲನು 36:23ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Daniel 2:28 ದಾನಿಯೇಲನು 2:28ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
- Micah 4:1 ಮೀಕ 4:1ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
- 1 Timothy 4:1 1 ತಿಮೊಥೆಯನಿಗೆ 4:1ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
- Exodus 14:4 ವಿಮೋಚನಕಾಂಡ 14:4ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.
- 2 Kings 19:19 2 ಅರಸುಗಳು 19:19ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.
- Ezekiel 38:8–9 ಯೆಹೆಜ್ಕೇಲನು 38:8–9ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ. ನೀನು ಮೇಲೇರಿ ಬಿರುಗಾಳಿಯಂತೆ ಬರುವಿ. ನೀನೂ ನಿನ್ನ ಎಲ್ಲಾ ದಂಡುಗಳೂ ಮತ್ತು ಅನೇಕ ಜನರ ಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ.
- Daniel 3:24–29 ದಾನಿಯೇಲನು 3:24–29ಆಗ ಅರಸನಾದ ನೆಬೂಕದ್ನೆ ಚ್ಚರನು ವಿಸ್ಮಯಗೊಂಡವನಾಗಿ ತ್ವರೆಯಾಗಿ ಎದ್ದು ತನ್ನ ಆಲೋಚನಾಗಾರರ ಸಂಗಡ ಮಾತನಾಡಿ--ನಾವು ಮೂವರು ಮನುಷ್ಯರನ್ನು ಕಟ್ಟಿ ಬೆಂಕಿಯಲ್ಲಿ ಹಾಕಿದೆ ವಲ್ಲವೇ? ಅಂದನು. ಆಗ ಅವರು ಅರಸನಿಗೆ--ಓ ಅರಸನೇ, ಹೌದು, ಸತ್ಯ ಎಂದು ಉತ್ತರಿಸಿದರು. ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು. ಆ ಮೇಲೆ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಆವಿಗೆಯ ಬಾಯಿಯ ಸವಿಾಪಕ್ಕೆ ಬಂದು ಮಾತನಾಡಿ--ಓ ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ ಎನ್ನಲು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು. ಆಗ ಪ್ರಧಾನರು ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು ಎಲ್ಲರೂ ಒಟ್ಟುಗೂಡಿ ಇವರ ಶರೀರದ ಮೇಲೆ ಬೆಂಕಿಯ ಅಧಿಕಾರವು ಇಲ್ಲದಿ ರುವದನ್ನೂ ಅವರ ತಲೇಕೂದಲುಗಳಲ್ಲಿ ಒಂದಾದರೂ ಸುಡದಿರುವದನ್ನೂ ಅವರ ಅಂಗಿಗಳು ಬದಲಾಗದಿರು ವದನ್ನೂ ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವ ಆ ಮನುಷ್ಯರನ್ನು ಕಂಡರು. ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್ ಮೇಷಕ್ ಅಬೇದ್ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ. ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.ಆಗ ಅರಸನು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬ ವರನ್ನು ಬಾಬೆಲ್ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.
- Daniel 10:14 ದಾನಿಯೇಲನು 10:14ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.
Original words (Hebrew)
- up · H5927עָלָה ʻâlâh
- people · H5971עַם ʻam
- Israel · H3478יִשְׂרָאֵל Yisrâʼêl
- cloud · H6051עָנָן ʻânân
- cover · H3680כָּסָה kâçâh
- land · H776אֶרֶץ ʼerets
- latter · H319אַחֲרִית ʼachărîyth
- days · H3117יוֹם yôwm
- bring · H935בּוֹא bôwʼ
- land · H776אֶרֶץ ʼerets
- heathen · H1471גּוֹי gôwy
- know · H3045יָדַע yâdaʻ
- sanctified · H6942קָדַשׁ qâdash
- Gog · H1463גּוֹג Gôwg
- eyes · H5869עַיִן ʻayin