Ezekiel · chapter 38 · verse 18
Ezekiel 38:18 in Kannada
ಆ ದಿನದಲ್ಲಿ ಗೋಗನು ಇಸ್ರಾಯೇಲ್ ದೇಶಕ್ಕೆ ವಿರೋಧವಾಗಿ ಬರುವಾಗ ರೋಷವು ನನ್ನ ಮುಖದ ಮೇಲೆ ಬರುವದೆಂದು ದೇವರಾದ ಕರ್ತನು ಹೇಳುತ್ತಾನೆ.
Aa dinadalli goganu israayel deshakke virodhavaagi baruvaaga roshavu nanna mukhada mele baruvadendu devaraada kartanu heluttaane.
Ezekiel 38:18 in English
- King James Version (KJV)
- And it shall come to pass at the same time when Gog shall come against the land of Israel, saith the Lord GOD, [that] my fury shall come up in my face.
- World English Bible (WEB)
- It will happen in that day, when Gog comes against the land of Israel,” says the Lord GOD, “that my wrath will come up into my nostrils.
- American Standard Version (ASV)
- And it shall come to pass in that day, when Gog shall come against the land of Israel, saith the Lord Jehovah, that my wrath shall come up into my nostrils.
- Bible in Basic English (BBE)
- And it will come about in that day, when Gog comes up against the land of Israel, says the Lord, that my wrath will come up, and my passion and my bitter feeling.
- Darby Translation (DBY)
- And it shall come to pass in that day, in the day when Gog shall come against the land of Israel, saith the Lord Jehovah, [that] my fury shall come up in my face;
- Webster's Bible (WBS)
- And it shall come to pass at the same time when Gog shall come against the land of Israel, saith the Lord God, [that] my fury shall come up in my face.
- Young's Literal Translation (YLT)
- And it hath come to pass, in that day, In the day of the coming in of Gog against the land of Israel, An affirmation of the Lord Jehovah, Come up doth My fury in My face,
Read in context
- 16ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.
- 17ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರ ಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗ ಳಿಗೆ ಮುಂಚೆ ಪ್ರವಾದಿಸಿದರಲ್ಲವೇ?
- 18ಆ ದಿನದಲ್ಲಿ ಗೋಗನು ಇಸ್ರಾಯೇಲ್ ದೇಶಕ್ಕೆ ವಿರೋಧವಾಗಿ ಬರುವಾಗ ರೋಷವು ನನ್ನ ಮುಖದ ಮೇಲೆ ಬರುವದೆಂದು ದೇವರಾದ ಕರ್ತನು ಹೇಳುತ್ತಾನೆ.
- 19ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನ ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗು ವದು;
- 20ಆಗ ಸಮುದ್ರದ ವಿಾನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವವು; ಪರ್ವತಗಳು ಕೆಡವಲ್ಪಡುವವು, ಇಳಿ ಜಾರುಗಳು ಬೀಳುವವು, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವವು.
Cross references
- Ezekiel 36:5–6 ಯೆಹೆಜ್ಕೇಲನು 36:5–6ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ. ಆದದರಿಂದ ಇಸ್ರಾಯೇಲ್ ದೇಶಕ್ಕೆ ಸಂಬಂಧಪಟ್ಟ ಹಾಗೆ ಪ್ರವಾದಿಸು; ಪರ್ವತ ಗಳಿಗೂ ಬೆಟ್ಟಗಳಿಗೂ ಹಳ್ಳಕೊಳ್ಳಗಳಿಗೂ ಹೇಳಬೇಕಾ ದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ಅನ್ಯಜನಾಂಗಗಳ ಅವಮಾನವನ್ನು ನೀನು ಹೊತ್ತದ್ದರಿಂದ ನಾನು ರೋಷದಿಂದಲೂ ರೌದ್ರ ದಿಂದಲೂ ಮಾತನಾಡಿದ್ದೇನೆ.
- Hebrews 12:29 ಇಬ್ರಿಯರಿಗೆ 12:29ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- Nahum 1:2 ನಹೂಮ 1:2ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
- Psalm 89:46 ಕೀರ್ತನೆಗಳು 89:46ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ?
- Deuteronomy 32:22 ಧರ್ಮೋಪದೇಶಕಾಂಡ 32:22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
- Psalm 18:7–8 ಕೀರ್ತನೆಗಳು 18:7–8ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು; ಆತನ ಮೂಗಿನಿಂದ ಹೊಗೆ ಎದ್ದು ಆತನ ಬಾಯಿಯೊಳಗಿಂದ ಬೆಂಕಿ ದಹಿಸಿತು; ಕೆಂಡಗಳು ಅದರಿಂದ ಉರಿದವು.