Ezekiel · chapter 38 · verse 2
Ezekiel 38:2 in Kannada
ಮನುಷ್ಯಪುತ್ರನೇ, ಮೆಷೆಕ್ ಮತ್ತು ತೂಬಲಿನವರಿಗೆ ಮುಖ್ಯ ಪ್ರಭುಗಳಾ ಗಿರುವ ಮಾಗೋಗ್ ದೇಶದ ಗೋಗನಿಗೆ ನೀನು ಅಭಿಮುಖನಾಗಿ ಅವನಿಗೆ ವಿರುದ್ಧವಾಗಿ ಪ್ರವಾದಿಸು
Manushyaputrane, meshek mattu toobalinavarige mukhya prabhugalaa giruva maagog deshada goganige neenu abhimukhanaagi avanige viruddhavaagi pravaadisu
Ezekiel 38:2 in English
- King James Version (KJV)
- Son of man, set thy face against Gog, the land of Magog, the chief prince of Meshech and Tubal, and prophesy against him,
- World English Bible (WEB)
- “Son of man, set your face toward Gog, of the land of Magog, the prince of Rosh, Meshech, and Tubal, and prophesy against him,
- American Standard Version (ASV)
- Son of man, set thy face toward Gog, of the land of Magog, the prince of Rosh, Meshech, and Tubal, and prophesy against him,
- Bible in Basic English (BBE)
- Son of man, let your face be turned against Gog, of the land of Magog, the ruler of Rosh, Meshech, and Tubal, and be a prophet against him,
- Darby Translation (DBY)
- Son of man, set thy face against Gog, the land of Magog, the prince of Rosh, Meshech, and Tubal, and prophesy against him,
- Webster's Bible (WBS)
- Son of man, set thy face against Gog, the land of Magog, the chief prince of Meshech and Tubal, and prophesy against him.
- Young's Literal Translation (YLT)
- 'Son of man, set thy face unto Gog, of the land of Magog, prince of Rosh, Meshech, and Tubal, and prophesy concerning him,
Read in context
- 1ಕರ್ತನ ವಾಕ್ಯವು ಬಂದು ನನಗೆ ಹೇಳಿದ್ದೇನಂದರೆ--
- 2ಮನುಷ್ಯಪುತ್ರನೇ, ಮೆಷೆಕ್ ಮತ್ತು ತೂಬಲಿನವರಿಗೆ ಮುಖ್ಯ ಪ್ರಭುಗಳಾ ಗಿರುವ ಮಾಗೋಗ್ ದೇಶದ ಗೋಗನಿಗೆ ನೀನು ಅಭಿಮುಖನಾಗಿ ಅವನಿಗೆ ವಿರುದ್ಧವಾಗಿ ಪ್ರವಾದಿಸು
- 3ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮೆಷೆಕ್ ತೂಬಲಿಗೆ ಮುಖ್ಯ ಪ್ರಭುವಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ.
- 4ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕು ವೆನು; ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧ ಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯವೂ ಮತ್ತು ಗುರಾಣಿಯೂ ಉಳ್ಳ ಮಹಾಸಮೂಹವನ್ನು ತರುವೆನು; ಇವರೆಲ್ಲರೂ ಕತ್ತಿಗಳನ್ನು ಹಿಡಿದಿರುವರು.
Cross references
- Ezekiel 39:1 ಯೆಹೆಜ್ಕೇಲನು 39:1ಆದದರಿಂದ, ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು --ಇಗೋ, ಮೇಷಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಾನು ನಿನಗೆ ವಿರೋಧ ವಾಗಿದ್ದೇನೆ;
- Ezekiel 38:3 ಯೆಹೆಜ್ಕೇಲನು 38:3ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮೆಷೆಕ್ ತೂಬಲಿಗೆ ಮುಖ್ಯ ಪ್ರಭುವಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ.
- Genesis 10:2 ಆದಿಕಾಂಡ 10:2ಯೆಫೆತನ ಕುಮಾರರು ಯಾರಂದರೆ, ಗೋಮೆರ್ ಮಾಗೋಗ್ ಮಾದಯ್ ಯಾವಾನ್ ತೂಬಲ್ ಮೇಷೆಕ್ ತೀರಾಸ್ ಎಂಬವರು.
- Ezekiel 27:13 ಯೆಹೆಜ್ಕೇಲನು 27:13ಯಾವಾನ್, ತೂಬಲ್, ಮೇಷೆಕ್ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು.
- Ezekiel 2:1 ಯೆಹೆಜ್ಕೇಲನು 2:1ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನಿನ್ನ ಪಾದದ ಮೇಲೆ ನಿಲ್ಲು; ನಿನ್ನೊಡನೆ ನಾನು ಮಾತನಾಡುವೆನು ಅಂದನು.
- Ezekiel 6:2 ಯೆಹೆಜ್ಕೇಲನು 6:2ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು ಅವುಗಳಿಗೆ ವಿರೋಧವಾಗಿ ಪ್ರವಾದಿಸಿ
- Revelation 20:8–9 ಪ್ರಕಟನೆ 20:8–9ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು. ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ದೇವರ ಬಳಿಯಿಂದ ಬೆಂಕಿಯು ಪರಲೋಕ ದೊಳಗಿಂದ ಇಳಿದು ಬಂದು ಅವರನ್ನು ನುಂಗಿಬಿಟ್ಟಿತು.
- Ezekiel 39:6 ಯೆಹೆಜ್ಕೇಲನು 39:6ನಾನು ಮಾಗೋಗ್ ಮತ್ತು ಅವ ರೊಂದಿಗೆ ದ್ವೀಪಗಳಲ್ಲಿ ನಿರ್ಲಕ್ಷ್ಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅವರು ನಾನೇ ಕರ್ತನೆಂದು ತಿಳಿಯುವರು.
- Ezekiel 32:26 ಯೆಹೆಜ್ಕೇಲನು 32:26ಅಲ್ಲಿ ಮೇಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿ ದ್ದಾಗ್ಯೂ ಸುನ್ನತಿಯಿಲ್ಲದೆ ಕತ್ತಿಯಿಂದ ಹತರಾದವರು.
- Ezekiel 35:2–3 ಯೆಹೆಜ್ಕೇಲನು 35:2–3ಮನುಷ್ಯಪುತ್ರನೇ, ನೀನು ಸೇಯಾರ್ ಪರ್ವತಕ್ಕೆ ಅಭಿಮುಖವಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸು; ಅದಕ್ಕೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಸೇಯಾರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿ ದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.
- 1 Chronicles 1:5 1 ಪೂರ್ವಕಾಲವೃತ್ತಾಂತ 1:5ಯೆಫೆತನ ಮಕ್ಕಳು--ಗೋಮೆರನು ಮಾಗೋ ಗನು ಮಾದಯನು, ಯಾವಾನನು, ತೂಬಲನು, ಮೇಷಕನು, ತೀರಾಸನು.
- Isaiah 66:19 ಯೆಶಾಯ 66:19ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.