Ezekiel · chapter 38 · verse 21
Ezekiel 38:21 in Kannada
ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಕತ್ತಿಯನ್ನು ಕರೆಯುವೆ ನೆಂದೂ ದೇವರಾದ ಕರ್ತನು ಹೇಳುತ್ತಾನೆ; ಪ್ರತಿ ಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರೋಧವಾಗಿರುವದು.
Nanna ellaa parvatagalalloo naanu avanige viruddhavaagi kattiyannu kareyuve nendoo devaraada kartanu heluttaane; prati yobba manushyana kattiyoo avana sahodaranige virodhavaagiruvadu.
Ezekiel 38:21 in English
- King James Version (KJV)
- And I will call for a sword against him throughout all my mountains, saith the Lord GOD: every man’s sword shall be against his brother.
- World English Bible (WEB)
- I will call for a sword against him to all my mountains,” says the Lord GOD. “Every man’s sword will be against his brother.
- American Standard Version (ASV)
- And I will call for a sword against him unto all my mountains, saith the Lord Jehovah: every man’s sword shall be against his brother.
- Bible in Basic English (BBE)
- And I will send to all my mountains for a sword against him, says the Lord: every man's sword will be against his brother.
- Darby Translation (DBY)
- And I will call for a sword against him throughout all my mountains, saith the Lord Jehovah: every man's sword shall be against his brother.
- Webster's Bible (WBS)
- And I will call for a sword against him throughout all my mountains, saith the Lord GOD: every man's sword shall be against his brother.
- Young's Literal Translation (YLT)
- And I have called against him, to all My mountains a sword, An affirmation of the Lord Jehovah, The sword of each is against his brother.
Read in context
- 19ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನ ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗು ವದು;
- 20ಆಗ ಸಮುದ್ರದ ವಿಾನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವವು; ಪರ್ವತಗಳು ಕೆಡವಲ್ಪಡುವವು, ಇಳಿ ಜಾರುಗಳು ಬೀಳುವವು, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವವು.
- 21ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಕತ್ತಿಯನ್ನು ಕರೆಯುವೆ ನೆಂದೂ ದೇವರಾದ ಕರ್ತನು ಹೇಳುತ್ತಾನೆ; ಪ್ರತಿ ಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರೋಧವಾಗಿರುವದು.
- 22ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
- 23ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
Cross references
- Haggai 2:22 ಹಗ್ಗಾಯ 2:22ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು.ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Judges 7:22 ನ್ಯಾಯಸ್ಥಾಪಕರು 7:22ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
- Ezekiel 14:17 ಯೆಹೆಜ್ಕೇಲನು 14:17ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ
- 2 Chronicles 20:23 2 ಪೂರ್ವಕಾಲವೃತ್ತಾಂತ 20:23ಅಮ್ಮೋನ್, ಮೋವಾಬ್ಯರ ಮಕ್ಕಳು ಸೇಯಾರ್ ಪರ್ವತದ ನಿವಾಸಿ ಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯಾರಿನ ನಿವಾಸಿಗಳನ್ನು ಮುಗಿಸಿಬಿಟ್ಟ ತರುವಾಯ ತಾವೇ ಒಬ್ಬರನ್ನೊಬ್ಬರು ನಾಶಮಾಡಲು ಸಹಾಯ ಕೊಟ್ಟರು.
- 1 Samuel 14:20 1 ಸಮುವೇಲನು 14:20ಆಗ ಸೌಲನೂ ಅವನ ಸಂಗಡ ಇದ್ದ ಜನರೆಲ್ಲರೂ ಕೂಡಿಕೊಂಡು ಯುದ್ಧಕ್ಕೆ ಬಂದಾಗ ಇಗೋ, ಪ್ರತಿಯೊಬ್ಬನು ತನ್ನ ಜೊತೆಗಾರನನ್ನು ಕತ್ತಿ ಯಿಂದ ಕೊಂದುಬಿಟ್ಟದ್ದರ ಪರಿಣಾಮವಾಗಿ ಅಲ್ಲಿ ಬಹು ದೊಡ್ಡ ಸೋಲು ಉಂಟಾಯಿತು.
- Psalm 105:16 ಕೀರ್ತನೆಗಳು 105:16ದೇಶದ ಮೇಲೆ ಬರವನ್ನು ಬರಮಾಡಿ ಆಹಾರ ವೆಂಬ ಊರುಕೋಲನ್ನು ಮುರಿದನು.