Skip to content
ThuthiThuthiThuthi
Ezekiel · chapter 38 · verse 22

Ezekiel 38:22 in Kannada

ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.

Naanu avanige viruddha vaagi vyaadhiyindaloo raktadindaloo vaadisu ttene. Naanu avana mele avana dandugala mele maleyannu surisuvenu. Avanondigiruva aneka janara mele benkiyannoo gandhakavannoo nunupaada kallugalinda tumbi hariyuvantaha mahaa maleyannu surisuvenu.heege nannondige naane hechchisikondu mattu nanage naane parishuddhapadisikondu aneka janaangagala kannugala munde naanu tiliyapadisikolluttene. Avaru naane kartanendu tilidukolluvaru.

Ezekiel 38:22 in English

King James Version (KJV)
And I will plead against him with pestilence and with blood; and I will rain upon him, and upon his bands, and upon the many people that [are] with him, an overflowing rain, and great hailstones, fire, and brimstone.
World English Bible (WEB)
I will enter into judgment with him with pestilence and with blood. I will rain on him, on his hordes, and on the many peoples who are with him, torrential rains with great hailstones, fire, and sulfur.
American Standard Version (ASV)
And with pestilence and with blood will I enter into judgment with him; and I will rain upon him, and upon his hordes, and upon the many peoples that are with him, an overflowing shower, and great hailstones, fire, and brimstone.
Bible in Basic English (BBE)
And I will take up my cause against him with disease and with blood; and I will send down on him and on his forces and on the peoples who are with him, an overflowing shower and great ice-drops, fire, and burning.
Darby Translation (DBY)
And I will enter into judgment with him with pestilence and with blood; and I will rain upon him, and upon his bands, and upon the many peoples that are with him, overflowing rain and great hailstones, fire and brimstone.
Webster's Bible (WBS)
And I will plead against him with pestilence and with blood; and I will rain upon him, and upon his bands, and upon the many people that [are] with him, an overflowing rain, and great hailstones, fire, and brimstone.
Young's Literal Translation (YLT)
And I have been judged with him, With pestilence and with blood, And an overflowing rain and hailstones, Fire and brimstone I rain on him, and on his bands, And on many peoples who [are] with him.

Read in context

  1. 20ಆಗ ಸಮುದ್ರದ ವಿಾನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವವು; ಪರ್ವತಗಳು ಕೆಡವಲ್ಪಡುವವು, ಇಳಿ ಜಾರುಗಳು ಬೀಳುವವು, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವವು.
  2. 21ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಕತ್ತಿಯನ್ನು ಕರೆಯುವೆ ನೆಂದೂ ದೇವರಾದ ಕರ್ತನು ಹೇಳುತ್ತಾನೆ; ಪ್ರತಿ ಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರೋಧವಾಗಿರುವದು.
  3. 22ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
  4. 23ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
Read all of Ezekiel 38

Cross references

Original words (Hebrew)

Ezekiel 38:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.