Skip to content
ThuthiThuthiThuthi
Ezekiel · chapter 38 · verse 3

Ezekiel 38:3 in Kannada

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮೆಷೆಕ್‌ ತೂಬಲಿಗೆ ಮುಖ್ಯ ಪ್ರಭುವಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ.

Devaraada kartanu heege heluttaane--meshek toobalige mukhya prabhuvaada gogane, naanu ninage virodhavaagiddene.

Ezekiel 38:3 in English

King James Version (KJV)
And say, Thus saith the Lord GOD; Behold, I [am] against thee, O Gog, the chief prince of Meshech and Tubal:
World English Bible (WEB)
and say, ‘The Lord GOD says: “Behold, I am against you, Gog, prince of Rosh, Meshech, and Tubal.
American Standard Version (ASV)
and say, Thus saith the Lord Jehovah: Behold, I am against thee, O Gog, prince of Rosh, Meshech, and Tubal:
Bible in Basic English (BBE)
And say, This is what the Lord has said: See, I am against you, O Gog, ruler of Rosh, Meshech, and Tubal:
Darby Translation (DBY)
and say, Thus saith the Lord Jehovah: Behold, I am against thee, O Gog, prince of Rosh, Meshech, and Tubal.
Webster's Bible (WBS)
And say, Thus saith the Lord GOD: Behold, I [am] against thee, O Gog, the chief prince of Meshech and Tubal:
Young's Literal Translation (YLT)
and thou hast said: Thus saith the Lord Jehovah: Lo, I [am] against thee, O Gog, Prince of Rosh, Meshech, and Tubal,

Read in context

  1. 1ಕರ್ತನ ವಾಕ್ಯವು ಬಂದು ನನಗೆ ಹೇಳಿದ್ದೇನಂದರೆ--
  2. 2ಮನುಷ್ಯಪುತ್ರನೇ, ಮೆಷೆಕ್‌ ಮತ್ತು ತೂಬಲಿನವರಿಗೆ ಮುಖ್ಯ ಪ್ರಭುಗಳಾ ಗಿರುವ ಮಾಗೋಗ್‌ ದೇಶದ ಗೋಗನಿಗೆ ನೀನು ಅಭಿಮುಖನಾಗಿ ಅವನಿಗೆ ವಿರುದ್ಧವಾಗಿ ಪ್ರವಾದಿಸು
  3. 3ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮೆಷೆಕ್‌ ತೂಬಲಿಗೆ ಮುಖ್ಯ ಪ್ರಭುವಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ.
  4. 4ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕು ವೆನು; ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧ ಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯವೂ ಮತ್ತು ಗುರಾಣಿಯೂ ಉಳ್ಳ ಮಹಾಸಮೂಹವನ್ನು ತರುವೆನು; ಇವರೆಲ್ಲರೂ ಕತ್ತಿಗಳನ್ನು ಹಿಡಿದಿರುವರು.
  5. 5ಅವರೊಂದಿಗೆ ಪರ್ಷಿಯಾ ಇಥಿಯೋಪ್ಯ ಲಿಬಿಯಾ ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು.
Read all of Ezekiel 38

Cross references

Original words (Hebrew)

Ezekiel 38:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.