Skip to content
ThuthiThuthiThuthi
Ezekiel · chapter 38 · verse 4

Ezekiel 38:4 in Kannada

ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕು ವೆನು; ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧ ಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯವೂ ಮತ್ತು ಗುರಾಣಿಯೂ ಉಳ್ಳ ಮಹಾಸಮೂಹವನ್ನು ತರುವೆನು; ಇವರೆಲ್ಲರೂ ಕತ್ತಿಗಳನ್ನು ಹಿಡಿದಿರುವರು.

Naanu ninnannu hindakke tirugisi ninna davadegalalli kokkegalannu haaku venu; naanu ninnannoo ninna ellaa sainyavannoo kuduregalannoo kudure savaararannoo munde taruvenu. Ivarellaroo naanaa taravaada aayudha galannu tottiruvaru, ivarondige khedyavoo mattu guraaniyoo ulla mahaasamoohavannu taruvenu; ivarellaroo kattigalannu hididiruvaru.

Ezekiel 38:4 in English

King James Version (KJV)
And I will turn thee back, and put hooks into thy jaws, and I will bring thee forth, and all thine army, horses and horsemen, all of them clothed with all sorts [of armour, even] a great company [with] bucklers and shields, all of them handling swords:
World English Bible (WEB)
I will turn you around, and put hooks into your jaws, and I will bring you out, with all your army, horses and horsemen, all of them clothed in full armor, a great company with buckler and shield, all of them handling swords;
American Standard Version (ASV)
and I will turn thee about, and put hooks into thy jaws, and I will bring thee forth, and all thine army, horses and horsemen, all of them clothed in full armor, a great company with buckler and shield, all of them handling swords:
Bible in Basic English (BBE)
And turning you round, I will put hooks in your mouth and make you come out with all your army, horses and horsemen, all of them in full war-dress, a great force with breastplate and body-cover, all of them armed with swords:
Darby Translation (DBY)
And I will turn thee back, and put hooks into thy jaws, and I will bring thee forth, and all thine army, horses and horsemen, all of them thoroughly equipped, a great assemblage with targets and shields, all of them handling swords:
Webster's Bible (WBS)
And I will turn thee back, and put hooks into thy jaws, and I will bring thee forth, and all thy army, horses and horsemen, all of them clothed with all sorts [of armor] , [even] a great company [with] bucklers and shields, all of them handling swords:
Young's Literal Translation (YLT)
And I have turned thee back, And I have put hooks in thy jaws, And have brought thee out, and all thy force, Horses and horsemen, Clothed in perfection all of them, A numerous assembly, [with] buckler and shield, Handling swords — all of them.

Read in context

  1. 2ಮನುಷ್ಯಪುತ್ರನೇ, ಮೆಷೆಕ್‌ ಮತ್ತು ತೂಬಲಿನವರಿಗೆ ಮುಖ್ಯ ಪ್ರಭುಗಳಾ ಗಿರುವ ಮಾಗೋಗ್‌ ದೇಶದ ಗೋಗನಿಗೆ ನೀನು ಅಭಿಮುಖನಾಗಿ ಅವನಿಗೆ ವಿರುದ್ಧವಾಗಿ ಪ್ರವಾದಿಸು
  2. 3ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮೆಷೆಕ್‌ ತೂಬಲಿಗೆ ಮುಖ್ಯ ಪ್ರಭುವಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ.
  3. 4ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕು ವೆನು; ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧ ಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯವೂ ಮತ್ತು ಗುರಾಣಿಯೂ ಉಳ್ಳ ಮಹಾಸಮೂಹವನ್ನು ತರುವೆನು; ಇವರೆಲ್ಲರೂ ಕತ್ತಿಗಳನ್ನು ಹಿಡಿದಿರುವರು.
  4. 5ಅವರೊಂದಿಗೆ ಪರ್ಷಿಯಾ ಇಥಿಯೋಪ್ಯ ಲಿಬಿಯಾ ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು.
  5. 6ಗೋಮೆರ್‌ ಮತ್ತು ಅವನ ಎಲ್ಲಾ ದಳಗಳನ್ನು ಉತ್ತರ ದಿಕ್ಕಿನ ತೋಗರ್ಮನ ಮನೆತನದವರನ್ನೂ ಅವನ ಎಲ್ಲಾ ದಳಗಳನ್ನೂ ನಿನ್ನ ಸಂಗಡವಿರುವ ಅನೇಕ ಜನರನ್ನೂ ಹೊರಗೆ ತರುವೆನು.
Read all of Ezekiel 38

Cross references

Original words (Hebrew)

Ezekiel 38:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.