Ezekiel · chapter 38 · verse 5
Ezekiel 38:5 in Kannada
ಅವರೊಂದಿಗೆ ಪರ್ಷಿಯಾ ಇಥಿಯೋಪ್ಯ ಲಿಬಿಯಾ ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು.
Avarondige parshiyaa ithiyopya libiyaa ivarellarondige guraani mattu shirastraanagalu iddavu.
Ezekiel 38:5 in English
- King James Version (KJV)
- Persia, Ethiopia, and Libya with them; all of them with shield and helmet:
- World English Bible (WEB)
- Persia, Cush, and Put with them, all of them with shield and helmet;
- American Standard Version (ASV)
- Persia, Cush, and Put with them, all of them with shield and helmet;
- Bible in Basic English (BBE)
- Persia, Cush, and Put with them; all of them with body-cover and metal head-dress:
- Darby Translation (DBY)
- Persia, Cush, and Phut with them, all of them with shield and helmet;
- Webster's Bible (WBS)
- Persia, Cush, and Phut with them; all of them with shield and helmet:
- Young's Literal Translation (YLT)
- Persia, Cush, and Phut, with them, All of them [with] shield and helmet.
Read in context
- 3ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮೆಷೆಕ್ ತೂಬಲಿಗೆ ಮುಖ್ಯ ಪ್ರಭುವಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ.
- 4ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕು ವೆನು; ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧ ಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯವೂ ಮತ್ತು ಗುರಾಣಿಯೂ ಉಳ್ಳ ಮಹಾಸಮೂಹವನ್ನು ತರುವೆನು; ಇವರೆಲ್ಲರೂ ಕತ್ತಿಗಳನ್ನು ಹಿಡಿದಿರುವರು.
- 5ಅವರೊಂದಿಗೆ ಪರ್ಷಿಯಾ ಇಥಿಯೋಪ್ಯ ಲಿಬಿಯಾ ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು.
- 6ಗೋಮೆರ್ ಮತ್ತು ಅವನ ಎಲ್ಲಾ ದಳಗಳನ್ನು ಉತ್ತರ ದಿಕ್ಕಿನ ತೋಗರ್ಮನ ಮನೆತನದವರನ್ನೂ ಅವನ ಎಲ್ಲಾ ದಳಗಳನ್ನೂ ನಿನ್ನ ಸಂಗಡವಿರುವ ಅನೇಕ ಜನರನ್ನೂ ಹೊರಗೆ ತರುವೆನು.
- 7ನೀನು ಸಿದ್ಧನಾಗಿ ನಿನ್ನ ಸಂಗಡ ಕೂಡಿ ಬಂದಿರುವ ನಿನ್ನ ಎಲ್ಲಾ ಕೂಟಗಳನ್ನು ಸಿದ್ಧಮಾಡಿಕೊಂಡು ನೀನು ಅವರಿಗೆ ಕಾವಲಿರು.
Cross references
- Ezekiel 27:10 ಯೆಹೆಜ್ಕೇಲನು 27:10ಪಾರಸೀಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು; ಗುರಾಣಿ ಯನ್ನೂ ಶಿರಸ್ತ್ರಾಣವನ್ನೂ ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು.
- Genesis 10:6 ಆದಿಕಾಂಡ 10:6ಹಾಮನ ಕುಮಾರರು ಯಾರಂದರೆ, ಕೂಷ್ ಮಿಚ್ರಯಿಮ್ ಪೂತ್ ಕಾನಾನ್ ಎಂಬವರು.
- Ezekiel 30:5 ಯೆಹೆಜ್ಕೇಲನು 30:5ಐಥಿಯೋಪ್ಯ, ಲಿಬಿಯ ಮತ್ತು ಲಿಡಿಯ ಎಲ್ಲಾ ಮಿಶ್ರಜನರೂ ಕೂಬ್ಯರೂ ಮಿತ್ರರಾಜ್ಯ ದವರೂ ಅವರ ಸಂಗಡ ಕತ್ತಿಯಿಂದ ಹತರಾಗುವರು.
- Genesis 10:8 ಆದಿಕಾಂಡ 10:8ಕೂಷನಿಂದ ನಿಮ್ರೋದನು ಹುಟ್ಟಿದನು. ಇವನು ಭೂಮಿಯಲ್ಲಿ ಬಲಿಷ್ಠನಾಗಲಾರಂಭಿಸಿದನು.
- Nahum 3:9 ನಹೂಮ 3:9ಕೂಷೂ ಐಗುಪ್ತವೂ ಅದರ ಬಲ ವಾಗಿದ್ದವು; ಮತ್ತು ಲೆಕ್ಕವಿಲ್ಲದ್ದಾಗಿತ್ತು; ಪೂಟರೂ ಲೂಬ್ಯರೂ ನಿನ್ನ ಸಹಾಯಕರಾಗಿದ್ದರು.
- 1 Chronicles 1:8 1 ಪೂರ್ವಕಾಲವೃತ್ತಾಂತ 1:8ಹಾಮನ ಮಕ್ಕಳು -- ಕೂಷನು, ಮಿಚ್ರಯಾ ಮನು, ಪೂಟನು, ಕಾನಾನನು.