Skip to content
ThuthiThuthiThuthi
Ezekiel · chapter 38 · verse 6

Ezekiel 38:6 in Kannada

ಗೋಮೆರ್‌ ಮತ್ತು ಅವನ ಎಲ್ಲಾ ದಳಗಳನ್ನು ಉತ್ತರ ದಿಕ್ಕಿನ ತೋಗರ್ಮನ ಮನೆತನದವರನ್ನೂ ಅವನ ಎಲ್ಲಾ ದಳಗಳನ್ನೂ ನಿನ್ನ ಸಂಗಡವಿರುವ ಅನೇಕ ಜನರನ್ನೂ ಹೊರಗೆ ತರುವೆನು.

Gomer mattu avana ellaa dalagalannu uttara dikkina togarmana manetanadavarannoo avana ellaa dalagalannoo ninna sangadaviruva aneka janarannoo horage taruvenu.

Ezekiel 38:6 in English

King James Version (KJV)
Gomer, and all his bands; the house of Togarmah of the north quarters, and all his bands: [and] many people with thee.
World English Bible (WEB)
Gomer, and all his hordes; the house of Togarmah in the uttermost parts of the north, and all his hordes—even many peoples with you.
American Standard Version (ASV)
Gomer, and all his hordes; the house of Togarmah in the uttermost parts of the north, and all his hordes; even many peoples with thee.
Bible in Basic English (BBE)
Gomer and all her forces; the people of Togarmah in the inmost parts of the north, with all his forces: a great number of peoples with you.
Darby Translation (DBY)
Gomer, and all his bands; the house of Togarmah from the uttermost north, and all his bands; — many peoples with thee.
Webster's Bible (WBS)
Gomer, and all his bands; the house of Togarmah of the north quarters, and all his bands: [and] many people with thee.
Young's Literal Translation (YLT)
Gomer and all its bands, The house of Togarmah of the sides of the north, And all its bands, many peoples with thee,

Read in context

  1. 4ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕು ವೆನು; ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧ ಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯವೂ ಮತ್ತು ಗುರಾಣಿಯೂ ಉಳ್ಳ ಮಹಾಸಮೂಹವನ್ನು ತರುವೆನು; ಇವರೆಲ್ಲರೂ ಕತ್ತಿಗಳನ್ನು ಹಿಡಿದಿರುವರು.
  2. 5ಅವರೊಂದಿಗೆ ಪರ್ಷಿಯಾ ಇಥಿಯೋಪ್ಯ ಲಿಬಿಯಾ ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು.
  3. 6ಗೋಮೆರ್‌ ಮತ್ತು ಅವನ ಎಲ್ಲಾ ದಳಗಳನ್ನು ಉತ್ತರ ದಿಕ್ಕಿನ ತೋಗರ್ಮನ ಮನೆತನದವರನ್ನೂ ಅವನ ಎಲ್ಲಾ ದಳಗಳನ್ನೂ ನಿನ್ನ ಸಂಗಡವಿರುವ ಅನೇಕ ಜನರನ್ನೂ ಹೊರಗೆ ತರುವೆನು.
  4. 7ನೀನು ಸಿದ್ಧನಾಗಿ ನಿನ್ನ ಸಂಗಡ ಕೂಡಿ ಬಂದಿರುವ ನಿನ್ನ ಎಲ್ಲಾ ಕೂಟಗಳನ್ನು ಸಿದ್ಧಮಾಡಿಕೊಂಡು ನೀನು ಅವರಿಗೆ ಕಾವಲಿರು.
  5. 8ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್‌ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ.
Read all of Ezekiel 38

Cross references

Original words (Hebrew)

Ezekiel 38:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.