Ezekiel · chapter 38 · verse 8
Ezekiel 38:8 in Kannada
ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ.
Bahala divasagalaada mele naanu ninnannu parishee lisuttene; varushagala antyadalli neenu kattiyinda hintirugisalpattantha deshakkoo yaavaagaloo beedaa gidda israayel parvatagala meleyoo janaangagalolaginda munde taralpattu ellaroo bhadravaagi vaasisuvavara baligoo baruvi.
Ezekiel 38:8 in English
- King James Version (KJV)
- After many days thou shalt be visited: in the latter years thou shalt come into the land [that is] brought back from the sword, [and is] gathered out of many people, against the mountains of Israel, which have been always waste: but it is brought forth out of the nations, and they shall dwell safely all of them.
- World English Bible (WEB)
- After many days you will be visited. In the latter years you will come into the land that is brought back from the sword, that is gathered out of many peoples, on the mountains of Israel, which have been a continual waste; but it is brought out of the peoples and they will dwell securely, all of them.
- American Standard Version (ASV)
- After many days thou shalt be visited: in the latter years thou shalt come into the land that is brought back from the sword, that is gathered out of many peoples, upon the mountains of Israel, which have been a continual waste; but it is brought forth out of the peoples, and they shall dwell securely, all of them.
- Bible in Basic English (BBE)
- After a long time you will get your orders: in the last years you will come into the land which has been given back from the sword, which has been got together out of a great number of peoples, on the mountains of Israel which have ever been a waste: but it has been taken out from the peoples and they will be living, all of them, without fear of danger.
- Darby Translation (DBY)
- After many days shalt thou be visited; at the end of years thou shalt come into the land brought back from the sword [and] gathered out of many peoples, upon the mountains of Israel which have been a perpetual waste: but it is brought forth out from the peoples, and they shall all of them be dwelling in safety.
- Webster's Bible (WBS)
- After many days thou shalt be visited: in the latter years thou shalt come into the land [that is] brought back from the sword, [and is] gathered out of many people, against the mountains of Israel, which have been always waste: but it is brought forth out of the nations, and they shall all dwell in safety.
- Young's Literal Translation (YLT)
- After many days thou art appointed, In the latter end of the years thou comest in unto a land brought back from sword, [A people] gathered out of many peoples, Upon mountains of Israel, That have been for a perpetual waste, And it from the peoples hath been brought out, And dwelt safely have all of them.
Read in context
- 6ಗೋಮೆರ್ ಮತ್ತು ಅವನ ಎಲ್ಲಾ ದಳಗಳನ್ನು ಉತ್ತರ ದಿಕ್ಕಿನ ತೋಗರ್ಮನ ಮನೆತನದವರನ್ನೂ ಅವನ ಎಲ್ಲಾ ದಳಗಳನ್ನೂ ನಿನ್ನ ಸಂಗಡವಿರುವ ಅನೇಕ ಜನರನ್ನೂ ಹೊರಗೆ ತರುವೆನು.
- 7ನೀನು ಸಿದ್ಧನಾಗಿ ನಿನ್ನ ಸಂಗಡ ಕೂಡಿ ಬಂದಿರುವ ನಿನ್ನ ಎಲ್ಲಾ ಕೂಟಗಳನ್ನು ಸಿದ್ಧಮಾಡಿಕೊಂಡು ನೀನು ಅವರಿಗೆ ಕಾವಲಿರು.
- 8ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ.
- 9ನೀನು ಮೇಲೇರಿ ಬಿರುಗಾಳಿಯಂತೆ ಬರುವಿ. ನೀನೂ ನಿನ್ನ ಎಲ್ಲಾ ದಂಡುಗಳೂ ಮತ್ತು ಅನೇಕ ಜನರ ಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ.
- 10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,
Cross references
- Ezekiel 38:16 ಯೆಹೆಜ್ಕೇಲನು 38:16ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.
- Isaiah 24:22 ಯೆಶಾಯ 24:22ಕುಣಿಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಮುಚ್ಚ ಲ್ಪಟ್ಟು ಬಹಳ ದಿವಸಗಳಾದ ಮೇಲೆ ದಂಡನೆಗೆ ಗುರಿ ಯಾಗುವರು.ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
- Ezekiel 38:11–12 ಯೆಹೆಜ್ಕೇಲನು 38:11–12ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ, ಸುಲಿಗೆ ಯನ್ನು ಕೊಳ್ಳೆಯನ್ನು ತೆಗೆದುಕೊಳ್ಳುವೆನು; ಹೀಗೆ ನಿವಾಸಗಳಿದ್ದು ಬೀಡಾಗಿದ್ದ ಸ್ಥಳಗಳಲ್ಲಿಯೂ ಜನಾಂಗ ಗಳಿಂದ ಕೂಡಿಸಲ್ಪಟ್ಟಂತಹ ದನಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಮಾಡು ವಂಥ ಜನರ ಮೇಲೆಯೂ ಕೈಹಾಕವೆನು ಎಂದು ಹೇಳುವಿ.
- Ezekiel 34:13 ಯೆಹೆಜ್ಕೇಲನು 34:13ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.
- Jeremiah 23:6 ಯೆರೆಮೀಯ 23:6ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Ezekiel 36:1–8 ಯೆಹೆಜ್ಕೇಲನು 36:1–8ಅಲ್ಲದೆ ಮನುಷ್ಯಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು ಮತ್ತು ಹೇಳು--ಇಸ್ರಾಯೇಲ್ ಪರ್ವತಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾಕಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ ಆಹಾ, ಪೂರ್ವದ ಉತ್ತಮ ಸ್ಥಳಗಳು ನಮಗೆ ಸ್ವಾಸ್ತ್ಯವಾದವು ಎಂದು ಹೇಳುವರು; ಆದದ ರಿಂದ ಪ್ರವಾದಿಸು ಮತ್ತು ಹೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅವರು ನಿನ್ನನ್ನು ಹಾಳುಮಾಡಿ; ಎಲ್ಲಾ ಕಡೆಗಳಿಂದಲೂ ನುಂಗಿಬಿಟ್ಟರು. ಅದು ನೀವು ಅನ್ಯಜನಾಂಗಗಳ ಉಳಿಯುವಿಕೆಗೆ ಸ್ವಾಸ್ತ್ಯವಾಗ ಬೇಕೆಂದು ನೀವು ಮಾತನಾಡುವವರ ತುಟಿಗಳಲ್ಲಿಯೂ ಜನರ ನಿಂದೆಯಲ್ಲಿಯೂ ಮೇಲೆತ್ತಲ್ಪಟ್ಟಿದ್ದೀರಿ; ಆದ ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ. ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ. ಆದದರಿಂದ ಇಸ್ರಾಯೇಲ್ ದೇಶಕ್ಕೆ ಸಂಬಂಧಪಟ್ಟ ಹಾಗೆ ಪ್ರವಾದಿಸು; ಪರ್ವತ ಗಳಿಗೂ ಬೆಟ್ಟಗಳಿಗೂ ಹಳ್ಳಕೊಳ್ಳಗಳಿಗೂ ಹೇಳಬೇಕಾ ದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ಅನ್ಯಜನಾಂಗಗಳ ಅವಮಾನವನ್ನು ನೀನು ಹೊತ್ತದ್ದರಿಂದ ನಾನು ರೋಷದಿಂದಲೂ ರೌದ್ರ ದಿಂದಲೂ ಮಾತನಾಡಿದ್ದೇನೆ. ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನನ್ನ ಕೈಯನ್ನು ಮೇಲೆತ್ತಿದ್ದೇನೆ, ನಿಶ್ಚಯವಾಗಿ ನಿನ್ನ ಮೇಲಿ ರುವ ಅನ್ಯಜನಾಂಗಗಳು ತಾವಾಗಿಯೇ ತಮ್ಮ ನಿಂದೆಯನ್ನು ಹೊರುವರು. ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ.
- Amos 9:14–15 ಆಮೋಸ 9:14–15ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ. ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Ezekiel 37:21–28 ಯೆಹೆಜ್ಕೇಲನು 37:21–28ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು. ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ ಒಬ್ಬ ಅರಸನೇ ಅವರೆಲ್ಲ ರಿಗೂ ಅರಸನಾಗಿರುವನು; ಇನ್ನು ಮೇಲೆ ಅವರು ಎರಡು ಜನಾಂಗಗಳಾಗಲಿ ಅಥವಾ ರಾಜ್ಯಗಳಂತಾ ಗಲಿ ವಿಭಾಗಿಸಲ್ಪಡುವದಿಲ್ಲ. ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು. ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು. ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು. ಇದಾದ ಮೇಲೆ ನಾನು ಅವರೊಂದಿಗೆ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿ ರುವದು; ನಾನು ಅವರನ್ನು ಆ ಸ್ಥಳದಲ್ಲಿರಿಸುವೆನು ಅವರನ್ನು ವೃದ್ಧಿಗೊಳಿಸುವೆನು; ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು. ನನ್ನ ಗುಡಾರವು ಸಹ ಅವರೊಂದಿಗಿರುವದು; ಹೌದು, ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು. ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Habakkuk 2:3 ಹಬಕ್ಕೂಕ 2:3ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
- Numbers 24:14 ಅರಣ್ಯಕಾಂಡ 24:14ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು.
- Jeremiah 32:5 ಯೆರೆಮೀಯ 32:5ಅವನು ಚಿದ್ಕೀಯನನ್ನು ಬಾಬೆಲಿಗೆ ಒಯ್ಯುವನು, ನಾನು ಅವನನ್ನು ದರ್ಶಿಸುವ ವರೆಗೆ ಅಲ್ಲೇ ಇರುವನೆಂಬದಾಗಿ ಕರ್ತನು ಅನ್ನುತ್ತಾನೆ, ನೀವು ಕಸ್ದೀಯರ ಸಂಗಡ ಯುದ್ಧ ಮಾಡಿದಾಗ್ಯೂ ನಿಮಗೆ ಸಫಲವಾಗುವದಿಲ್ಲವೆಂದು ಯಾಕೆ ಪ್ರವಾದಿಸುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದನು.
Original words (Hebrew)
- many · H7227רַב rab
- days · H3117יוֹם yôwm
- visited · H6485פָּקַד pâqad
- latter · H319אַחֲרִית ʼachărîyth
- years · H8141שָׁנֶה shâneh
- come · H935בּוֹא bôwʼ
- land · H776אֶרֶץ ʼerets
- back · H7725שׁוּב shûwb
- sword · H2719חֶרֶב chereb
- gathered · H6908קָבַץ qâbats
- many · H7227רַב rab
- people · H5971עַם ʻam
- mountains · H2022הַר har
- Israel · H3478יִשְׂרָאֵל Yisrâʼêl
- always · H8548תָּמִיד tâmîyd
- waste · H2723חׇרְבָּה chorbâh
- forth · H3318יָצָא yâtsâʼ
- nations · H5971עַם ʻam
- dwell · H3427יָשַׁב yâshab
- safely · H983בֶּטַח beṭach