Skip to content
ThuthiThuthiThuthi
Ezekiel · chapter 38 · verse 9

Ezekiel 38:9 in Kannada

ನೀನು ಮೇಲೇರಿ ಬಿರುಗಾಳಿಯಂತೆ ಬರುವಿ. ನೀನೂ ನಿನ್ನ ಎಲ್ಲಾ ದಂಡುಗಳೂ ಮತ್ತು ಅನೇಕ ಜನರ ಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ.

Neenu meleri birugaaliyante baruvi. Neenoo ninna ellaa dandugaloo mattu aneka janara sahitavaagi meghadante deshavannu muchchuviri.

Ezekiel 38:9 in English

King James Version (KJV)
Thou shalt ascend and come like a storm, thou shalt be like a cloud to cover the land, thou, and all thy bands, and many people with thee.
World English Bible (WEB)
You will ascend. You will come like a storm. You will be like a cloud to cover the land, you and all your hordes, and many peoples with you.”
American Standard Version (ASV)
And thou shalt ascend, thou shalt come like a storm, thou shalt be like a cloud to cover the land, thou, and all thy hordes, and many peoples with thee.
Bible in Basic English (BBE)
And you will go up, you will come like a storm, you will be like a cloud covering the land, you and all your forces, and a great number of peoples with you.
Darby Translation (DBY)
And thou shalt ascend, thou shalt come like a storm, thou shalt be like a cloud to cover the land, thou, and all thy bands, and many peoples with thee.
Webster's Bible (WBS)
Thou shalt ascend and come like a storm, thou shalt be like a cloud to cover the land, thou, and all thy bands, and many people with thee.
Young's Literal Translation (YLT)
And thou hast gone up — as wasting thou comest in, As a cloud to cover the land art thou, Thou and all thy bands, and many peoples with thee.

Read in context

  1. 7ನೀನು ಸಿದ್ಧನಾಗಿ ನಿನ್ನ ಸಂಗಡ ಕೂಡಿ ಬಂದಿರುವ ನಿನ್ನ ಎಲ್ಲಾ ಕೂಟಗಳನ್ನು ಸಿದ್ಧಮಾಡಿಕೊಂಡು ನೀನು ಅವರಿಗೆ ಕಾವಲಿರು.
  2. 8ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್‌ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ.
  3. 9ನೀನು ಮೇಲೇರಿ ಬಿರುಗಾಳಿಯಂತೆ ಬರುವಿ. ನೀನೂ ನಿನ್ನ ಎಲ್ಲಾ ದಂಡುಗಳೂ ಮತ್ತು ಅನೇಕ ಜನರ ಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ.
  4. 10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,
  5. 11ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ,
Read all of Ezekiel 38

Cross references

Original words (Hebrew)

Ezekiel 38:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.