Ezekiel · chapter 39 · verse 1
Ezekiel 39:1 in Kannada
ಆದದರಿಂದ, ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು --ಇಗೋ, ಮೇಷಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಾನು ನಿನಗೆ ವಿರೋಧ ವಾಗಿದ್ದೇನೆ;
Aadadarinda, manushyaputrane, neenu, goganige viruddhavaagi pravaadisi, devaraada kartanu heege heluttaanendu helu --igo, meshak mattu toobalige mukhya prabhuvaada o gogane, naanu ninage virodha vaagiddene;
Ezekiel 39:1 in English
- King James Version (KJV)
- Therefore, thou son of man, prophesy against Gog, and say, Thus saith the Lord GOD; Behold, I [am] against thee, O Gog, the chief prince of Meshech and Tubal:
- World English Bible (WEB)
- “You, son of man, prophesy against Gog, and say, ‘The Lord GOD says: “Behold, I am against you, Gog, prince of Rosh, Meshech, and Tubal.
- American Standard Version (ASV)
- And thou, son of man, prophesy against Gog, and say, Thus saith the Lord Jehovah: Behold, I am against thee, O Gog, prince of Rosh, Meshech, and Tubal:
- Bible in Basic English (BBE)
- And you, son of man, be a prophet against Gog, and say, These are the words of the Lord: See, I am against you, O Gog, ruler of Rosh, Meshech, and Tubal:
- Darby Translation (DBY)
- And thou, son of man, prophesy against Gog, and say, Thus saith the Lord Jehovah: Behold, I am against thee, O Gog, prince of Rosh, Meshech, and Tubal;
- Webster's Bible (WBS)
- Therefore, thou son of man, prophesy against Gog, and say, Thus saith the Lord GOD; Behold, I [am] against thee, O Gog, the chief prince of Meshech and Tubal:
- Young's Literal Translation (YLT)
- And thou, son of man, prophesy concerning Gog, and thou hast said: Thus said the Lord Jehovah: Lo, I [am] against thee, O Gog, Prince of Rosh, Meshech, and Tubal,
Read in context
- 1ಆದದರಿಂದ, ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು --ಇಗೋ, ಮೇಷಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಾನು ನಿನಗೆ ವಿರೋಧ ವಾಗಿದ್ದೇನೆ;
- 2ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನನ್ನು ಆರನೆಯ ಭಾಗವನ್ನಾಗಿ ಮಾಡಿಬಿಡುವೆನು; ಉತ್ತರದ ಭಾಗಗಳಿಂದ ಬರುವಂತೆ ಮಾಡುವೆನು ಮತ್ತು ನಿನ್ನನ್ನು ಇಸ್ರಾಯೇಲ್ಯರ ಪರ್ವತಗಳ ಮೇಲೆ ತರುವೆನು;
- 3ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆಯುವೆನು ನಿನ್ನ ಬಲಗೈಯಲ್ಲಿರುವ ಬಾಣಗಳು ಉದುರಿ ಬೀಳುವಂತೆ ಮಾಡುವೆನು.
Cross references
- Ezekiel 38:2–3 ಯೆಹೆಜ್ಕೇಲನು 38:2–3ಮನುಷ್ಯಪುತ್ರನೇ, ಮೆಷೆಕ್ ಮತ್ತು ತೂಬಲಿನವರಿಗೆ ಮುಖ್ಯ ಪ್ರಭುಗಳಾ ಗಿರುವ ಮಾಗೋಗ್ ದೇಶದ ಗೋಗನಿಗೆ ನೀನು ಅಭಿಮುಖನಾಗಿ ಅವನಿಗೆ ವಿರುದ್ಧವಾಗಿ ಪ್ರವಾದಿಸು ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮೆಷೆಕ್ ತೂಬಲಿಗೆ ಮುಖ್ಯ ಪ್ರಭುವಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ.
- Ezekiel 35:3 ಯೆಹೆಜ್ಕೇಲನು 35:3ಅದಕ್ಕೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಸೇಯಾರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿ ದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.
- Nahum 2:13 ನಹೂಮ 2:13ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
- Nahum 3:5 ನಹೂಮ 3:5ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ನಿನಗೆ ವಿರೋಧವಾಗಿ ದ್ದೇನೆ; ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲೆ ಎತ್ತಿ ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ.