Skip to content
ThuthiThuthiThuthi
Ezekiel · chapter 39 · verse 12

Ezekiel 39:12 in Kannada

ಇಸ್ರಾಯೇಲನ ಮನೆತನ ದವರು ದೇಶವನ್ನು ಶುದ್ಧಮಾಡುವ ಹಾಗೆ ಅವರನ್ನು ಏಳು ತಿಂಗಳುಗಳ ವರೆಗೂ ಸಮಾಧಿಮಾಡುವರು.

Israayelana manetana davaru deshavannu shuddhamaaduva haage avarannu elu tingalugala varegoo samaadhimaaduvaru.

Ezekiel 39:12 in English

King James Version (KJV)
And seven months shall the house of Israel be burying of them, that they may cleanse the land.
World English Bible (WEB)
“‘“The house of Israel will be burying them for seven months, that they may cleanse the land.
American Standard Version (ASV)
And seven months shall the house of Israel be burying them, that they may cleanse the land.
Bible in Basic English (BBE)
And the children of Israel will be seven months putting them in the earth, so as to make the land clean.
Darby Translation (DBY)
And seven months shall the house of Israel be burying them, that they may cleanse the land;
Webster's Bible (WBS)
And seven months shall the house of Israel be in burying them, that they may cleanse the land.
Young's Literal Translation (YLT)
And the house of Israel have buried them — in order to cleanse the land — seven months.

Read in context

  1. 10ಅದಕ್ಕಾಗಿ ಅವರು ಬಯಲಿನಿಂದ ಮರ ಗಳನ್ನಾಗಲಿ ತೆಗೆದುಕೊಳ್ಳುವುದಿಲ್ಲ, ಅಥವಾ ಅರಣ್ಯ ದಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವದೂ ಇಲ್ಲ; ಅವರು ಆಯುಧಗಳನ್ನು ಬೆಂಕಿಯಿಂದಲೇ ಸುಡುವರು; ಅವರು ಸೂರೆಯಾದವುಗಳನ್ನು ಸೂರೆಮಾಡುವರು ಮತ್ತು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆ ಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
  2. 11ಆ ದಿನದಲ್ಲಿ ಆಗುವದೇನಂದರೆ -- ನಾನು ಗೋಗನಿಗೆ ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಕೊಡುತ್ತೇನೆ; ಯಾವದಂದರೆ ಸಮುದ್ರದ ಪೂರ್ವದಲ್ಲಿ ರುವ ಪ್ರಯಾಣಿಕರು ಹಾದುಹೋಗುವ ಕಣಿವೆಯೇ; ಆಗ ಅದು ಹಾದುಹೋಗುವವರನ್ನು ನಿಲ್ಲಿಸುವದು; ಅಲ್ಲಿ ಗೋಗನನ್ನೂ ಅವನ ಎಲ್ಲಾ ದಳವನ್ನೂ ಸಮಾಧಿ ಮಾಡುವರು; ಆ ಕಣಿವೆಯನ್ನು ಹಮೋನ ಗೋಗ್‌ ಎಂದು ಕರೆಯುವರು.
  3. 12ಇಸ್ರಾಯೇಲನ ಮನೆತನ ದವರು ದೇಶವನ್ನು ಶುದ್ಧಮಾಡುವ ಹಾಗೆ ಅವರನ್ನು ಏಳು ತಿಂಗಳುಗಳ ವರೆಗೂ ಸಮಾಧಿಮಾಡುವರು.
  4. 13ಹೌದು ದೇಶದ ಎಲ್ಲಾ ಜನರು ಅವರನ್ನು ಹೂಣಿಡುವರು; ನಾನು ಮಹಿಮೆಯನ್ನು ಹೊಂದುವ ದಿನದಲ್ಲಿ ಅದರ ಪ್ರಖ್ಯಾತಿ ಅವರಿಗಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ.
  5. 14ದೇಶವನ್ನು ಶುದ್ಧೀಕರಿಸುವ ಹಾಗೆ ಅದರ ಮೇಲೆ ಮಿಕ್ಕವರನ್ನು ಹಾದುಹೋಗುವವರ ಸಹಾಯದಿಂದ ಹೂಣಿಡುವ ದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಇವರು ಏಳು ತಿಂಗಳುಗಳಾದ ಮೇಲೆ ಹುಡುಕುವರು.
Read all of Ezekiel 39

Cross references

Original words (Hebrew)

Ezekiel 39:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.