Ezekiel · chapter 39 · verse 13
Ezekiel 39:13 in Kannada
ಹೌದು ದೇಶದ ಎಲ್ಲಾ ಜನರು ಅವರನ್ನು ಹೂಣಿಡುವರು; ನಾನು ಮಹಿಮೆಯನ್ನು ಹೊಂದುವ ದಿನದಲ್ಲಿ ಅದರ ಪ್ರಖ್ಯಾತಿ ಅವರಿಗಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ.
Haudu deshada ellaa janaru avarannu hooniduvaru; naanu mahimeyannu honduva dinadalli adara prakhyaati avarigaaguvadu endu devaraada kartanu heluttaane.
Ezekiel 39:13 in English
- King James Version (KJV)
- Yea, all the people of the land shall bury [them;] and it shall be to them a renown the day that I shall be glorified, saith the Lord GOD.
- World English Bible (WEB)
- Yes, all the people of the land will bury them; and they will become famous in the day that I will be glorified,” says the Lord GOD.
- American Standard Version (ASV)
- Yea, all the people of the land shall bury them; and it shall be to them a renown in the day that I shall be glorified, saith the Lord Jehovah.
- Bible in Basic English (BBE)
- And all the people of the land will put them in the earth; and it will be to their honour in the day when I let my glory be seen, says the Lord.
- Darby Translation (DBY)
- and all the people of the land shall bury [them]; and it shall be to them for renown in the day that I shall be glorified, saith the Lord Jehovah.
- Webster's Bible (WBS)
- Yes, all the people of the land shall bury [them] : and it shall be to them a renown in the day that I shall be glorified, saith the Lord GOD.
- Young's Literal Translation (YLT)
- Yea, all the people of the land have buried them, and it hath been to them for a name — the day of My being honoured — an affirmation of the Lord Jehovah.
Read in context
- 11ಆ ದಿನದಲ್ಲಿ ಆಗುವದೇನಂದರೆ -- ನಾನು ಗೋಗನಿಗೆ ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಕೊಡುತ್ತೇನೆ; ಯಾವದಂದರೆ ಸಮುದ್ರದ ಪೂರ್ವದಲ್ಲಿ ರುವ ಪ್ರಯಾಣಿಕರು ಹಾದುಹೋಗುವ ಕಣಿವೆಯೇ; ಆಗ ಅದು ಹಾದುಹೋಗುವವರನ್ನು ನಿಲ್ಲಿಸುವದು; ಅಲ್ಲಿ ಗೋಗನನ್ನೂ ಅವನ ಎಲ್ಲಾ ದಳವನ್ನೂ ಸಮಾಧಿ ಮಾಡುವರು; ಆ ಕಣಿವೆಯನ್ನು ಹಮೋನ ಗೋಗ್ ಎಂದು ಕರೆಯುವರು.
- 12ಇಸ್ರಾಯೇಲನ ಮನೆತನ ದವರು ದೇಶವನ್ನು ಶುದ್ಧಮಾಡುವ ಹಾಗೆ ಅವರನ್ನು ಏಳು ತಿಂಗಳುಗಳ ವರೆಗೂ ಸಮಾಧಿಮಾಡುವರು.
- 13ಹೌದು ದೇಶದ ಎಲ್ಲಾ ಜನರು ಅವರನ್ನು ಹೂಣಿಡುವರು; ನಾನು ಮಹಿಮೆಯನ್ನು ಹೊಂದುವ ದಿನದಲ್ಲಿ ಅದರ ಪ್ರಖ್ಯಾತಿ ಅವರಿಗಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ.
- 14ದೇಶವನ್ನು ಶುದ್ಧೀಕರಿಸುವ ಹಾಗೆ ಅದರ ಮೇಲೆ ಮಿಕ್ಕವರನ್ನು ಹಾದುಹೋಗುವವರ ಸಹಾಯದಿಂದ ಹೂಣಿಡುವ ದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಇವರು ಏಳು ತಿಂಗಳುಗಳಾದ ಮೇಲೆ ಹುಡುಕುವರು.
- 15ಪ್ರಯಾಣಿ ಕರು ಆ ದೇಶದಲ್ಲಿ ಹಾದುಹೋದ ಮೇಲೆ ಹೂಣಿಡು ವರು. ಹಮೋನ ಗೋಗನ ಕಣಿವೆಯಲ್ಲಿ ಹೂಣಿ ಡುವ ತನಕ ಆ ದೇಶದಲ್ಲಿ ಹಾದುಹೋಗುವವರು ಯಾವದಾದರೊಂದು ಮನುಷ್ಯನ ಎಲುಬನ್ನು ನೋಡಿ ದಾಗ ಅದಕ್ಕೆ ಗುರುತು ಹಾಕುವರು.
Cross references
- Ezekiel 28:22 ಯೆಹೆಜ್ಕೇಲನು 28:22ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿದೋನೇ ನಾನು ನಿನಗೆ ವಿರೋಧವಾಗಿದ್ದೇನೆ; ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧನಾಗುವಾಗ ನಾನೇ ಕರ್ತನೆಂದು ತಿಳಿಯುವರು.
- Zephaniah 3:19–20 ಚೆಫನ್ಯ 3:19–20ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ. ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
- Jeremiah 33:9 ಯೆರೆಮೀಯ 33:9ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.
- Deuteronomy 26:19 ಧರ್ಮೋಪದೇಶಕಾಂಡ 26:19ಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
- Psalm 149:6–9 ಕೀರ್ತನೆಗಳು 149:6–9ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ. ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ. ಅವರ ಅರಸುಗಳನ್ನು ಸಂಕೋಲೆಗಳಿಂದಲೂ ಅವರ ಘನವುಳ್ಳವರನ್ನು ಕಬ್ಬಿ ಣದ ಬೇಡಿಗಳಿಂದಲೂ ಬಂಧಿಸಲಿ;ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ. ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
- Psalm 126:2–3 ಕೀರ್ತನೆಗಳು 126:2–3ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು. ಕರ್ತನು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ; ಆದಕಾರಣ ನಾವು ಸಂತೋಷಿಸುತ್ತಾ ಇದ್ದೇವೆ.
- Ezekiel 39:21–22 ಯೆಹೆಜ್ಕೇಲನು 39:21–22ನಾನು ನನ್ನ ಮಹಿಮೆಯನ್ನು ಅನ್ಯಜನಾಂಗಗಳಲ್ಲಿ ಸ್ಥಾಪಿಸುತ್ತೇನೆ; ಎಲ್ಲಾ ಅನ್ಯಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವವು. ಹೀಗೆ ಇಸ್ರಾಯೇಲನ ಮನೆತನದವರು ಕರ್ತನಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವ ರಾಗಿರುವೆನೆಂದು ತಿಳಿಯುವರು.
- 1 Peter 1:7 1 ಪೇತ್ರನು 1:7ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.