Ezekiel · chapter 39 · verse 14
Ezekiel 39:14 in Kannada
ದೇಶವನ್ನು ಶುದ್ಧೀಕರಿಸುವ ಹಾಗೆ ಅದರ ಮೇಲೆ ಮಿಕ್ಕವರನ್ನು ಹಾದುಹೋಗುವವರ ಸಹಾಯದಿಂದ ಹೂಣಿಡುವ ದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಇವರು ಏಳು ತಿಂಗಳುಗಳಾದ ಮೇಲೆ ಹುಡುಕುವರು.
Deshavannu shuddheekarisuva haage adara mele mikkavarannu haaduhoguvavara sahaayadinda hooniduva dakke yaavaagaloo deshavannu haaduhoguva manushyaranne nemisuvaru mattu ivaru elu tingalugalaada mele hudukuvaru.
Ezekiel 39:14 in English
- King James Version (KJV)
- And they shall sever out men of continual employment, passing through the land to bury with the passengers those that remain upon the face of the earth, to cleanse it: after the end of seven months shall they search.
- World English Bible (WEB)
- “‘“They will set apart men of continual employment who will pass through the land. Those who pass through will go with those who bury those who remain on the surface of the land, to cleanse it. After the end of seven months they will search.
- American Standard Version (ASV)
- And they shall set apart men of continual employment, that shall pass through the land, and, with them that pass through, those that bury them that remain upon the face of the land, to cleanse it: after the end of seven months shall they search.
- Bible in Basic English (BBE)
- And they will put on one side men to do no other work but to go through the land and put in the earth the rest of those who are still on the face of the land, to make it clean: after seven months are ended they are to make a search.
- Darby Translation (DBY)
- And they shall sever out men of continual employment to go through the land, who, with the passers-by, shall bury those that remain upon the face of the land, to cleanse it: at the end of seven months shall they make a search.
- Webster's Bible (WBS)
- And they shall sever out men of continual employment, passing through the land to bury with the passengers those that remain upon the face of the earth, to cleanse it: after the end of seven months shall they search.
- Young's Literal Translation (YLT)
- And men for continual employment they separate, passing on through the land, burying with those passing by those who are left on the face of the earth, to cleanse it: at the end of seven months they search.
Read in context
- 12ಇಸ್ರಾಯೇಲನ ಮನೆತನ ದವರು ದೇಶವನ್ನು ಶುದ್ಧಮಾಡುವ ಹಾಗೆ ಅವರನ್ನು ಏಳು ತಿಂಗಳುಗಳ ವರೆಗೂ ಸಮಾಧಿಮಾಡುವರು.
- 13ಹೌದು ದೇಶದ ಎಲ್ಲಾ ಜನರು ಅವರನ್ನು ಹೂಣಿಡುವರು; ನಾನು ಮಹಿಮೆಯನ್ನು ಹೊಂದುವ ದಿನದಲ್ಲಿ ಅದರ ಪ್ರಖ್ಯಾತಿ ಅವರಿಗಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ.
- 14ದೇಶವನ್ನು ಶುದ್ಧೀಕರಿಸುವ ಹಾಗೆ ಅದರ ಮೇಲೆ ಮಿಕ್ಕವರನ್ನು ಹಾದುಹೋಗುವವರ ಸಹಾಯದಿಂದ ಹೂಣಿಡುವ ದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಇವರು ಏಳು ತಿಂಗಳುಗಳಾದ ಮೇಲೆ ಹುಡುಕುವರು.
- 15ಪ್ರಯಾಣಿ ಕರು ಆ ದೇಶದಲ್ಲಿ ಹಾದುಹೋದ ಮೇಲೆ ಹೂಣಿಡು ವರು. ಹಮೋನ ಗೋಗನ ಕಣಿವೆಯಲ್ಲಿ ಹೂಣಿ ಡುವ ತನಕ ಆ ದೇಶದಲ್ಲಿ ಹಾದುಹೋಗುವವರು ಯಾವದಾದರೊಂದು ಮನುಷ್ಯನ ಎಲುಬನ್ನು ನೋಡಿ ದಾಗ ಅದಕ್ಕೆ ಗುರುತು ಹಾಕುವರು.
- 16ಹೀಗೆ ಅವರು ಶುದ್ಧೀಕರಿಸಿದ ಆ ನಗರದ ಹೆಸರು ಹಮೋನ.
Cross references
- Numbers 19:11–19 ಅರಣ್ಯಕಾಂಡ 19:11–19ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು. ಅವನು ಇದ ರಿಂದ ಮೂರನೇ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿ ಕೊಂಡು ಏಳನೇ ದಿವಸದಲ್ಲಿ ಶುದ್ಧನಾಗಬೇಕು; ಆದರೆ ಅವನು ಮೂರನೇ ದಿವಸದಲ್ಲಿ ತನ್ನನ್ನು ಶುದ್ಧಮಾಡಿ ಕೊಳ್ಳದಿದ್ದರೆ ಏಳನೇ ದಿವಸದಲ್ಲಿ ಶುದ್ಧನಾಗಲಾರನು. ಸತ್ತ ಮನುಷ್ಯನ ಹೆಣವನ್ನು ಮುಟ್ಟಿ ಶುದ್ಧಮಾಡಿ ಕೊಳ್ಳದ ಯಾವನಾದರೂ ಕರ್ತನ ಗುಡಾರವನ್ನು ಹೊಲೆಮಾಡುತ್ತಾನೆ; ಅವನು ಇಸ್ರಾಯೇಲಿನವರೊ ಳಗಿಂದ ತೆಗೆದುಹಾಕಲ್ಪಡಲಿ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚೆಲ್ಲಲ್ಪಡದ ಕಾರಣ ಅಶುದ್ಧನಾಗಿದ್ದಾನೆ; ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇದೆ. ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು. ಮುಚ್ಚಳ ಹಾಕದೆ ತೆರೆದಿರುವ ಸಾಮಾನುಗಳೆಲ್ಲಾ ಅಶುದ್ಧವಾಗಿರಬೇಕು. ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು. ಅಪವಿತ್ರನಾದವನಿಗೋಸ್ಕರ ಸುಡಲ್ಪಟ್ಟ ಪಾಪ ಕಳೆಯುವ ಹಸುವಿನ ಬೂದಿಯನ್ನು ತಕ್ಕೊಂಡು ಒಂದು ಪಾತ್ರೆಯೊಳಗಿಟ್ಟು ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು. ಪವಿತ್ರನಾ ದವನು ಅಪವಿತ್ರನಾದವನ ಮೇಲೆ ಮೂರನೇ ದಿವಸ ದಲ್ಲಿಯೂ ಏಳನೇ ದಿವಸದಲ್ಲಿಯೂ ಚಿಮುಕಿಸಲಿ. ಏಳನೇ ದಿವಸದಲ್ಲಿ ಅವನು ತನ್ನನ್ನು ಪವಿತ್ರಮಾಡಿ ಕೊಂಡು ತನ್ನ ವಸ್ತ್ರಗಳನ್ನು ಒಗೆದುಕೊಂಡು ಅವನು ಸ್ನಾನಮಾಡಿ ಸಾಯಂಕಾಲದಲ್ಲಿ ಪವಿತ್ರನಾಗುವನು.
- Ezekiel 39:12 ಯೆಹೆಜ್ಕೇಲನು 39:12ಇಸ್ರಾಯೇಲನ ಮನೆತನ ದವರು ದೇಶವನ್ನು ಶುದ್ಧಮಾಡುವ ಹಾಗೆ ಅವರನ್ನು ಏಳು ತಿಂಗಳುಗಳ ವರೆಗೂ ಸಮಾಧಿಮಾಡುವರು.
Original words (Hebrew)
- out · H914בָּדַל bâdal
- men · H582אֱנוֹשׁ ʼĕnôwsh
- employment · H8548תָּמִיד tâmîyd
- through · H5674עָבַר ʻâbar
- land · H776אֶרֶץ ʼerets
- bury · H6912קָבַר qâbar
- passengers · H5674עָבַר ʻâbar
- remain · H3498יָתַר yâthar
- face · H6440פָּנִים pânîym
- earth · H776אֶרֶץ ʼerets
- cleanse · H2891טָהֵר ṭâhêr
- end · H7097קָצֶה qâtseh
- seven · H7651שֶׁבַע shebaʻ
- months · H2320חֹדֶשׁ chôdesh
- search · H2713חָקַר châqar