Ezekiel · chapter 39 · verse 16
Ezekiel 39:16 in Kannada
ಹೀಗೆ ಅವರು ಶುದ್ಧೀಕರಿಸಿದ ಆ ನಗರದ ಹೆಸರು ಹಮೋನ.
Heege avaru shuddheekarisida aa nagarada hesaru hamona.
Ezekiel 39:16 in English
- King James Version (KJV)
- And also the name of the city [shall be] Hamonah. Thus shall they cleanse the land.
- World English Bible (WEB)
- Hamonah will also be the name of a city. Thus they will cleanse the land.”’
- American Standard Version (ASV)
- And Hamonah shall also be the name of a city. Thus shall they cleanse the land.
- Bible in Basic English (BBE)
- And there they will put all the army of Gog in the earth. So they will make the land clean.
- Darby Translation (DBY)
- And also the name of the city shall be Hamonah. Thus shall they cleanse the land.
- Webster's Bible (WBS)
- And also the name of the city [shall be] Hamonah. Thus shall they cleanse the land.
- Young's Literal Translation (YLT)
- And also the name of the city [is] The multitude; and they have cleansed the land.
Read in context
- 14ದೇಶವನ್ನು ಶುದ್ಧೀಕರಿಸುವ ಹಾಗೆ ಅದರ ಮೇಲೆ ಮಿಕ್ಕವರನ್ನು ಹಾದುಹೋಗುವವರ ಸಹಾಯದಿಂದ ಹೂಣಿಡುವ ದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಇವರು ಏಳು ತಿಂಗಳುಗಳಾದ ಮೇಲೆ ಹುಡುಕುವರು.
- 15ಪ್ರಯಾಣಿ ಕರು ಆ ದೇಶದಲ್ಲಿ ಹಾದುಹೋದ ಮೇಲೆ ಹೂಣಿಡು ವರು. ಹಮೋನ ಗೋಗನ ಕಣಿವೆಯಲ್ಲಿ ಹೂಣಿ ಡುವ ತನಕ ಆ ದೇಶದಲ್ಲಿ ಹಾದುಹೋಗುವವರು ಯಾವದಾದರೊಂದು ಮನುಷ್ಯನ ಎಲುಬನ್ನು ನೋಡಿ ದಾಗ ಅದಕ್ಕೆ ಗುರುತು ಹಾಕುವರು.
- 16ಹೀಗೆ ಅವರು ಶುದ್ಧೀಕರಿಸಿದ ಆ ನಗರದ ಹೆಸರು ಹಮೋನ.
- 17ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು.
- 18ನೀವು ಶೂರರ ಮಾಂಸವನ್ನು ತಿನ್ನುವಿರಿ ಮತ್ತು ಭೂಮಿಯ ಪ್ರಭುಗಳ ಟಗರು ಕುರಿಮರಿ ಹೋತ ಮತ್ತು ಹೋರಿಗಳ ಬಾಷಾನಿನ ಕೊಬ್ಬಿದ ಪಶು ಇವೆಲ್ಲವುಗಳ ರಕ್ತವನ್ನು ಕುಡಿಯುವಿರಿ.