Skip to content
ThuthiThuthiThuthi
Ezekiel · chapter 39 · verse 18

Ezekiel 39:18 in Kannada

ನೀವು ಶೂರರ ಮಾಂಸವನ್ನು ತಿನ್ನುವಿರಿ ಮತ್ತು ಭೂಮಿಯ ಪ್ರಭುಗಳ ಟಗರು ಕುರಿಮರಿ ಹೋತ ಮತ್ತು ಹೋರಿಗಳ ಬಾಷಾನಿನ ಕೊಬ್ಬಿದ ಪಶು ಇವೆಲ್ಲವುಗಳ ರಕ್ತವನ್ನು ಕುಡಿಯುವಿರಿ.

Neevu shoorara maansavannu tinnuviri mattu bhoomiya prabhugala tagaru kurimari hota mattu horigala baashaanina kobbida pashu ivellavugala raktavannu kudiyuviri.

Ezekiel 39:18 in English

King James Version (KJV)
Ye shall eat the flesh of the mighty, and drink the blood of the princes of the earth, of rams, of lambs, and of goats, of bullocks, all of them fatlings of Bashan.
World English Bible (WEB)
You shall eat the flesh of the mighty, and drink the blood of the princes of the earth, of rams, of lambs, and of goats, of bulls, all of them fatlings of Bashan.
American Standard Version (ASV)
Ye shall eat the flesh of the mighty, and drink the blood of the princes of the earth, of rams, of lambs, and of goats, of bullocks, all of them fatlings of Bashan.
Bible in Basic English (BBE)
The flesh of the men of war will be your food, and your drink the blood of the princes of the earth, of sheep and lambs, of he-goats, of oxen, all of them fat beasts of Bashan.
Darby Translation (DBY)
Ye shall eat the flesh of the mighty, and drink the blood of the princes of the earth, of rams, of lambs, and of goats, [and] of bullocks, all of them fatted beasts of Bashan.
Webster's Bible (WBS)
Ye shall eat the flesh of the mighty, and drink the blood of the princes of the earth, of rams, of lambs, and of goats, of bullocks, all of them fatlings of Bashan.
Young's Literal Translation (YLT)
Flesh of the mighty ye do eat, And blood of princes of the earth ye drink, Of rams, of lambs, and of he-goats, Of calves, fatlings of Bashan — all of them.

Read in context

  1. 16ಹೀಗೆ ಅವರು ಶುದ್ಧೀಕರಿಸಿದ ಆ ನಗರದ ಹೆಸರು ಹಮೋನ.
  2. 17ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್‌ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು.
  3. 18ನೀವು ಶೂರರ ಮಾಂಸವನ್ನು ತಿನ್ನುವಿರಿ ಮತ್ತು ಭೂಮಿಯ ಪ್ರಭುಗಳ ಟಗರು ಕುರಿಮರಿ ಹೋತ ಮತ್ತು ಹೋರಿಗಳ ಬಾಷಾನಿನ ಕೊಬ್ಬಿದ ಪಶು ಇವೆಲ್ಲವುಗಳ ರಕ್ತವನ್ನು ಕುಡಿಯುವಿರಿ.
  4. 19ನಾನು ನಿಮಗೋಸ್ಕರ ಅರ್ಪಿಸಿದ ನನ್ನ ಯಜ್ಞದಲ್ಲಿ ನಿಮಗೆ ತೃಪ್ತಿಯಾಗುವ ವರೆಗೂ ಕೊಬ್ಬನ್ನು ತಿಂದು ಮತ್ತೇರುವ ವರೆಗೂ ರಕ್ತವನ್ನು ಕುಡಿಯಬಹುದು.
  5. 20ಹೀಗೆ ನೀವು ನನ್ನ ಮೇಜಿನಲ್ಲಿ ಕುದುರೆಗಳಿಂದಲೂ ರಥಗಳಿಂದಲೂ ಶೂರರಿಂದಲೂ ಯುದ್ಧದ ಎಲ್ಲಾ ಮನುಷ್ಯರಿಂದಲೂ ತುಂಬುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 39

Cross references

Original words (Hebrew)

Ezekiel 39:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.