Ezekiel · chapter 39 · verse 2
Ezekiel 39:2 in Kannada
ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನನ್ನು ಆರನೆಯ ಭಾಗವನ್ನಾಗಿ ಮಾಡಿಬಿಡುವೆನು; ಉತ್ತರದ ಭಾಗಗಳಿಂದ ಬರುವಂತೆ ಮಾಡುವೆನು ಮತ್ತು ನಿನ್ನನ್ನು ಇಸ್ರಾಯೇಲ್ಯರ ಪರ್ವತಗಳ ಮೇಲೆ ತರುವೆನು;
Naanu ninnannu hindakke tirugisi, ninnannu aaraneya bhaagavannaagi maadibiduvenu; uttarada bhaagagalinda baruvante maaduvenu mattu ninnannu israayelyara parvatagala mele taruvenu;
Ezekiel 39:2 in English
- King James Version (KJV)
- And I will turn thee back, and leave but the sixth part of thee, and will cause thee to come up from the north parts, and will bring thee upon the mountains of Israel:
- World English Bible (WEB)
- I will turn you around, will lead you on, and will cause you to come up from the uttermost parts of the north; and I will bring you onto the mountains of Israel.
- American Standard Version (ASV)
- and I will turn thee about, and will lead thee on, and will cause thee to come up from the uttermost parts of the north; and I will bring thee upon the mountains of Israel;
- Bible in Basic English (BBE)
- And turning you round, I will be your guide, and make you come up from the inmost parts of the north; I will make you come on to the mountains of Israel:
- Darby Translation (DBY)
- and I will turn thee back, and lead thee, and will cause thee to come up from the uttermost north, and will bring thee upon the mountains of Israel.
- Webster's Bible (WBS)
- And I will turn thee back, and leave but the sixth part of thee, and will cause thee to come from the north parts, and will bring thee upon the mountains of Israel:
- Young's Literal Translation (YLT)
- And have turned thee back, and enticed thee, And caused thee to come up from the sides of the north, And brought thee in against mountains of Israel,
Read in context
- 1ಆದದರಿಂದ, ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು --ಇಗೋ, ಮೇಷಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಾನು ನಿನಗೆ ವಿರೋಧ ವಾಗಿದ್ದೇನೆ;
- 2ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನನ್ನು ಆರನೆಯ ಭಾಗವನ್ನಾಗಿ ಮಾಡಿಬಿಡುವೆನು; ಉತ್ತರದ ಭಾಗಗಳಿಂದ ಬರುವಂತೆ ಮಾಡುವೆನು ಮತ್ತು ನಿನ್ನನ್ನು ಇಸ್ರಾಯೇಲ್ಯರ ಪರ್ವತಗಳ ಮೇಲೆ ತರುವೆನು;
- 3ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆಯುವೆನು ನಿನ್ನ ಬಲಗೈಯಲ್ಲಿರುವ ಬಾಣಗಳು ಉದುರಿ ಬೀಳುವಂತೆ ಮಾಡುವೆನು.
- 4ನೀನೂ ನಿನ್ನ ಎಲ್ಲಾ ದಳಗಳೂ ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ; ಎಲ್ಲಾ ತರಹದ ಮಾಂಸ ತಿನ್ನುವ ಪಕ್ಷಿಗಳಿಗೂ ಬಯಲಿನ ಮೃಗಗಳಿಗೂ ತಿನ್ನುವಂತೆ ನಾನು ನಿನ್ನನ್ನು ಕೊಡುವೆನು.
Cross references
- Psalm 40:14 ಕೀರ್ತನೆಗಳು 40:14ನನ್ನ ಪ್ರಾಣವನ್ನು ತೆಗೆಯಲು ಅದನ್ನು ಹುಡುಕುವದಕ್ಕೆ ಕೂಡಿಕೊಳ್ಳುವವರೆಲ್ಲರೂ ಆಶಾಭಂಗಪಟ್ಟು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಪಡುವವರು ಹಿಂದಕ್ಕೆ ಅಟ್ಟಲ್ಪಟ್ಟು ಅವ ಮಾನ ಹೊಂದಲಿ.
- Isaiah 37:29 ಯೆಶಾಯ 37:29ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
- Ezekiel 38:15 ಯೆಹೆಜ್ಕೇಲನು 38:15ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವಿ; ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದ ವರಾಗಿ ಬಲವಾದ ಸೈನ್ಯವಾಗಿಯೂ ಮಹಾದಂಡಾ ಗಿಯೂ ಬರುವಿರಿ.
- Daniel 11:40 ದಾನಿಯೇಲನು 11:40ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.
- Psalm 68:2 ಕೀರ್ತನೆಗಳು 68:2ಹೊಗೆ ಹಾರಿಹೋಗುವ ಮೇರೆಗೆ ಅವರನ್ನು ಓಡಿಸಿಬಿಡು; ಮೇಣವು ಬೆಂಕಿಯ ಮುಂದೆ ಕರಗುವ ಹಾಗೆ ದುಷ್ಟರು ದೇವರ ಮುಂದೆ ನಾಶ ವಾಗಲಿ.