Skip to content
ThuthiThuthiThuthi
Ezekiel · chapter 39 · verse 22

Ezekiel 39:22 in Kannada

ಹೀಗೆ ಇಸ್ರಾಯೇಲನ ಮನೆತನದವರು ಕರ್ತನಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವ ರಾಗಿರುವೆನೆಂದು ತಿಳಿಯುವರು.

Heege israayelana manetanadavaru kartanaada naane andinindaloo innu mundeyoo avara deva raagiruvenendu tiliyuvaru.

Ezekiel 39:22 in English

King James Version (KJV)
So the house of Israel shall know that I [am] the LORD their God from that day and forward.
World English Bible (WEB)
So the house of Israel will know that I am the LORD their God, from that day and forward.
American Standard Version (ASV)
So the house of Israel shall know that I am Jehovah their God, from that day and forward.
Bible in Basic English (BBE)
So the children of Israel will be certain that I am the Lord their God, from that day and for the future.
Darby Translation (DBY)
And the house of Israel shall know that I [am] Jehovah their God from that day and forward.
Webster's Bible (WBS)
So the house of Israel shall know that I [am] the LORD their God from that day and forward.
Young's Literal Translation (YLT)
And known have the house of Israel that I [am] Jehovah their God, From that day and henceforth.

Read in context

  1. 20ಹೀಗೆ ನೀವು ನನ್ನ ಮೇಜಿನಲ್ಲಿ ಕುದುರೆಗಳಿಂದಲೂ ರಥಗಳಿಂದಲೂ ಶೂರರಿಂದಲೂ ಯುದ್ಧದ ಎಲ್ಲಾ ಮನುಷ್ಯರಿಂದಲೂ ತುಂಬುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
  2. 21ನಾನು ನನ್ನ ಮಹಿಮೆಯನ್ನು ಅನ್ಯಜನಾಂಗಗಳಲ್ಲಿ ಸ್ಥಾಪಿಸುತ್ತೇನೆ; ಎಲ್ಲಾ ಅನ್ಯಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವವು.
  3. 22ಹೀಗೆ ಇಸ್ರಾಯೇಲನ ಮನೆತನದವರು ಕರ್ತನಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವ ರಾಗಿರುವೆನೆಂದು ತಿಳಿಯುವರು.
  4. 23ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಅನ್ಯಜನಾಂಗಗಳು ತಿಳಿಯುವವು; ಅವರು ನನಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಕತ್ತಿಯಿಂದ ಹತರಾದರು.
  5. 24ಅವರ ಅಶುದ್ಧತ್ವದ ಪ್ರಕಾರವೂ ಅಕ್ರಮಗಳ ಪ್ರಕಾರವೂ ನಾನು ಅವರನ್ನು ದಂಡಿಸಿ, ನನ್ನ ಮುಖವನ್ನು ಅವರಿಂದ ಮರೆಮಾಡಿದ್ದೇನೆ.
Read all of Ezekiel 39

Cross references

Original words (Hebrew)

Ezekiel 39:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.