Ezekiel · chapter 39 · verse 25
Ezekiel 39:25 in Kannada
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.
Aadadarinda devaraada kartanu heege helu ttaane--eega naanu yaakobina sereyannu tirigi taruttene, sampoorna israayelina manetanada vara mele karuneyiduttene; nanna parishuddha hesarigaagi svagauravullavanaagiruvenu.
Ezekiel 39:25 in English
- King James Version (KJV)
- Therefore thus saith the Lord GOD; Now will I bring again the captivity of Jacob, and have mercy upon the whole house of Israel, and will be jealous for my holy name;
- World English Bible (WEB)
- “Therefore the Lord GOD says: ‘Now I will reverse the captivity of Jacob and have mercy on the whole house of Israel. I will be jealous for my holy name.
- American Standard Version (ASV)
- Therefore thus saith the Lord Jehovah: Now will I bring back the captivity of Jacob, and have mercy upon the whole house of Israel; and I will be jealous for my holy name.
- Bible in Basic English (BBE)
- For this cause the Lord has said, Now I will let the fate of Jacob be changed, and I will have mercy on all the children of Israel, and will take care of the honour of my holy name.
- Darby Translation (DBY)
- Therefore, thus saith the Lord Jehovah: Now will I bring again the captivity of Jacob, and have mercy upon the whole house of Israel, and will be jealous for my holy name:
- Webster's Bible (WBS)
- Therefore thus saith the Lord GOD; Now will I bring again the captivity of Jacob, and have mercy upon the whole house of Israel, and will be jealous for my holy name;
- Young's Literal Translation (YLT)
- Therefore, thus said the Lord Jehovah: Now do I bring back the captivity of Jacob, And I have pitied all the house of Israel, And have been zealous for My holy name.
Read in context
- 23ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಅನ್ಯಜನಾಂಗಗಳು ತಿಳಿಯುವವು; ಅವರು ನನಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಕತ್ತಿಯಿಂದ ಹತರಾದರು.
- 24ಅವರ ಅಶುದ್ಧತ್ವದ ಪ್ರಕಾರವೂ ಅಕ್ರಮಗಳ ಪ್ರಕಾರವೂ ನಾನು ಅವರನ್ನು ದಂಡಿಸಿ, ನನ್ನ ಮುಖವನ್ನು ಅವರಿಂದ ಮರೆಮಾಡಿದ್ದೇನೆ.
- 25ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.
- 26ಅವರು ಹೆದರಿಸುವವರಿಲ್ಲದೆ ಕ್ಷೇಮವಾಗಿ ತಮ್ಮ ದೇಶದಲ್ಲಿ ವಾಸಮಾಡಿದಾಗ ಉಂಟಾದ ತಮ್ಮ ನಾಚಿಕೆಯನ್ನೂ ನನಗೆ ವಿರೋಧವಾಗಿ ಅತಿಕ್ರಮಿಸಿದ ಎಲ್ಲಾ ಅತಿಕ್ರಮ ಗಳನ್ನು ಹೊತ್ತ ತರುವಾಯ,
- 27ನಾನು ಅವರನ್ನು ಜನಗಳೊಳಗಿಂದ ಮತ್ತೆ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ ಅನೇಕ ಜನಾಂಗ ಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು;
Cross references
- Ezekiel 34:13 ಯೆಹೆಜ್ಕೇಲನು 34:13ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.
- Isaiah 27:12–13 ಯೆಶಾಯ 27:12–13ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು. ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
- Ezekiel 20:40 ಯೆಹೆಜ್ಕೇಲನು 20:40ನನ್ನ ಪರಿಶುದ್ಧ ಪರ್ವತದಲ್ಲಿ ಅಂದರೆ ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನ ದವರೆಲ್ಲರೂ ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿ ಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ ನಿಮ್ಮ ಎತ್ತುವ ಅರ್ಪಣೆಗಳನ್ನೂ ನಿಮ್ಮ ಕಾಣಿಕೆಗಳ ಪ್ರಥಮ ಫಲ ವನ್ನೂ ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.
- Hosea 1:11 ಹೋಶೇಯ 1:11ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
- Ezekiel 37:21–22 ಯೆಹೆಜ್ಕೇಲನು 37:21–22ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು. ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ ಒಬ್ಬ ಅರಸನೇ ಅವರೆಲ್ಲ ರಿಗೂ ಅರಸನಾಗಿರುವನು; ಇನ್ನು ಮೇಲೆ ಅವರು ಎರಡು ಜನಾಂಗಗಳಾಗಲಿ ಅಥವಾ ರಾಜ್ಯಗಳಂತಾ ಗಲಿ ವಿಭಾಗಿಸಲ್ಪಡುವದಿಲ್ಲ.
- Jeremiah 30:3 ಯೆರೆಮೀಯ 30:3ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ನನ್ನ ಜನರಾದ ಇಸ್ರಾಯೇಲ್ ಮತ್ತು ಯೆಹೂದದ ಸೆರೆಯವರನ್ನು ತಿರುಗಿ ಬರ ಮಾಡುತ್ತೇನೆ; ಆಗ ನಾನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ; ಅವರು ಅದನ್ನು ಸ್ವಾಧೀನ ಮಾಡಿಕೊಳ್ಳುವರು.
- Jeremiah 33:7 ಯೆರೆಮೀಯ 33:7ಯೆಹೂದದ ಸೆರೆಯನ್ನೂ ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ ಅವರನ್ನು ಮುಂಚಿನ ಹಾಗೆ ಕಟ್ಟುವೆನು.
- Jeremiah 31:1 ಯೆರೆಮೀಯ 31:1ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರು ವೆನು; ಅವರು ನನಗೆ ಜನರಾಗಿರುವರು ಎಂದು ಕರ್ತನು ಅನ್ನುತ್ತಾನೆ.
- Isaiah 56:8 ಯೆಶಾಯ 56:8ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ.
- Ezekiel 36:21–24 ಯೆಹೆಜ್ಕೇಲನು 36:21–24ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಅನ್ಯಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ನಾನು ಕನಿಕರಿಸಿದೆನು. ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ. ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ. ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.
- Ezekiel 36:4–6 ಯೆಹೆಜ್ಕೇಲನು 36:4–6ಆದ ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ. ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ. ಆದದರಿಂದ ಇಸ್ರಾಯೇಲ್ ದೇಶಕ್ಕೆ ಸಂಬಂಧಪಟ್ಟ ಹಾಗೆ ಪ್ರವಾದಿಸು; ಪರ್ವತ ಗಳಿಗೂ ಬೆಟ್ಟಗಳಿಗೂ ಹಳ್ಳಕೊಳ್ಳಗಳಿಗೂ ಹೇಳಬೇಕಾ ದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ಅನ್ಯಜನಾಂಗಗಳ ಅವಮಾನವನ್ನು ನೀನು ಹೊತ್ತದ್ದರಿಂದ ನಾನು ರೋಷದಿಂದಲೂ ರೌದ್ರ ದಿಂದಲೂ ಮಾತನಾಡಿದ್ದೇನೆ.
- Jeremiah 30:10 ಯೆರೆಮೀಯ 30:10ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು.