Ezekiel · chapter 39 · verse 26
Ezekiel 39:26 in Kannada
ಅವರು ಹೆದರಿಸುವವರಿಲ್ಲದೆ ಕ್ಷೇಮವಾಗಿ ತಮ್ಮ ದೇಶದಲ್ಲಿ ವಾಸಮಾಡಿದಾಗ ಉಂಟಾದ ತಮ್ಮ ನಾಚಿಕೆಯನ್ನೂ ನನಗೆ ವಿರೋಧವಾಗಿ ಅತಿಕ್ರಮಿಸಿದ ಎಲ್ಲಾ ಅತಿಕ್ರಮ ಗಳನ್ನು ಹೊತ್ತ ತರುವಾಯ,
Avaru hedarisuvavarillade kshemavaagi tamma deshadalli vaasamaadidaaga untaada tamma naachikeyannoo nanage virodhavaagi atikramisida ellaa atikrama galannu hotta taruvaaya,
Ezekiel 39:26 in English
- King James Version (KJV)
- After that they have borne their shame, and all their trespasses whereby they have trespassed against me, when they dwelt safely in their land, and none made [them] afraid.
- World English Bible (WEB)
- They will forget their shame and all their trespasses by which they have trespassed against me, when they dwell securely in their land. No one will make them afraid
- American Standard Version (ASV)
- And they shall bear their shame, and all their trespasses whereby they have trespassed against me, when they shall dwell securely in their land, and none shall make them afraid;
- Bible in Basic English (BBE)
- And they will be conscious of their shame and of all the wrong which they have done against me, when they are living in their land with no sense of danger and with no one to be a cause of fear to them;
- Darby Translation (DBY)
- and they shall bear their confusion, and all their unfaithfulness in which they have acted unfaithfully against me, when they shall dwell safely in their land, and none shall make them afraid;
- Webster's Bible (WBS)
- After they have borne their shame, and all their trespasses by which they have trespassed against me, when they dwelt safely in their land, and none made [them] afraid.
- Young's Literal Translation (YLT)
- And they have forgotten their shame, And all their trespass that they trespassed against Me, In their dwelling on their land confidently and none troubling.
Read in context
- 24ಅವರ ಅಶುದ್ಧತ್ವದ ಪ್ರಕಾರವೂ ಅಕ್ರಮಗಳ ಪ್ರಕಾರವೂ ನಾನು ಅವರನ್ನು ದಂಡಿಸಿ, ನನ್ನ ಮುಖವನ್ನು ಅವರಿಂದ ಮರೆಮಾಡಿದ್ದೇನೆ.
- 25ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.
- 26ಅವರು ಹೆದರಿಸುವವರಿಲ್ಲದೆ ಕ್ಷೇಮವಾಗಿ ತಮ್ಮ ದೇಶದಲ್ಲಿ ವಾಸಮಾಡಿದಾಗ ಉಂಟಾದ ತಮ್ಮ ನಾಚಿಕೆಯನ್ನೂ ನನಗೆ ವಿರೋಧವಾಗಿ ಅತಿಕ್ರಮಿಸಿದ ಎಲ್ಲಾ ಅತಿಕ್ರಮ ಗಳನ್ನು ಹೊತ್ತ ತರುವಾಯ,
- 27ನಾನು ಅವರನ್ನು ಜನಗಳೊಳಗಿಂದ ಮತ್ತೆ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ ಅನೇಕ ಜನಾಂಗ ಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು;
- 28ಆಮೇಲೆ ಅವರನ್ನು ಅನ್ಯಜನಾಂಗಗಳೊಳಗಿಂದ ಸೆರೆಗೈದವನೂ ಇನ್ನು ಮೇಲೆ ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ದೇಶಕ್ಕೆ ಕೂಡಿಸಿದವನು ನಾನೇ ಅವರ ದೇವರಾದ ಕರ್ತನೆಂದು ಅವರು ತಿಳಿಯುವರು.ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
Cross references
- 1 Kings 4:25 1 ಅರಸುಗಳು 4:25ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೆಲಿನಲ್ಲಿರುವ ಪ್ರತಿ ಮನು ಷ್ಯನು ತನ್ನ ದ್ರಾಕ್ಷೇ ಗಿಡದ ಕೆಳಗೂ ತನ್ನ ಅಂಜೂರ ಗಿಡದ ಕೆಳಗೂ ಭರವಸದಿಂದ ವಾಸವಾಗಿದ್ದನು.
- Micah 4:4 ಮೀಕ 4:4ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.
- Ezekiel 16:63 ಯೆಹೆಜ್ಕೇಲನು 16:63ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Deuteronomy 32:14–15 ಧರ್ಮೋಪದೇಶಕಾಂಡ 32:14–15ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ. ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
- Ezekiel 16:57–58 ಯೆಹೆಜ್ಕೇಲನು 16:57–58ಅರಾಮಿನ ಕುಮಾರ್ತೆಯರಿಂದಲೂ ಮತ್ತು ಅದರ ಸುತ್ತಲಿರುವಂತೆ ಎಲ್ಲವುಗಳಿಂದಲೂ, ನಿನ್ನನ್ನು ಉದಾ ಸೀನ ಮಾಡಿದಂತ ಎಲ್ಲಾ ಫಿಲಿಷ್ಟಿಯರ ಕುಮಾರ್ತೆಯ ರಿಂದಲೂ ನಿನಗೆ ನಿಂದೆಯು ಬಂದ ಕಾಲದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವದಕ್ಕೆ ಪೂರ್ವದಲ್ಲಿಯೇ ನೀನು ನಿನ್ನ ದುಷ್ಕರ್ಮಗಳನ್ನೂ ಅಸಹ್ಯಗಳನ್ನೂ ಹೊತ್ತುಕೊಂಡಿರುವಿ ಎಂದು ಕರ್ತನು ಹೇಳುತ್ತಾನೆ.
- Ezekiel 34:27–28 ಯೆಹೆಜ್ಕೇಲನು 34:27–28ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು; ಅವರು ಇನ್ನು ಮೇಲೆ ಅನ್ಯಜನಾಂಗಗಳಿಗೆ ಕೊಳ್ಳೆಯಾಗು ವದಿಲ್ಲ; ಭೂಮಿಯ ಮೃಗಗಳು ಅವರನ್ನು ತಿನ್ನುವದಿಲ್ಲ; ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯ ವಾಗಿ ವಾಸಿಸುವರು.
- Deuteronomy 28:47–48 ಧರ್ಮೋಪದೇಶಕಾಂಡ 28:47–48ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.
- Ezekiel 16:52 ಯೆಹೆಜ್ಕೇಲನು 16:52ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ.
- Leviticus 26:5–6 ಯಾಜಕಕಾಂಡ 26:5–6ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ. ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ.
- Daniel 9:16 ದಾನಿಯೇಲನು 9:16ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ.
- Isaiah 17:2 ಯೆಶಾಯ 17:2ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು.
- Jeremiah 3:24–25 ಯೆರೆಮೀಯ 3:24–25ನಾಚಿಕೆಯಾದದ್ದು ನಮ್ಮ ಯೌವನದಾರಭ್ಯ ನಮ್ಮ ತಂದೆಗಳ ಕಷ್ಟವನ್ನೂ ಅವರ ಕುರಿಗಳನ್ನೂ ದನಗಳನ್ನೂ ಕುಮಾರರನ್ನೂ, ಕುಮಾ ರ್ತೆಯರನ್ನೂ ತಿಂದುಬಿಟ್ಟಿದೆ.ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ. ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.