Ezekiel · chapter 39 · verse 27
Ezekiel 39:27 in Kannada
ನಾನು ಅವರನ್ನು ಜನಗಳೊಳಗಿಂದ ಮತ್ತೆ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ ಅನೇಕ ಜನಾಂಗ ಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು;
Naanu avarannu janagalolaginda matte tanda mele avara shatrugala deshadolaginda avarannu koodisi aneka janaanga gala munde avaralli parishuddhanaaguvenu;
Ezekiel 39:27 in English
- King James Version (KJV)
- When I have brought them again from the people, and gathered them out of their enemies’ lands, and am sanctified in them in the sight of many nations;
- World English Bible (WEB)
- when I have brought them back from the peoples, gathered them out of their enemies’ lands, and am shown holy among them in the sight of many nations.
- American Standard Version (ASV)
- when I have brought them back from the peoples, and gathered them out of their enemies’ lands, and am sanctified in them in the sight of many nations.
- Bible in Basic English (BBE)
- When I have taken them back from among the peoples and got them together out of the lands of their haters, and have made myself holy in them before the eyes of a great number of nations.
- Darby Translation (DBY)
- when I have brought them again from the peoples, and gathered them out of their enemies' lands, and am hallowed in them in the sight of many nations.
- Webster's Bible (WBS)
- When I have brought them again from the people, and gathered them out of the lands of their enemies, and am sanctified in them in the sight of many nations;
- Young's Literal Translation (YLT)
- In My bringing them back from the peoples, I have assembled them from the lands of their enemies, And I have been sanctified in them before the eyes of the many nations,
Read in context
- 25ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.
- 26ಅವರು ಹೆದರಿಸುವವರಿಲ್ಲದೆ ಕ್ಷೇಮವಾಗಿ ತಮ್ಮ ದೇಶದಲ್ಲಿ ವಾಸಮಾಡಿದಾಗ ಉಂಟಾದ ತಮ್ಮ ನಾಚಿಕೆಯನ್ನೂ ನನಗೆ ವಿರೋಧವಾಗಿ ಅತಿಕ್ರಮಿಸಿದ ಎಲ್ಲಾ ಅತಿಕ್ರಮ ಗಳನ್ನು ಹೊತ್ತ ತರುವಾಯ,
- 27ನಾನು ಅವರನ್ನು ಜನಗಳೊಳಗಿಂದ ಮತ್ತೆ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ ಅನೇಕ ಜನಾಂಗ ಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು;
- 28ಆಮೇಲೆ ಅವರನ್ನು ಅನ್ಯಜನಾಂಗಗಳೊಳಗಿಂದ ಸೆರೆಗೈದವನೂ ಇನ್ನು ಮೇಲೆ ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ದೇಶಕ್ಕೆ ಕೂಡಿಸಿದವನು ನಾನೇ ಅವರ ದೇವರಾದ ಕರ್ತನೆಂದು ಅವರು ತಿಳಿಯುವರು.ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- 29ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Ezekiel 38:23 ಯೆಹೆಜ್ಕೇಲನು 38:23ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
- Ezekiel 38:16 ಯೆಹೆಜ್ಕೇಲನು 38:16ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.
- Ezekiel 36:23–24 ಯೆಹೆಜ್ಕೇಲನು 36:23–24ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ. ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.
- Ezekiel 39:25 ಯೆಹೆಜ್ಕೇಲನು 39:25ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.
- Ezekiel 37:21 ಯೆಹೆಜ್ಕೇಲನು 37:21ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು.
- Isaiah 5:16 ಯೆಶಾಯ 5:16ಆದರೆ ಸೈನ್ಯಗಳ ಕರ್ತನು ನ್ಯಾಯತೀರ್ಪಿನಲ್ಲಿ ಉನ್ನತನಾಗಿ ರುವನು ಪರಿಶುದ್ಧನಾದ ದೇವರು ನೀತಿಯಲ್ಲಿ ಪರಿಶುದ್ಧ ನೆನಿಸಿಕೊಳ್ಳುವನು.
- Ezekiel 28:25–26 ಯೆಹೆಜ್ಕೇಲನು 28:25–26ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲ್ಯರ ಮನೆತನದವರನ್ನು ಚದರಿಹೋದ ಜನಾಂಗದಿಂದ ಒಂದುಗೂಡಿಸಿ ಅನ್ಯಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧವಾದ ಮೇಲೆ ಇಸ್ರಾ ಯೇಲ್ಯರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ದೇಶದಲ್ಲಿಯೇ ವಾಸಿಸುವರು;ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು. ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.
- Leviticus 10:3 ಯಾಜಕಕಾಂಡ 10:3ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
- Ezekiel 39:13 ಯೆಹೆಜ್ಕೇಲನು 39:13ಹೌದು ದೇಶದ ಎಲ್ಲಾ ಜನರು ಅವರನ್ನು ಹೂಣಿಡುವರು; ನಾನು ಮಹಿಮೆಯನ್ನು ಹೊಂದುವ ದಿನದಲ್ಲಿ ಅದರ ಪ್ರಖ್ಯಾತಿ ಅವರಿಗಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ.