Ezekiel · chapter 39 · verse 28
Ezekiel 39:28 in Kannada
ಆಮೇಲೆ ಅವರನ್ನು ಅನ್ಯಜನಾಂಗಗಳೊಳಗಿಂದ ಸೆರೆಗೈದವನೂ ಇನ್ನು ಮೇಲೆ ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ದೇಶಕ್ಕೆ ಕೂಡಿಸಿದವನು ನಾನೇ ಅವರ ದೇವರಾದ ಕರ್ತನೆಂದು ಅವರು ತಿಳಿಯುವರು.ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
Aamele avarannu anyajanaangagalolaginda seregaidavanoo innu mele avaralli obbanannaadaroo ulisade deshakke koodisidavanu naane avara devaraada kartanendu avaru tiliyuvaru.illave naanu nanna mukhavannu endigoo maremaaduvadilla; naanu nanna aatmavannu israa yelina manetanadavara mele suridiruvenendu devaraada kartanu heluttaane.
Ezekiel 39:28 in English
- King James Version (KJV)
- Then shall they know that I [am] the LORD their God, which caused them to be led into captivity among the heathen: but I have gathered them unto their own land, and have left none of them any more there.
- World English Bible (WEB)
- They will know that I am the LORD their God, in that I caused them to go into captivity among the nations, and have gathered them to their own land. Then I will leave none of them captive any more.
- American Standard Version (ASV)
- And they shall know that I am Jehovah their God, in that I caused them to go into captivity among the nations, and have gathered them unto their own land; and I will leave none of them any more there;
- Bible in Basic English (BBE)
- And they will be certain that I am the Lord their God, because I sent them away as prisoners among the nations, and have taken them together back to their land; and I have not let one of them be there any longer.
- Darby Translation (DBY)
- And they shall know that I [am] Jehovah their God, in that I caused them to be led into captivity among the nations, and have gathered them unto their own land, and have left none of them any more there.
- Webster's Bible (WBS)
- Then shall they know that I [am] the LORD their God, who caused them to be led into captivity among the heathen: but I have gathered them to their own land, and have left none of them there any more.
- Young's Literal Translation (YLT)
- And they have known that I [am] Jehovah their God, In My removing them unto the nations, And I have gathered them unto their land, And I leave none of them any more there.
Read in context
- 26ಅವರು ಹೆದರಿಸುವವರಿಲ್ಲದೆ ಕ್ಷೇಮವಾಗಿ ತಮ್ಮ ದೇಶದಲ್ಲಿ ವಾಸಮಾಡಿದಾಗ ಉಂಟಾದ ತಮ್ಮ ನಾಚಿಕೆಯನ್ನೂ ನನಗೆ ವಿರೋಧವಾಗಿ ಅತಿಕ್ರಮಿಸಿದ ಎಲ್ಲಾ ಅತಿಕ್ರಮ ಗಳನ್ನು ಹೊತ್ತ ತರುವಾಯ,
- 27ನಾನು ಅವರನ್ನು ಜನಗಳೊಳಗಿಂದ ಮತ್ತೆ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ ಅನೇಕ ಜನಾಂಗ ಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು;
- 28ಆಮೇಲೆ ಅವರನ್ನು ಅನ್ಯಜನಾಂಗಗಳೊಳಗಿಂದ ಸೆರೆಗೈದವನೂ ಇನ್ನು ಮೇಲೆ ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ದೇಶಕ್ಕೆ ಕೂಡಿಸಿದವನು ನಾನೇ ಅವರ ದೇವರಾದ ಕರ್ತನೆಂದು ಅವರು ತಿಳಿಯುವರು.ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- 29ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Ezekiel 39:22 ಯೆಹೆಜ್ಕೇಲನು 39:22ಹೀಗೆ ಇಸ್ರಾಯೇಲನ ಮನೆತನದವರು ಕರ್ತನಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವ ರಾಗಿರುವೆನೆಂದು ತಿಳಿಯುವರು.
- Romans 9:6–8 ರೋಮಾಪುರದವರಿಗೆ 9:6–8ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ; ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ. ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ.
- Amos 9:9 ಆಮೋಸ 9:9ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.
- Isaiah 27:12 ಯೆಶಾಯ 27:12ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
- Ezekiel 34:30 ಯೆಹೆಜ್ಕೇಲನು 34:30ಆಗ ಅವರು ತಮ್ಮ ಕರ್ತನಾದ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Deuteronomy 30:3–4 ಧರ್ಮೋಪದೇಶಕಾಂಡ 30:3–4ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು. ಆಕಾಶದ ಅಂತ್ಯದಲ್ಲಿ ನಿನ್ನವರು ಹೊರ ಡಿಸಲ್ಪಟ್ಟಿದ್ದರೂ ಅಲ್ಲಿಂದ ದೇವರಾದ ಕರ್ತನು ನಿನ್ನನ್ನು ಕೂಡಿಸಿ ಅಲ್ಲಿಂದ ನಿನ್ನನ್ನು ಕರತರುವನು.
- Romans 11:1–7 ರೋಮಾಪುರದವರಿಗೆ 11:1–7ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ. ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ-- ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಕೊಂದು ನಿನ್ನ ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ; ಆದರೆ ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಿದ್ದಾರೆ ಎಂದು ಬರಹವು ಹೇಳಿದ್ದು ನಿಮಗೆ ಗೊತ್ತಿಲ್ಲವೋ? ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು. ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ. ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ. ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
- Nehemiah 1:8–10 ನೆಹೆಮೀಯ 1:8–10ದಯಮಾಡಿ ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ಜ್ಞಾಪಕಮಾಡು, ಏನಂದರೆ--ನೀವು ಅಕೃತ್ಯ ಮಾಡಿದರೆ ನಾನು ನಿಮ್ಮನ್ನು ಜನಾಂಗಗಳನ್ನು ಚದರಿಸುವಂತೆ ಚದರಿಸುವೆನು. ಆದರೆ ನೀವು ನನ್ನ ಬಳಿಗೆ ತಿರುಗಿ ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳ ಪ್ರಕಾರ ಮಾಡಿದರೆ ನಿಮ್ಮಲ್ಲಿರುವವರು ಆಕಾಶದ ಅಂತ್ಯದ ವರೆಗೂ ಹೊರಡಿಸಲ್ಪಟ್ಟಿದ್ದರೂ ನಾನು ಅಲ್ಲಿಂದ ಅವ ರನ್ನು ಕೂಡಿಸಿ ನನ್ನ ಹೆಸರನ್ನಿಡಲು ಆದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು ಎಂದು ಹೇಳಿದಿ. ನಿನ್ನ ಮಹಾ ಶಕ್ತಿಯಿಂದಲೂ ಬಲವಾದ ಕೈಯಿಂದಲೂ ನೀನು ವಿಮೋಚಿಸಿದ ನಿನ್ನ ಸೇವಕರೂ ಜನರೂ ಇವರೇ.ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
- Hosea 2:20 ಹೋಶೇಯ 2:20ನಾನು ನಿನ್ನನ್ನು ನಂಬಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು; ಆಗ ನೀನು ಕರ್ತನನ್ನು ತಿಳಿದುಕೊಳ್ಳುವಿ.