Skip to content
ThuthiThuthiThuthi
Ezekiel · chapter 39 · verse 3

Ezekiel 39:3 in Kannada

ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆಯುವೆನು ನಿನ್ನ ಬಲಗೈಯಲ್ಲಿರುವ ಬಾಣಗಳು ಉದುರಿ ಬೀಳುವಂತೆ ಮಾಡುವೆನು.

Naanu ninna edagaiyalliruva billannu hodeyuvenu ninna balagaiyalliruva baanagalu uduri beeluvante maaduvenu.

Ezekiel 39:3 in English

King James Version (KJV)
And I will smite thy bow out of thy left hand, and will cause thine arrows to fall out of thy right hand.
World English Bible (WEB)
I will strike your bow out of your left hand, and will cause your arrows to fall out of your right hand.
American Standard Version (ASV)
and I will smite thy bow out of thy left hand, and will cause thine arrows to fall out of thy right hand.
Bible in Basic English (BBE)
And with a blow I will send your bow out of your left hand and your arrows falling from your right hand.
Darby Translation (DBY)
And I will smite thy bow out of thy left hand, and will cause thine arrows to fall out of thy right hand.
Webster's Bible (WBS)
And I will strike thy bow out of thy left hand, and I will cause thy arrows to fall from thy right hand.
Young's Literal Translation (YLT)
And have smitten thy bow out of thy left hand, Yea, thine arrows out of thy right I cause to fall.

Read in context

  1. 1ಆದದರಿಂದ, ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು --ಇಗೋ, ಮೇಷಕ್‌ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಾನು ನಿನಗೆ ವಿರೋಧ ವಾಗಿದ್ದೇನೆ;
  2. 2ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನನ್ನು ಆರನೆಯ ಭಾಗವನ್ನಾಗಿ ಮಾಡಿಬಿಡುವೆನು; ಉತ್ತರದ ಭಾಗಗಳಿಂದ ಬರುವಂತೆ ಮಾಡುವೆನು ಮತ್ತು ನಿನ್ನನ್ನು ಇಸ್ರಾಯೇಲ್ಯರ ಪರ್ವತಗಳ ಮೇಲೆ ತರುವೆನು;
  3. 3ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆಯುವೆನು ನಿನ್ನ ಬಲಗೈಯಲ್ಲಿರುವ ಬಾಣಗಳು ಉದುರಿ ಬೀಳುವಂತೆ ಮಾಡುವೆನು.
  4. 4ನೀನೂ ನಿನ್ನ ಎಲ್ಲಾ ದಳಗಳೂ ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ; ಎಲ್ಲಾ ತರಹದ ಮಾಂಸ ತಿನ್ನುವ ಪಕ್ಷಿಗಳಿಗೂ ಬಯಲಿನ ಮೃಗಗಳಿಗೂ ತಿನ್ನುವಂತೆ ನಾನು ನಿನ್ನನ್ನು ಕೊಡುವೆನು.
  5. 5ನೀನು ತೆರೆದ ಬಯಲಿನ ಮೇಲೆ ಬೀಳುವಿ; ನಾನೇ ಇದನ್ನು ಹೇಳಿರುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 39

Cross references

Original words (Hebrew)

Ezekiel 39:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.