Ezekiel · chapter 39 · verse 5
Ezekiel 39:5 in Kannada
ನೀನು ತೆರೆದ ಬಯಲಿನ ಮೇಲೆ ಬೀಳುವಿ; ನಾನೇ ಇದನ್ನು ಹೇಳಿರುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ.
Neenu tereda bayalina mele beeluvi; naane idannu heliruvenu endu devaraada kartanu heluttaane.
Ezekiel 39:5 in English
- King James Version (KJV)
- Thou shalt fall upon the open field: for I have spoken [it], saith the Lord GOD.
- World English Bible (WEB)
- You will fall on the open field, for I have spoken it,” says the Lord GOD.
- American Standard Version (ASV)
- Thou shalt fall upon the open field; for I have spoken it, saith the Lord Jehovah.
- Bible in Basic English (BBE)
- You will come down in the open field: for I have said it, says the Lord.
- Darby Translation (DBY)
- Thou shalt fall on the open field; for I have spoken [it], saith the Lord Jehovah.
- Webster's Bible (WBS)
- Thou shalt fall upon the open field: for I have spoken [it] , saith the Lord GOD.
- Young's Literal Translation (YLT)
- On the face of the field thou fallest, for I have spoken, An affirmation of the Lord Jehovah.
Read in context
- 3ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆಯುವೆನು ನಿನ್ನ ಬಲಗೈಯಲ್ಲಿರುವ ಬಾಣಗಳು ಉದುರಿ ಬೀಳುವಂತೆ ಮಾಡುವೆನು.
- 4ನೀನೂ ನಿನ್ನ ಎಲ್ಲಾ ದಳಗಳೂ ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ; ಎಲ್ಲಾ ತರಹದ ಮಾಂಸ ತಿನ್ನುವ ಪಕ್ಷಿಗಳಿಗೂ ಬಯಲಿನ ಮೃಗಗಳಿಗೂ ತಿನ್ನುವಂತೆ ನಾನು ನಿನ್ನನ್ನು ಕೊಡುವೆನು.
- 5ನೀನು ತೆರೆದ ಬಯಲಿನ ಮೇಲೆ ಬೀಳುವಿ; ನಾನೇ ಇದನ್ನು ಹೇಳಿರುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ.
- 6ನಾನು ಮಾಗೋಗ್ ಮತ್ತು ಅವ ರೊಂದಿಗೆ ದ್ವೀಪಗಳಲ್ಲಿ ನಿರ್ಲಕ್ಷ್ಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅವರು ನಾನೇ ಕರ್ತನೆಂದು ತಿಳಿಯುವರು.
- 7ಹೀಗೆ ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಪಡಿಸುತ್ತೇನೆ; ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದ ಹಾಗೆ ನಾನು ಮಾಡುತ್ತೇನೆ. ಅನ್ಯಜನರು ಇಸ್ರಾಯೇಲ್ಯರಲ್ಲಿ ಒಬ್ಬ ಪರಿಶುದ್ಧನಾದ ಕರ್ತನು ನಾನೇ ಎಂದು ತಿಳಿಯುವರು.
Cross references
- Ezekiel 32:4 ಯೆಹೆಜ್ಕೇಲನು 32:4ಆಗ ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು, ಬಯಲಿನ ಮೇಲೆ ಬಿಸಾಡುವೆನು; ಆಕಾಶದ ಪಕ್ಷಿಗಳನ್ನೆಲ್ಲಾ ನಿನ್ನ ಮೇಲೆ ಕೂರಿಸಿ, ಸಮಸ್ತ ಭೂಮಿಯ ಮೇಲಿನ ಮೃಗಗಳನ್ನು ನಿನ್ನಿಂದ ತೃಪ್ತಿಪಡಿಸುವೆನು.
- Ezekiel 29:5 ಯೆಹೆಜ್ಕೇಲನು 29:5ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರ ವನ್ನಾಗಿ ಕೊಟ್ಟಿದ್ದೇನೆ.
- Jeremiah 8:2 ಯೆರೆಮೀಯ 8:2ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
- Jeremiah 22:19 ಯೆರೆಮೀಯ 22:19ಕತ್ತೆಯನ್ನು ಹೂಣಿಡುವ ಪ್ರಕಾರ ಅವನನ್ನು ಹೂಣಿಡುವರು; ಅವನನ್ನು ಎಳಕೊಂಡು ಹೋಗಿ ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.