Skip to content
ThuthiThuthiThuthi
Ezekiel · chapter 39 · verse 6

Ezekiel 39:6 in Kannada

ನಾನು ಮಾಗೋಗ್‌ ಮತ್ತು ಅವ ರೊಂದಿಗೆ ದ್ವೀಪಗಳಲ್ಲಿ ನಿರ್ಲಕ್ಷ್ಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅವರು ನಾನೇ ಕರ್ತನೆಂದು ತಿಳಿಯುವರು.

Naanu maagog mattu ava rondige dveepagalalli nirlakshyavaagi vaasisuvavara mele benkiyannu kaluhisuttene; avaru naane kartanendu tiliyuvaru.

Ezekiel 39:6 in English

King James Version (KJV)
And I will send a fire on Magog, and among them that dwell carelessly in the isles: and they shall know that I [am] the LORD.
World English Bible (WEB)
“I will send a fire on Magog and on those who dwell securely in the islands. Then they will know that I am the LORD.
American Standard Version (ASV)
And I will send a fire on Magog, and on them that dwell securely in the isles; and they shall know that I am Jehovah.
Bible in Basic English (BBE)
And I will send a fire on Magog, and on those who are living in the sea-lands without fear: and they will be certain that I am the Lord.
Darby Translation (DBY)
And I will send a fire on Magog, and among them that dwell at ease in the isles: and they shall know that I [am] Jehovah.
Webster's Bible (WBS)
And I will send a fire on Magog, and among them that dwell carelessly in the isles: and they shall know that I [am] the LORD.
Young's Literal Translation (YLT)
And I have sent a fire against Magog, And against the confident inhabitants of the isles, And they have known that I [am] Jehovah.

Read in context

  1. 4ನೀನೂ ನಿನ್ನ ಎಲ್ಲಾ ದಳಗಳೂ ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ; ಎಲ್ಲಾ ತರಹದ ಮಾಂಸ ತಿನ್ನುವ ಪಕ್ಷಿಗಳಿಗೂ ಬಯಲಿನ ಮೃಗಗಳಿಗೂ ತಿನ್ನುವಂತೆ ನಾನು ನಿನ್ನನ್ನು ಕೊಡುವೆನು.
  2. 5ನೀನು ತೆರೆದ ಬಯಲಿನ ಮೇಲೆ ಬೀಳುವಿ; ನಾನೇ ಇದನ್ನು ಹೇಳಿರುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ.
  3. 6ನಾನು ಮಾಗೋಗ್‌ ಮತ್ತು ಅವ ರೊಂದಿಗೆ ದ್ವೀಪಗಳಲ್ಲಿ ನಿರ್ಲಕ್ಷ್ಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅವರು ನಾನೇ ಕರ್ತನೆಂದು ತಿಳಿಯುವರು.
  4. 7ಹೀಗೆ ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಪಡಿಸುತ್ತೇನೆ; ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದ ಹಾಗೆ ನಾನು ಮಾಡುತ್ತೇನೆ. ಅನ್ಯಜನರು ಇಸ್ರಾಯೇಲ್ಯರಲ್ಲಿ ಒಬ್ಬ ಪರಿಶುದ್ಧನಾದ ಕರ್ತನು ನಾನೇ ಎಂದು ತಿಳಿಯುವರು.
  5. 8ಇಗೋ, ಇದು ಬಂತು, ಮತ್ತು ಇದು ನೆರವೇರಿತು; ನಾನು ಮುಂತಿಳಿಸಿದ ದಿನವು ಇದೇ ಎಂದು ದೇವರಾದ ಕರ್ತನು ಹೇಳುತ್ತಾನೆ;
Read all of Ezekiel 39

Cross references

Original words (Hebrew)

Ezekiel 39:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.