Skip to content
ThuthiThuthiThuthi
Ezekiel · chapter 39 · verse 7

Ezekiel 39:7 in Kannada

ಹೀಗೆ ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಪಡಿಸುತ್ತೇನೆ; ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದ ಹಾಗೆ ನಾನು ಮಾಡುತ್ತೇನೆ. ಅನ್ಯಜನರು ಇಸ್ರಾಯೇಲ್ಯರಲ್ಲಿ ಒಬ್ಬ ಪರಿಶುದ್ಧನಾದ ಕರ್ತನು ನಾನೇ ಎಂದು ತಿಳಿಯುವರು.

Heege nanna janaraada israayelina madhyadalli naanu nanna parishuddhavaada hesarannu vyaktapadisuttene; avaru innendigoo nanna parishuddha hesarannu apavitravaagada haage naanu maaduttene. Anyajanaru israayelyaralli obba parishuddhanaada kartanu naane endu tiliyuvaru.

Ezekiel 39:7 in English

King James Version (KJV)
So will I make my holy name known in the midst of my people Israel; and I will not [let them] pollute my holy name any more: and the heathen shall know that I [am] the LORD, the Holy One in Israel.
World English Bible (WEB)
“‘“I will make my holy name known among my people Israel. I won’t allow my holy name to be profaned any more. Then the nations will know that I am the LORD, the Holy One in Israel.
American Standard Version (ASV)
And my holy name will I make known in the midst of my people Israel; neither will I suffer my holy name to be profaned any more: and the nations shall know that I am Jehovah, the Holy One in Israel.
Bible in Basic English (BBE)
And I will make clear my holy name among my people Israel; I will no longer let my holy name be made unclean: and the nations will be certain that I am the Lord, the Holy One in Israel.
Darby Translation (DBY)
And my holy name will I make known in the midst of my people Israel; and I will not suffer my holy name to be profaned any more: and the nations shall know that I [am] Jehovah, the Holy One in Israel.
Webster's Bible (WBS)
So will I make my holy name known in the midst of my people Israel; and I will not [let them] profane my holy name any more: and the heathen shall know that I [am] the LORD, the Holy One in Israel.
Young's Literal Translation (YLT)
And My holy name I make known in the midst of My people Israel, And I pollute not My holy name any more, And known have the nations that I, Jehovah, the Holy One, [am] in Israel.

Read in context

  1. 5ನೀನು ತೆರೆದ ಬಯಲಿನ ಮೇಲೆ ಬೀಳುವಿ; ನಾನೇ ಇದನ್ನು ಹೇಳಿರುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ.
  2. 6ನಾನು ಮಾಗೋಗ್‌ ಮತ್ತು ಅವ ರೊಂದಿಗೆ ದ್ವೀಪಗಳಲ್ಲಿ ನಿರ್ಲಕ್ಷ್ಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅವರು ನಾನೇ ಕರ್ತನೆಂದು ತಿಳಿಯುವರು.
  3. 7ಹೀಗೆ ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಪಡಿಸುತ್ತೇನೆ; ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದ ಹಾಗೆ ನಾನು ಮಾಡುತ್ತೇನೆ. ಅನ್ಯಜನರು ಇಸ್ರಾಯೇಲ್ಯರಲ್ಲಿ ಒಬ್ಬ ಪರಿಶುದ್ಧನಾದ ಕರ್ತನು ನಾನೇ ಎಂದು ತಿಳಿಯುವರು.
  4. 8ಇಗೋ, ಇದು ಬಂತು, ಮತ್ತು ಇದು ನೆರವೇರಿತು; ನಾನು ಮುಂತಿಳಿಸಿದ ದಿನವು ಇದೇ ಎಂದು ದೇವರಾದ ಕರ್ತನು ಹೇಳುತ್ತಾನೆ;
  5. 9ಆ ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಹೋಗಿ, ಆಯುಧಗಳಾದ ಗುರಾಣಿ ಗಳನ್ನು ಖೇಡ್ಯಗಳನ್ನೂ ಬಿಲ್ಲುಗಳನ್ನೂ ಬಾಣಗಳನ್ನೂ ಕೈದೊಣ್ಣೆಗಳನ್ನೂ ಭಲ್ಲೆಗಳನ್ನೂ ಬೆಂಕಿಹಚ್ಚಿ ಸುಡುವರು; ಅವರು ಅವುಗಳನ್ನು ಏಳು ವರ್ಷಗಳು ಬೆಂಕಿಯಿಂದ ಸುಡುವರು.
Read all of Ezekiel 39

Cross references

Original words (Hebrew)

Ezekiel 39:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.