Skip to content
ThuthiThuthiThuthi
Ezekiel · chapter 39 · verse 8

Ezekiel 39:8 in Kannada

ಇಗೋ, ಇದು ಬಂತು, ಮತ್ತು ಇದು ನೆರವೇರಿತು; ನಾನು ಮುಂತಿಳಿಸಿದ ದಿನವು ಇದೇ ಎಂದು ದೇವರಾದ ಕರ್ತನು ಹೇಳುತ್ತಾನೆ;

Igo, idu bantu, mattu idu neraveritu; naanu muntilisida dinavu ide endu devaraada kartanu heluttaane;

Ezekiel 39:8 in English

King James Version (KJV)
Behold, it is come, and it is done, saith the Lord GOD; this [is] the day whereof I have spoken.
World English Bible (WEB)
Behold, it comes, and it will be done,” says the Lord GOD. “This is the day about which I have spoken.
American Standard Version (ASV)
Behold, it cometh, and it shall be done, saith the Lord Jehovah; this is the day whereof I have spoken.
Bible in Basic English (BBE)
See, it is coming and it will be done, says the Lord; this is the day of which I have given word.
Darby Translation (DBY)
Behold, it cometh, and shall be done, saith the Lord Jehovah. This is the day whereof I have spoken.
Webster's Bible (WBS)
Behold, it is come, and it is done, saith the Lord GOD; this [is] the day of which I have spoken.
Young's Literal Translation (YLT)
Lo, it hath come, and it hath been done, An affirmation of the Lord Jehovah, It [is] the day of which I spake.

Read in context

  1. 6ನಾನು ಮಾಗೋಗ್‌ ಮತ್ತು ಅವ ರೊಂದಿಗೆ ದ್ವೀಪಗಳಲ್ಲಿ ನಿರ್ಲಕ್ಷ್ಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅವರು ನಾನೇ ಕರ್ತನೆಂದು ತಿಳಿಯುವರು.
  2. 7ಹೀಗೆ ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಪಡಿಸುತ್ತೇನೆ; ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದ ಹಾಗೆ ನಾನು ಮಾಡುತ್ತೇನೆ. ಅನ್ಯಜನರು ಇಸ್ರಾಯೇಲ್ಯರಲ್ಲಿ ಒಬ್ಬ ಪರಿಶುದ್ಧನಾದ ಕರ್ತನು ನಾನೇ ಎಂದು ತಿಳಿಯುವರು.
  3. 8ಇಗೋ, ಇದು ಬಂತು, ಮತ್ತು ಇದು ನೆರವೇರಿತು; ನಾನು ಮುಂತಿಳಿಸಿದ ದಿನವು ಇದೇ ಎಂದು ದೇವರಾದ ಕರ್ತನು ಹೇಳುತ್ತಾನೆ;
  4. 9ಆ ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಹೋಗಿ, ಆಯುಧಗಳಾದ ಗುರಾಣಿ ಗಳನ್ನು ಖೇಡ್ಯಗಳನ್ನೂ ಬಿಲ್ಲುಗಳನ್ನೂ ಬಾಣಗಳನ್ನೂ ಕೈದೊಣ್ಣೆಗಳನ್ನೂ ಭಲ್ಲೆಗಳನ್ನೂ ಬೆಂಕಿಹಚ್ಚಿ ಸುಡುವರು; ಅವರು ಅವುಗಳನ್ನು ಏಳು ವರ್ಷಗಳು ಬೆಂಕಿಯಿಂದ ಸುಡುವರು.
  5. 10ಅದಕ್ಕಾಗಿ ಅವರು ಬಯಲಿನಿಂದ ಮರ ಗಳನ್ನಾಗಲಿ ತೆಗೆದುಕೊಳ್ಳುವುದಿಲ್ಲ, ಅಥವಾ ಅರಣ್ಯ ದಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವದೂ ಇಲ್ಲ; ಅವರು ಆಯುಧಗಳನ್ನು ಬೆಂಕಿಯಿಂದಲೇ ಸುಡುವರು; ಅವರು ಸೂರೆಯಾದವುಗಳನ್ನು ಸೂರೆಮಾಡುವರು ಮತ್ತು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆ ಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 39

Cross references

Original words (Hebrew)

Ezekiel 39:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.