Ezekiel · chapter 39 · verse 9
Ezekiel 39:9 in Kannada
ಆ ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಹೋಗಿ, ಆಯುಧಗಳಾದ ಗುರಾಣಿ ಗಳನ್ನು ಖೇಡ್ಯಗಳನ್ನೂ ಬಿಲ್ಲುಗಳನ್ನೂ ಬಾಣಗಳನ್ನೂ ಕೈದೊಣ್ಣೆಗಳನ್ನೂ ಭಲ್ಲೆಗಳನ್ನೂ ಬೆಂಕಿಹಚ್ಚಿ ಸುಡುವರು; ಅವರು ಅವುಗಳನ್ನು ಏಳು ವರ್ಷಗಳು ಬೆಂಕಿಯಿಂದ ಸುಡುವರು.
Aa israayelina pattanagala nivaasigalu hogi, aayudhagalaada guraani galannu khedyagalannoo billugalannoo baanagalannoo kaidonnegalannoo bhallegalannoo benkihachchi suduvaru; avaru avugalannu elu varshagalu benkiyinda suduvaru.
Ezekiel 39:9 in English
- King James Version (KJV)
- And they that dwell in the cities of Israel shall go forth, and shall set on fire and burn the weapons, both the shields and the bucklers, the bows and the arrows, and the handstaves, and the spears, and they shall burn them with fire seven years:
- World English Bible (WEB)
- “‘“Those who dwell in the cities of Israel will go out and will make fires of the weapons and burn them, both the shields and the bucklers, the bows and the arrows, and the war clubs and the spears, and they will make fires with them for seven years;
- American Standard Version (ASV)
- And they that dwell in the cities of Israel shall go forth, and shall make fires of the weapons and burn them, both the shields and the bucklers, the bows and the arrows, and the handstaves, and the spears, and they shall make fires of them seven years;
- Bible in Basic English (BBE)
- And those who are living in the towns of Israel will go out and make fires of the instruments of war, burning the body-covers and the breastplates, the bows and the arrows and the sticks and the spears, and for seven years they will make fires of them:
- Darby Translation (DBY)
- And they that dwell in the cities of Israel shall go forth, and shall kindle fire, and burn weapons, and shields, and targets, bows, and arrows, and hand-staves, and spears: and they shall make fires with them seven years.
- Webster's Bible (WBS)
- And they that dwell in the cities of Israel shall go forth, and shall set on fire and burn the weapons, both the shields and the bucklers, the bows and the arrows, and the handstaffs, and the spears, and they shall burn them with fire seven years:
- Young's Literal Translation (YLT)
- And gone out have the inhabitants of cities of Israel, And they have burned and kindled [a fire], With armour, and shield, and buckler, With bow, and with arrows, And with hand-staves, and with javelins, And they have caused a fire to burn with them seven years,
Read in context
- 7ಹೀಗೆ ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಪಡಿಸುತ್ತೇನೆ; ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದ ಹಾಗೆ ನಾನು ಮಾಡುತ್ತೇನೆ. ಅನ್ಯಜನರು ಇಸ್ರಾಯೇಲ್ಯರಲ್ಲಿ ಒಬ್ಬ ಪರಿಶುದ್ಧನಾದ ಕರ್ತನು ನಾನೇ ಎಂದು ತಿಳಿಯುವರು.
- 8ಇಗೋ, ಇದು ಬಂತು, ಮತ್ತು ಇದು ನೆರವೇರಿತು; ನಾನು ಮುಂತಿಳಿಸಿದ ದಿನವು ಇದೇ ಎಂದು ದೇವರಾದ ಕರ್ತನು ಹೇಳುತ್ತಾನೆ;
- 9ಆ ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಹೋಗಿ, ಆಯುಧಗಳಾದ ಗುರಾಣಿ ಗಳನ್ನು ಖೇಡ್ಯಗಳನ್ನೂ ಬಿಲ್ಲುಗಳನ್ನೂ ಬಾಣಗಳನ್ನೂ ಕೈದೊಣ್ಣೆಗಳನ್ನೂ ಭಲ್ಲೆಗಳನ್ನೂ ಬೆಂಕಿಹಚ್ಚಿ ಸುಡುವರು; ಅವರು ಅವುಗಳನ್ನು ಏಳು ವರ್ಷಗಳು ಬೆಂಕಿಯಿಂದ ಸುಡುವರು.
- 10ಅದಕ್ಕಾಗಿ ಅವರು ಬಯಲಿನಿಂದ ಮರ ಗಳನ್ನಾಗಲಿ ತೆಗೆದುಕೊಳ್ಳುವುದಿಲ್ಲ, ಅಥವಾ ಅರಣ್ಯ ದಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವದೂ ಇಲ್ಲ; ಅವರು ಆಯುಧಗಳನ್ನು ಬೆಂಕಿಯಿಂದಲೇ ಸುಡುವರು; ಅವರು ಸೂರೆಯಾದವುಗಳನ್ನು ಸೂರೆಮಾಡುವರು ಮತ್ತು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆ ಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- 11ಆ ದಿನದಲ್ಲಿ ಆಗುವದೇನಂದರೆ -- ನಾನು ಗೋಗನಿಗೆ ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಕೊಡುತ್ತೇನೆ; ಯಾವದಂದರೆ ಸಮುದ್ರದ ಪೂರ್ವದಲ್ಲಿ ರುವ ಪ್ರಯಾಣಿಕರು ಹಾದುಹೋಗುವ ಕಣಿವೆಯೇ; ಆಗ ಅದು ಹಾದುಹೋಗುವವರನ್ನು ನಿಲ್ಲಿಸುವದು; ಅಲ್ಲಿ ಗೋಗನನ್ನೂ ಅವನ ಎಲ್ಲಾ ದಳವನ್ನೂ ಸಮಾಧಿ ಮಾಡುವರು; ಆ ಕಣಿವೆಯನ್ನು ಹಮೋನ ಗೋಗ್ ಎಂದು ಕರೆಯುವರು.
Cross references
- Psalm 46:9 ಕೀರ್ತನೆಗಳು 46:9ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.
- Isaiah 66:24 ಯೆಶಾಯ 66:24ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
- Malachi 1:5 ಮಲಾಕಿಯ 1:5ನಿಮ್ಮ ಕಣ್ಣುಗಳು ನೋಡುವವು; ಇಸ್ರಾಯೇಲಿನ ಮೇರೆ ಯಿಂದ ಕರ್ತನು ಘನಹೊಂದುವನು ಎಂದು ನೀವು ಹೇಳುವಿರಿ.
- Psalm 111:2–3 ಕೀರ್ತನೆಗಳು 111:2–3ಕರ್ತನ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷಪಡುವವರೆಲ್ಲರು ಅವುಗಳನ್ನು ಶೋಧಿಸುತ್ತಾರೆ. ಆತನ ಕೆಲಸವು ಪ್ರಭೆಯೂ ಮಹಿಮೆಯೂ ಉಳ್ಳದ್ದು; ಆತನ ನೀತಿಯು ಎಂದೆಂದಿಗೂ ನಿಲ್ಲುತ್ತದೆ.
- Zechariah 9:10 ಜೆಕರ್ಯ 9:10ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.
- Joshua 11:6 ಯೆಹೋಶುವ 11:6ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು.
- Ezekiel 39:10 ಯೆಹೆಜ್ಕೇಲನು 39:10ಅದಕ್ಕಾಗಿ ಅವರು ಬಯಲಿನಿಂದ ಮರ ಗಳನ್ನಾಗಲಿ ತೆಗೆದುಕೊಳ್ಳುವುದಿಲ್ಲ, ಅಥವಾ ಅರಣ್ಯ ದಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವದೂ ಇಲ್ಲ; ಅವರು ಆಯುಧಗಳನ್ನು ಬೆಂಕಿಯಿಂದಲೇ ಸುಡುವರು; ಅವರು ಸೂರೆಯಾದವುಗಳನ್ನು ಸೂರೆಮಾಡುವರು ಮತ್ತು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆ ಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
Original words (Hebrew)
- dwell · H3427יָשַׁב yâshab
- cities · H5892עִיר ʻîyr
- Israel · H3478יִשְׂרָאֵל Yisrâʼêl
- forth · H3318יָצָא yâtsâʼ
- set · H1197בָּעַר bâʻar
- fire · H784אֵשׁ ʼêsh
- burn · H5400נָשַׂק nâsaq
- weapons · H5402נֶשֶׁק nesheq
- shields · H4043מָגֵן mâgên
- bucklers · H6793צִנָּה tsinnâh
- bows · H7198קֶשֶׁת qesheth
- arrows · H2671חֵץ chêts
- handstaves · H3027יָד yâd
- spears · H7420רֹמַח rômach
- burn · H1197בָּעַר bâʻar
- fire · H784אֵשׁ ʼêsh
- seven · H7651שֶׁבַע shebaʻ
- years · H8141שָׁנֶה shâneh