Skip to content
ThuthiThuthiThuthi
Ezekiel · chapter 4 · verse 10

Ezekiel 4:10 in Kannada

ನೀನು ತಿನ್ನುವ ಆಹಾರದ ತೂಕದ ಪ್ರಕಾರ ಅದು ಒಂದು ದಿನಕ್ಕೆ ಇಪ್ಪತ್ತು ಶೇಕೆಲುಗಳಾಗಿರಬೇಕು. ಕಾಲಕಾಲಕ್ಕೆ ಸರಿಯಾಗಿ ಅದನ್ನು ತಿನ್ನಬೇಕು.

Neenu tinnuva aahaarada tookada prakaara adu ondu dinakke ippattu shekelugalaagirabeku. Kaalakaalakke sariyaagi adannu tinnabeku.

Ezekiel 4:10 in English

King James Version (KJV)
And thy meat which thou shalt eat [shall be] by weight, twenty shekels a day: from time to time shalt thou eat it.
World English Bible (WEB)
Your food which you shall eat shall be by weight, twenty shekels a day. From time to time you shall eat it.
American Standard Version (ASV)
And thy food which thou shalt eat shall be by weight, twenty shekels a day: from time to time shalt thou eat it.
Bible in Basic English (BBE)
And you are to take your food by weight, twenty shekels a day: you are to take it at regular times.
Darby Translation (DBY)
And thy meat which thou shalt eat shall be by weight, twenty shekels a day: from time to time shalt thou eat it.
Webster's Bible (WBS)
And thy food which thou shalt eat [shall be] by weight, twenty shekels a day: from time to time shalt thou eat it.
Young's Literal Translation (YLT)
And thy food that thou dost eat [is] by weight, twenty shekels daily; from time to time thou dost eat it.

Read in context

  1. 8ಇಗೋ, ನಾನು ನಿನ್ನ ಮೇಲೆ ಬಂಧನಗಳನ್ನು ಇಡು ತ್ತೇನೆ. ನೀನು ನಿನ್ನ ಮುತ್ತಿಗೆಯ ದಿವಸಗಳು ಮುಗಿ ಯುವವರೆಗೂ ಒಂದು ಪಾರ್ಶ್ವದಿಂದ ಮತ್ತೊಂದು ಪಾರ್ಶ್ವಕ್ಕೆ ತಿರುಗಿಕೊಳ್ಳಬಾರದು.
  2. 9ಇದಲ್ಲದೆ ನೀನು ಗೋಧಿ, ಬಾರ್ಲಿ, ಅವರೆ, ಅಲ ಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು ನೀನು ನಿನ್ನ ಪಾರ್ಶ್ವದಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು ಮುನ್ನೂರ ತೊಂಭತ್ತು ದಿನಗಳು ಅದರಿಂದಲೇ ತಿನ್ನಬೇಕು.
  3. 10ನೀನು ತಿನ್ನುವ ಆಹಾರದ ತೂಕದ ಪ್ರಕಾರ ಅದು ಒಂದು ದಿನಕ್ಕೆ ಇಪ್ಪತ್ತು ಶೇಕೆಲುಗಳಾಗಿರಬೇಕು. ಕಾಲಕಾಲಕ್ಕೆ ಸರಿಯಾಗಿ ಅದನ್ನು ತಿನ್ನಬೇಕು.
  4. 11ನೀನು ನೀರನ್ನು ಸಹ ಅಳತೆಯ ಪ್ರಕಾರ ಕುಡಿಯಬೇಕು. ಹಿನ್ನಿನ ಆರನೆಯ ಪಾಲನ್ನು ಕಾಲಕಾಲಕ್ಕೆ ಸರಿಯಾಗಿ ಕುಡಿಯಬೇಕು.
  5. 12ಇದಲ್ಲದೆ ನೀನು ಆಹಾರವನ್ನು ಬಾರ್ಲಿಯ ರೊಟ್ಟಿಗಳಂತೆ ತಿನ್ನಬೇಕು; ಮತ್ತು ಅದನ್ನು ಮನುಷ್ಯನೊಳಗಿಂದ ಬರುವ ಮಲದಿಂದ ಅವರ ಕಣ್ಣುಗಳ ಮುಂದೆ ಅಡಿಗೆಮಾಡಬೇಕು;
Read all of Ezekiel 4

Cross references

Original words (Hebrew)

Ezekiel 4:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.