Ezekiel · chapter 4 · verse 11
Ezekiel 4:11 in Kannada
ನೀನು ನೀರನ್ನು ಸಹ ಅಳತೆಯ ಪ್ರಕಾರ ಕುಡಿಯಬೇಕು. ಹಿನ್ನಿನ ಆರನೆಯ ಪಾಲನ್ನು ಕಾಲಕಾಲಕ್ಕೆ ಸರಿಯಾಗಿ ಕುಡಿಯಬೇಕು.
Neenu neerannu saha alateya prakaara kudiyabeku. Hinnina aaraneya paalannu kaalakaalakke sariyaagi kudiyabeku.
Ezekiel 4:11 in English
- King James Version (KJV)
- Thou shalt drink also water by measure, the sixth part of an hin: from time to time shalt thou drink.
- World English Bible (WEB)
- You shall drink water by measure, the sixth part of a hin. From time to time you shall drink.
- American Standard Version (ASV)
- And thou shalt drink water by measure, the sixth part of a hin: from time to time shalt thou drink.
- Bible in Basic English (BBE)
- And you are to take water by measure, the sixth part of a hin: you are to take it at regular times.
- Darby Translation (DBY)
- And thou shalt drink water by measure, the sixth part of a hin: from time to time shalt thou drink.
- Webster's Bible (WBS)
- Thou shalt drink also water by measure, the sixth part of a hin: from time to time shalt thou drink.
- Young's Literal Translation (YLT)
- 'And water by measure thou dost drink, a sixth part of the hin; from time to time thou dost drink [it].
Read in context
- 9ಇದಲ್ಲದೆ ನೀನು ಗೋಧಿ, ಬಾರ್ಲಿ, ಅವರೆ, ಅಲ ಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು ನೀನು ನಿನ್ನ ಪಾರ್ಶ್ವದಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು ಮುನ್ನೂರ ತೊಂಭತ್ತು ದಿನಗಳು ಅದರಿಂದಲೇ ತಿನ್ನಬೇಕು.
- 10ನೀನು ತಿನ್ನುವ ಆಹಾರದ ತೂಕದ ಪ್ರಕಾರ ಅದು ಒಂದು ದಿನಕ್ಕೆ ಇಪ್ಪತ್ತು ಶೇಕೆಲುಗಳಾಗಿರಬೇಕು. ಕಾಲಕಾಲಕ್ಕೆ ಸರಿಯಾಗಿ ಅದನ್ನು ತಿನ್ನಬೇಕು.
- 11ನೀನು ನೀರನ್ನು ಸಹ ಅಳತೆಯ ಪ್ರಕಾರ ಕುಡಿಯಬೇಕು. ಹಿನ್ನಿನ ಆರನೆಯ ಪಾಲನ್ನು ಕಾಲಕಾಲಕ್ಕೆ ಸರಿಯಾಗಿ ಕುಡಿಯಬೇಕು.
- 12ಇದಲ್ಲದೆ ನೀನು ಆಹಾರವನ್ನು ಬಾರ್ಲಿಯ ರೊಟ್ಟಿಗಳಂತೆ ತಿನ್ನಬೇಕು; ಮತ್ತು ಅದನ್ನು ಮನುಷ್ಯನೊಳಗಿಂದ ಬರುವ ಮಲದಿಂದ ಅವರ ಕಣ್ಣುಗಳ ಮುಂದೆ ಅಡಿಗೆಮಾಡಬೇಕು;
- 13ಕರ್ತನು ಹೇಳಿದ್ದೇನಂದರೆ -- ಹೀಗೆಯೇ ಇಸ್ರಾಯೇಲ್ಯರ ಮಕ್ಕಳು ತಮ್ಮ ಅಶುದ್ಧವಾದ ರೊಟ್ಟಿಯನ್ನು ಅನ್ಯ ಜನಾಂಗಗಳೊಳಗೆ ತಿನ್ನುವರು. ಆಗ ನಾನು ಅವರನ್ನು ಓಡಿಸಿ ಬಿಡುತ್ತೇನೆ.
Cross references
- Ezekiel 4:16 ಯೆಹೆಜ್ಕೇಲನು 4:16ಇದಾದ ಮೇಲೆ ಆತನು ನನಗೆ ಮನುಷ್ಯ ಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಅನ್ನದಾನವನ್ನು ಮುರಿಯುವೆನು. ಅವರು ತೂಕದ ಪ್ರಕಾರ ಜಾಗರೂಕತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ಆಶ್ಚರ್ಯದಿಂದ ಕುಡಿಯುವರು.ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.
- John 3:34 ಯೋಹಾನನು 3:34ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
- Isaiah 5:13 ಯೆಶಾಯ 5:13ಆದಕಾರಣ ನನ್ನ ಪ್ರಜೆಯು ಜ್ಞಾನಹೀನರಾದದರಿಂದ ಅವರು ಸೆರೆಗೆ ಹೋದರು; ಅವರ ಘನವಂತರು ಹಸಿಯು ವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವದು.