Skip to content
ThuthiThuthiThuthi
Ezekiel · chapter 4 · verse 12

Ezekiel 4:12 in Kannada

ಇದಲ್ಲದೆ ನೀನು ಆಹಾರವನ್ನು ಬಾರ್ಲಿಯ ರೊಟ್ಟಿಗಳಂತೆ ತಿನ್ನಬೇಕು; ಮತ್ತು ಅದನ್ನು ಮನುಷ್ಯನೊಳಗಿಂದ ಬರುವ ಮಲದಿಂದ ಅವರ ಕಣ್ಣುಗಳ ಮುಂದೆ ಅಡಿಗೆಮಾಡಬೇಕು;

Idallade neenu aahaaravannu baarliya rottigalante tinnabeku; mattu adannu manushyanolaginda baruva maladinda avara kannugala munde adigemaadabeku;

Ezekiel 4:12 in English

King James Version (KJV)
And thou shalt eat it [as] barley cakes, and thou shalt bake it with dung that cometh out of man, in their sight.
World English Bible (WEB)
You shall eat it as barley cakes, and you shall bake it in their sight with dung that comes out of man.”
American Standard Version (ASV)
And thou shalt eat it as barley cakes, and thou shalt bake it in their sight with dung that cometh out of man.
Bible in Basic English (BBE)
And let your food be barley cakes, cooking it before their eyes with the waste which comes out of a man.
Darby Translation (DBY)
And thou shalt eat it [as] barley-cake, and thou shalt bake it in their sight with dung that cometh out of man.
Webster's Bible (WBS)
And thou shalt eat it [as] barley cakes, and thou shalt bake it with human excrement in their sight.
Young's Literal Translation (YLT)
A barley-cake thou dost eat it, and it with dung — the filth of man — thou dost bake before their eyes.

Read in context

  1. 10ನೀನು ತಿನ್ನುವ ಆಹಾರದ ತೂಕದ ಪ್ರಕಾರ ಅದು ಒಂದು ದಿನಕ್ಕೆ ಇಪ್ಪತ್ತು ಶೇಕೆಲುಗಳಾಗಿರಬೇಕು. ಕಾಲಕಾಲಕ್ಕೆ ಸರಿಯಾಗಿ ಅದನ್ನು ತಿನ್ನಬೇಕು.
  2. 11ನೀನು ನೀರನ್ನು ಸಹ ಅಳತೆಯ ಪ್ರಕಾರ ಕುಡಿಯಬೇಕು. ಹಿನ್ನಿನ ಆರನೆಯ ಪಾಲನ್ನು ಕಾಲಕಾಲಕ್ಕೆ ಸರಿಯಾಗಿ ಕುಡಿಯಬೇಕು.
  3. 12ಇದಲ್ಲದೆ ನೀನು ಆಹಾರವನ್ನು ಬಾರ್ಲಿಯ ರೊಟ್ಟಿಗಳಂತೆ ತಿನ್ನಬೇಕು; ಮತ್ತು ಅದನ್ನು ಮನುಷ್ಯನೊಳಗಿಂದ ಬರುವ ಮಲದಿಂದ ಅವರ ಕಣ್ಣುಗಳ ಮುಂದೆ ಅಡಿಗೆಮಾಡಬೇಕು;
  4. 13ಕರ್ತನು ಹೇಳಿದ್ದೇನಂದರೆ -- ಹೀಗೆಯೇ ಇಸ್ರಾಯೇಲ್ಯರ ಮಕ್ಕಳು ತಮ್ಮ ಅಶುದ್ಧವಾದ ರೊಟ್ಟಿಯನ್ನು ಅನ್ಯ ಜನಾಂಗಗಳೊಳಗೆ ತಿನ್ನುವರು. ಆಗ ನಾನು ಅವರನ್ನು ಓಡಿಸಿ ಬಿಡುತ್ತೇನೆ.
  5. 14ಆಮೇಲೆ ನಾನು--ಹಾ! ದೇವ ರಾದ ಕರ್ತನೇ, ಇಗೋ, ನನ್ನ ಪ್ರಾಣವು ಅಶುದ್ಧವಾಗ ಲಿಲ್ಲ, ಯಾಕಂದರೆ ನಾನು ಚಿಕ್ಕಂದಿನಿಂದ ಇಷ್ಟರವರೆಗೂ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನು ಅಥವಾ ಹರಿದು ಚೂರು ಚೂರಾಗಿರುವದನ್ನು ತಿನ್ನಲಿಲ್ಲ; ಇಲ್ಲವೆ ಅಸಹ್ಯ ವಾದ ಮಾಂಸವನ್ನಾದರೂ ನನ್ನ ಬಾಯಿಯ ಹತ್ತಿರ ತಂದಿಲ್ಲ ಎಂದೆನು.
Read all of Ezekiel 4

Cross references

Original words (Hebrew)

Ezekiel 4:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.