Ezekiel · chapter 4 · verse 13
Ezekiel 4:13 in Kannada
ಕರ್ತನು ಹೇಳಿದ್ದೇನಂದರೆ -- ಹೀಗೆಯೇ ಇಸ್ರಾಯೇಲ್ಯರ ಮಕ್ಕಳು ತಮ್ಮ ಅಶುದ್ಧವಾದ ರೊಟ್ಟಿಯನ್ನು ಅನ್ಯ ಜನಾಂಗಗಳೊಳಗೆ ತಿನ್ನುವರು. ಆಗ ನಾನು ಅವರನ್ನು ಓಡಿಸಿ ಬಿಡುತ್ತೇನೆ.
Kartanu heliddenandare -- heegeye israayelyara makkalu tamma ashuddhavaada rottiyannu anya janaangagalolage tinnuvaru. Aaga naanu avarannu odisi biduttene.
Ezekiel 4:13 in English
- King James Version (KJV)
- And the LORD said, Even thus shall the children of Israel eat their defiled bread among the Gentiles, whither I will drive them.
- World English Bible (WEB)
- The LORD said, “Even thus will the children of Israel eat their bread unclean, among the nations where I will drive them.”
- American Standard Version (ASV)
- And Jehovah said, Even thus shall the children of Israel eat their bread unclean, among the nations whither I will drive them.
- Bible in Basic English (BBE)
- And the Lord said, Even so the children of Israel will have unclean bread for their food among the nations where I am driving them.
- Darby Translation (DBY)
- And Jehovah said, So shall the children of Israel eat their bread unclean among the nations whither I will drive them.
- Webster's Bible (WBS)
- And the LORD said, Even thus shall the children of Israel eat their defiled bread among the Gentiles, whither I will drive them.
- Young's Literal Translation (YLT)
- And Jehovah saith, 'Thus do the sons of Israel eat their defiled bread among the nations whither I drive them.'
Read in context
- 11ನೀನು ನೀರನ್ನು ಸಹ ಅಳತೆಯ ಪ್ರಕಾರ ಕುಡಿಯಬೇಕು. ಹಿನ್ನಿನ ಆರನೆಯ ಪಾಲನ್ನು ಕಾಲಕಾಲಕ್ಕೆ ಸರಿಯಾಗಿ ಕುಡಿಯಬೇಕು.
- 12ಇದಲ್ಲದೆ ನೀನು ಆಹಾರವನ್ನು ಬಾರ್ಲಿಯ ರೊಟ್ಟಿಗಳಂತೆ ತಿನ್ನಬೇಕು; ಮತ್ತು ಅದನ್ನು ಮನುಷ್ಯನೊಳಗಿಂದ ಬರುವ ಮಲದಿಂದ ಅವರ ಕಣ್ಣುಗಳ ಮುಂದೆ ಅಡಿಗೆಮಾಡಬೇಕು;
- 13ಕರ್ತನು ಹೇಳಿದ್ದೇನಂದರೆ -- ಹೀಗೆಯೇ ಇಸ್ರಾಯೇಲ್ಯರ ಮಕ್ಕಳು ತಮ್ಮ ಅಶುದ್ಧವಾದ ರೊಟ್ಟಿಯನ್ನು ಅನ್ಯ ಜನಾಂಗಗಳೊಳಗೆ ತಿನ್ನುವರು. ಆಗ ನಾನು ಅವರನ್ನು ಓಡಿಸಿ ಬಿಡುತ್ತೇನೆ.
- 14ಆಮೇಲೆ ನಾನು--ಹಾ! ದೇವ ರಾದ ಕರ್ತನೇ, ಇಗೋ, ನನ್ನ ಪ್ರಾಣವು ಅಶುದ್ಧವಾಗ ಲಿಲ್ಲ, ಯಾಕಂದರೆ ನಾನು ಚಿಕ್ಕಂದಿನಿಂದ ಇಷ್ಟರವರೆಗೂ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನು ಅಥವಾ ಹರಿದು ಚೂರು ಚೂರಾಗಿರುವದನ್ನು ತಿನ್ನಲಿಲ್ಲ; ಇಲ್ಲವೆ ಅಸಹ್ಯ ವಾದ ಮಾಂಸವನ್ನಾದರೂ ನನ್ನ ಬಾಯಿಯ ಹತ್ತಿರ ತಂದಿಲ್ಲ ಎಂದೆನು.
- 15ಆಗ ಆತನು ನನಗೆ--ಇಗೋ, ಮನುಷ್ಯನ ಮಲಕ್ಕೆ ಬದಲಾಗಿ ಹಸುವಿನ ಸಗಣಿಯನ್ನು ನಿನಗೆ ಕೊಟ್ಟಿದ್ದೇನೆ; ಅದರಿಂದ ನೀನು ರೊಟ್ಟಿಯನ್ನು ತಯಾರಿಸಬಹುದು ಅಂದನು.
Cross references
- Daniel 1:8 ದಾನಿಯೇಲನು 1:8ಆದರೆ ದಾನಿಯೇಲನು ತಾನು ಅರಸನ ಭೋಜನದ ಪಾಲಿನಿಂದಲಾದರೂ ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು; ಆದುದರಿಂದ ತಾನು ಅಶುದ್ಧ ವಾಗದ ಹಾಗೆ ಕಂಚುಕಿಯರ ಯಜಮಾನನ್ನು ಬೇಡಿ ಕೊಂಡನು.
- Hosea 9:3–4 ಹೋಶೇಯ 9:3–4ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು. ಅವರು ದ್ರಾಕ್ಷಾರಸ ವನ್ನು ಕಾಣಿಕೆಯಾಗಿ ಕರ್ತನಿಗೆ ಅರ್ಪಿಸುವದಿಲ್ಲ, ಇಲ್ಲವೆ ಅವರು ಆತನಿಗೆ ಮೆಚ್ಚಿಕೆಯಾಗಿರುವದಿಲ್ಲ; ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿ ರುವವು; ಅದನ್ನು ತಿನ್ನುವವರೆಲ್ಲರೂ ಅಪವಿತ್ರ ರಾಗುವರು. ಅವರ ಪ್ರಾಣಕ್ಕಾಗಿರುವ ಅವರ ರೊಟ್ಟಿಯು ಕರ್ತನ ಆಲಯಕ್ಕೆ ಬರುವದಿಲ್ಲ.