Skip to content
ThuthiThuthiThuthi
Ezekiel · chapter 4 · verse 14

Ezekiel 4:14 in Kannada

ಆಮೇಲೆ ನಾನು--ಹಾ! ದೇವ ರಾದ ಕರ್ತನೇ, ಇಗೋ, ನನ್ನ ಪ್ರಾಣವು ಅಶುದ್ಧವಾಗ ಲಿಲ್ಲ, ಯಾಕಂದರೆ ನಾನು ಚಿಕ್ಕಂದಿನಿಂದ ಇಷ್ಟರವರೆಗೂ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನು ಅಥವಾ ಹರಿದು ಚೂರು ಚೂರಾಗಿರುವದನ್ನು ತಿನ್ನಲಿಲ್ಲ; ಇಲ್ಲವೆ ಅಸಹ್ಯ ವಾದ ಮಾಂಸವನ್ನಾದರೂ ನನ್ನ ಬಾಯಿಯ ಹತ್ತಿರ ತಂದಿಲ್ಲ ಎಂದೆನು.

Aamele naanu--haa! Deva raada kartane, igo, nanna praanavu ashuddhavaaga lilla, yaakandare naanu chikkandininda ishtaravaregoo tannashtakke taane sattiruvadannu athavaa haridu chooru chooraagiruvadannu tinnalilla; illave asahya vaada maansavannaadaroo nanna baayiya hattira tandilla endenu.

Ezekiel 4:14 in English

King James Version (KJV)
Then said I, Ah Lord GOD! behold, my soul hath not been polluted: for from my youth up even till now have I not eaten of that which dieth of itself, or is torn in pieces; neither came there abominable flesh into my mouth.
World English Bible (WEB)
Then I said, “Ah Lord GOD! Behold, my soul has not been polluted; for from my youth up even until now I have not eaten of that which dies of itself, or is torn of animals. No abominable meat has come into my mouth!”
American Standard Version (ASV)
Then said I, Ah Lord Jehovah! behold, my soul hath not been polluted; for from my youth up even till now have I not eaten of that which dieth of itself, or is torn of beasts; neither came there abominable flesh into my mouth.
Bible in Basic English (BBE)
Then I said, Ah, Lord! see, my soul has never been unclean, and I have never taken as my food anything which has come to a natural death or has been broken by beasts, from the time when I was young even till now; no disgusting flesh has ever come into my mouth.
Darby Translation (DBY)
Then said I, Ah, Lord Jehovah! behold, my soul hath not been defiled, and from my youth up even until now have I not eaten of that which dieth of itself, or of that which is torn; neither came there abominable flesh into my mouth.
Webster's Bible (WBS)
Then said I, Ah Lord GOD! behold, my soul hath not been polluted: for from my youth even till now have I not eaten of that which dieth of itself, or is torn in pieces; neither hath abominable flesh come into my mouth.
Young's Literal Translation (YLT)
And I say, 'Ah, Lord Jehovah, lo, my soul is not defiled, and carcase, and torn thing, I have not eaten from my youth, even till now; nor come into my mouth hath abominable flesh.'

Read in context

  1. 12ಇದಲ್ಲದೆ ನೀನು ಆಹಾರವನ್ನು ಬಾರ್ಲಿಯ ರೊಟ್ಟಿಗಳಂತೆ ತಿನ್ನಬೇಕು; ಮತ್ತು ಅದನ್ನು ಮನುಷ್ಯನೊಳಗಿಂದ ಬರುವ ಮಲದಿಂದ ಅವರ ಕಣ್ಣುಗಳ ಮುಂದೆ ಅಡಿಗೆಮಾಡಬೇಕು;
  2. 13ಕರ್ತನು ಹೇಳಿದ್ದೇನಂದರೆ -- ಹೀಗೆಯೇ ಇಸ್ರಾಯೇಲ್ಯರ ಮಕ್ಕಳು ತಮ್ಮ ಅಶುದ್ಧವಾದ ರೊಟ್ಟಿಯನ್ನು ಅನ್ಯ ಜನಾಂಗಗಳೊಳಗೆ ತಿನ್ನುವರು. ಆಗ ನಾನು ಅವರನ್ನು ಓಡಿಸಿ ಬಿಡುತ್ತೇನೆ.
  3. 14ಆಮೇಲೆ ನಾನು--ಹಾ! ದೇವ ರಾದ ಕರ್ತನೇ, ಇಗೋ, ನನ್ನ ಪ್ರಾಣವು ಅಶುದ್ಧವಾಗ ಲಿಲ್ಲ, ಯಾಕಂದರೆ ನಾನು ಚಿಕ್ಕಂದಿನಿಂದ ಇಷ್ಟರವರೆಗೂ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನು ಅಥವಾ ಹರಿದು ಚೂರು ಚೂರಾಗಿರುವದನ್ನು ತಿನ್ನಲಿಲ್ಲ; ಇಲ್ಲವೆ ಅಸಹ್ಯ ವಾದ ಮಾಂಸವನ್ನಾದರೂ ನನ್ನ ಬಾಯಿಯ ಹತ್ತಿರ ತಂದಿಲ್ಲ ಎಂದೆನು.
  4. 15ಆಗ ಆತನು ನನಗೆ--ಇಗೋ, ಮನುಷ್ಯನ ಮಲಕ್ಕೆ ಬದಲಾಗಿ ಹಸುವಿನ ಸಗಣಿಯನ್ನು ನಿನಗೆ ಕೊಟ್ಟಿದ್ದೇನೆ; ಅದರಿಂದ ನೀನು ರೊಟ್ಟಿಯನ್ನು ತಯಾರಿಸಬಹುದು ಅಂದನು.
  5. 16ಇದಾದ ಮೇಲೆ ಆತನು ನನಗೆ ಮನುಷ್ಯ ಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಅನ್ನದಾನವನ್ನು ಮುರಿಯುವೆನು. ಅವರು ತೂಕದ ಪ್ರಕಾರ ಜಾಗರೂಕತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ಆಶ್ಚರ್ಯದಿಂದ ಕುಡಿಯುವರು.ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.
Read all of Ezekiel 4

Cross references

Original words (Hebrew)

Ezekiel 4:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.