Ezekiel · chapter 4 · verse 15
Ezekiel 4:15 in Kannada
ಆಗ ಆತನು ನನಗೆ--ಇಗೋ, ಮನುಷ್ಯನ ಮಲಕ್ಕೆ ಬದಲಾಗಿ ಹಸುವಿನ ಸಗಣಿಯನ್ನು ನಿನಗೆ ಕೊಟ್ಟಿದ್ದೇನೆ; ಅದರಿಂದ ನೀನು ರೊಟ್ಟಿಯನ್ನು ತಯಾರಿಸಬಹುದು ಅಂದನು.
Aaga aatanu nanage--igo, manushyana malakke badalaagi hasuvina saganiyannu ninage kottiddene; adarinda neenu rottiyannu tayaarisabahudu andanu.
Ezekiel 4:15 in English
- King James Version (KJV)
- Then he said unto me, Lo, I have given thee cow’s dung for man’s dung, and thou shalt prepare thy bread therewith.
- World English Bible (WEB)
- Then he said to me, “Behold, I have given you cow’s dung for man’s dung, and you shall prepare your bread on it.”
- American Standard Version (ASV)
- Then he said unto me, See, I have given thee cow’s dung for man’s dung, and thou shalt prepare thy bread thereon.
- Bible in Basic English (BBE)
- Then he said to me, See, I have given you cow's waste in place of man's waste, and you will make your bread ready on it.
- Darby Translation (DBY)
- And he said unto me, See, I have given thee cow's dung for man's dung, and thou shalt prepare thy bread therewith.
- Webster's Bible (WBS)
- Then he said to me, Lo, I have given thee cow's dung for man's dung, and thou shalt prepare thy bread with them.
- Young's Literal Translation (YLT)
- And He saith unto me, 'See, I have given to thee bullock's dung instead of man's dung, and thou hast made thy bread by it.'
Read in context
- 13ಕರ್ತನು ಹೇಳಿದ್ದೇನಂದರೆ -- ಹೀಗೆಯೇ ಇಸ್ರಾಯೇಲ್ಯರ ಮಕ್ಕಳು ತಮ್ಮ ಅಶುದ್ಧವಾದ ರೊಟ್ಟಿಯನ್ನು ಅನ್ಯ ಜನಾಂಗಗಳೊಳಗೆ ತಿನ್ನುವರು. ಆಗ ನಾನು ಅವರನ್ನು ಓಡಿಸಿ ಬಿಡುತ್ತೇನೆ.
- 14ಆಮೇಲೆ ನಾನು--ಹಾ! ದೇವ ರಾದ ಕರ್ತನೇ, ಇಗೋ, ನನ್ನ ಪ್ರಾಣವು ಅಶುದ್ಧವಾಗ ಲಿಲ್ಲ, ಯಾಕಂದರೆ ನಾನು ಚಿಕ್ಕಂದಿನಿಂದ ಇಷ್ಟರವರೆಗೂ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನು ಅಥವಾ ಹರಿದು ಚೂರು ಚೂರಾಗಿರುವದನ್ನು ತಿನ್ನಲಿಲ್ಲ; ಇಲ್ಲವೆ ಅಸಹ್ಯ ವಾದ ಮಾಂಸವನ್ನಾದರೂ ನನ್ನ ಬಾಯಿಯ ಹತ್ತಿರ ತಂದಿಲ್ಲ ಎಂದೆನು.
- 15ಆಗ ಆತನು ನನಗೆ--ಇಗೋ, ಮನುಷ್ಯನ ಮಲಕ್ಕೆ ಬದಲಾಗಿ ಹಸುವಿನ ಸಗಣಿಯನ್ನು ನಿನಗೆ ಕೊಟ್ಟಿದ್ದೇನೆ; ಅದರಿಂದ ನೀನು ರೊಟ್ಟಿಯನ್ನು ತಯಾರಿಸಬಹುದು ಅಂದನು.
- 16ಇದಾದ ಮೇಲೆ ಆತನು ನನಗೆ ಮನುಷ್ಯ ಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಅನ್ನದಾನವನ್ನು ಮುರಿಯುವೆನು. ಅವರು ತೂಕದ ಪ್ರಕಾರ ಜಾಗರೂಕತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ಆಶ್ಚರ್ಯದಿಂದ ಕುಡಿಯುವರು.ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.
- 17ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.