Ezekiel · chapter 4 · verse 17
Ezekiel 4:17 in Kannada
ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.
Avarige rotti mattu neerina korateyinda aashcharyapattu obbara sangada obbaru tamma akramagaligaagi kshayisi hoguvaru.
Ezekiel 4:17 in English
- King James Version (KJV)
- That they may want bread and water, and be astonied one with another, and consume away for their iniquity.
- World English Bible (WEB)
- that they may lack bread and water, be dismayed one with another, and pine away in their iniquity.
- American Standard Version (ASV)
- that they may want bread and water, and be dismayed one with another, and pine away in their iniquity.
- Bible in Basic English (BBE)
- So that they may be in need of bread and water and be wondering at one another, wasting away in their sin.
- Darby Translation (DBY)
- because bread and water shall fail them, and they shall be astonied one with another, and waste away in their iniquity.
- Webster's Bible (WBS)
- That they may want bread and water, and be astonished one with another, and consume away for their iniquity.
- Young's Literal Translation (YLT)
- so that they lack bread and water, and have been astonished one with another, and been consumed in their iniquity.
Read in context
- 15ಆಗ ಆತನು ನನಗೆ--ಇಗೋ, ಮನುಷ್ಯನ ಮಲಕ್ಕೆ ಬದಲಾಗಿ ಹಸುವಿನ ಸಗಣಿಯನ್ನು ನಿನಗೆ ಕೊಟ್ಟಿದ್ದೇನೆ; ಅದರಿಂದ ನೀನು ರೊಟ್ಟಿಯನ್ನು ತಯಾರಿಸಬಹುದು ಅಂದನು.
- 16ಇದಾದ ಮೇಲೆ ಆತನು ನನಗೆ ಮನುಷ್ಯ ಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಅನ್ನದಾನವನ್ನು ಮುರಿಯುವೆನು. ಅವರು ತೂಕದ ಪ್ರಕಾರ ಜಾಗರೂಕತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ಆಶ್ಚರ್ಯದಿಂದ ಕುಡಿಯುವರು.ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.
- 17ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.
Cross references
- Ezekiel 24:23 ಯೆಹೆಜ್ಕೇಲನು 24:23ನಿಮ್ಮ ರುಮಾಲುಗಳು ತಲೆಯ ಮೇಲೆಯೂ ನಿಮ್ಮ ಜೋಡು ಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರುಳುವಿರಿ.
- Leviticus 26:39 ಯಾಜಕಕಾಂಡ 26:39ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.
- Ezekiel 33:10 ಯೆಹೆಜ್ಕೇಲನು 33:10ಓ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರೊಂದಿಗೆ ಮಾತನಾಡಿ ಹೀಗೆ ಹೇಳು --ನಮ್ಮ ಅಪರಾಧಗಳೂ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲಿ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು; ಎಂದು ಹೇಳುವಿರಲ್ಲಾ?