Ezekiel · chapter 4 · verse 2
Ezekiel 4:2 in Kannada
ಅದಕ್ಕೆ ಮುತ್ತಿಗೆ ಹಾಕಿ ಎದುರಾಗಿ ಒಂದು ಕೋಟೆಯನ್ನು ಕಟ್ಟು. ಇದಲ್ಲದೆ ಎದುರಾಗಿ ಒಂದು ದಿಬ್ಬವನ್ನು ಕಟ್ಟು; ಎದುರಾಗಿ ಒಂದು ದಂಡನ್ನು ಇರಿಸಿ ವಿರೋಧವಾಗಿ ಸುತ್ತಲೂ ಭಿತ್ತಿಭೇದಕ ಮಾಡು ವಂಥ ಆಯುಧಗಳನ್ನು ಇಡು.
Adakke muttige haaki eduraagi ondu koteyannu kattu. Idallade eduraagi ondu dibbavannu kattu; eduraagi ondu dandannu irisi virodhavaagi suttaloo bhittibhedaka maadu vantha aayudhagalannu idu.
Ezekiel 4:2 in English
- King James Version (KJV)
- And lay siege against it, and build a fort against it, and cast a mount against it; set the camp also against it, and set [battering] rams against it round about.
- World English Bible (WEB)
- Lay siege against it, build forts against it, and cast up a mound against it. Also set camps against it and plant battering rams against it all around.
- American Standard Version (ASV)
- and lay siege against it, and build forts against it, and cast up a mound against it; set camps also against it, and plant battering rams against it round about.
- Bible in Basic English (BBE)
- And make an attack on it, shutting it in, building strong places against it, and making high an earthwork against it; and put up tents against it, placing engines all round it for smashing down its walls.
- Darby Translation (DBY)
- and lay siege against it, and build forts against it, and cast a mound against it, and set camps against it, and place battering-rams against it round about.
- Webster's Bible (WBS)
- And lay siege against it, and build a fort against it, and cast a mount against it; set the camp also against it, and set [battering] rams against it on every side.
- Young's Literal Translation (YLT)
- and hast placed against it a siege, and builded against it a fortification, and poured out against it a mount, and placed against it camps, yea, set thou against it battering-rams round about.
Read in context
- 1ಇದಲ್ಲದೆ ಮನುಷ್ಯಪುತ್ರನೇ, ನೀನು ಒಂದು ಹಂಚನ್ನು ತೆಗೆದುಕೊಂಡು ನಿನ್ನ ಮುಂದಿಟ್ಟು ಅದರ ಮೇಲೆ ಯೆರೂಸಲೇಮ್ ನಗರದ ನಕ್ಷೆಯನ್ನು ಬರೆ.
- 2ಅದಕ್ಕೆ ಮುತ್ತಿಗೆ ಹಾಕಿ ಎದುರಾಗಿ ಒಂದು ಕೋಟೆಯನ್ನು ಕಟ್ಟು. ಇದಲ್ಲದೆ ಎದುರಾಗಿ ಒಂದು ದಿಬ್ಬವನ್ನು ಕಟ್ಟು; ಎದುರಾಗಿ ಒಂದು ದಂಡನ್ನು ಇರಿಸಿ ವಿರೋಧವಾಗಿ ಸುತ್ತಲೂ ಭಿತ್ತಿಭೇದಕ ಮಾಡು ವಂಥ ಆಯುಧಗಳನ್ನು ಇಡು.
- 3ಇದಾದ ಮೇಲೆ ನೀನು ಒಂದು ಕಬ್ಬಿಣದ ತಟ್ಟೆಯನ್ನು ತೆಗೆದುಕೊಂಡು ಅದನ್ನು ಕಬ್ಬಿಣದ ಗೋಡೆಯೆಂದು ತಿಳಿದು ನಿನಗೂ ನಗರಕ್ಕೂ ಮಧ್ಯದಲ್ಲಿ ಇರಿಸು. ಆಮೇಲೆ ಅದಕ್ಕೆ ಎದುರಾಗಿ ನಿನ್ನ ಮುಖವನ್ನು ಇಡು. ಆಗ ಅದು ಮುತ್ತಲ್ಪಡುವದು; ನೀನು ಅದಕ್ಕೆ ಎದುರಾಗಿ ಮುತ್ತಿ ದಂತಾಗುವದು. ಇದು ಇಸ್ರಾಯೇಲ್ ಮನೆತನದ ಗುರುತಾಗಿರುವದು.
- 4ನೀನು ನಿನ್ನ ಎಡಪಾರ್ಶ್ವದಲ್ಲಿ ಮಲಗಿ ಇಸ್ರಾ ಯೇಲ್ ವಂಶದವರ ಅಕ್ರಮಗಳನ್ನು ಅದರ ಮೇಲಿಡ ಬೇಕು; ನೀನು ಅದರ ಮೇಲೆ ಮಲಗುವ ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮಗಳನ್ನು ಹೊತ್ತುಕೊಂಡಿ ರಬೇಕು.
Cross references
- Ezekiel 21:22 ಯೆಹೆಜ್ಕೇಲನು 21:22ಅವನು ಬಲಗೈಯಲ್ಲಿ ಯೆರೂಸಲೇಮಿಗಾದ ಶಕುನವು ಇತ್ತು. ಬಡಿಯುವ ಆಯುಧಗಳನ್ನಿಟ್ಟು ಬಾಯಿಬಿಟ್ಟು ಸಂಹಾರ ಧ್ವನಿಗೈದು ಆರ್ಭಟದಿಂದ ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ಮೊಹರ್ಚೆಯನ್ನು ಹಾಕಿ ಕೋಟೆ ಯನ್ನು ಕಟ್ಟಿದ್ದು ಸೂಚನೆಯಾಗಿದೆ.
- Jeremiah 6:6 ಯೆರೆಮೀಯ 6:6ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ.
- Jeremiah 52:4 ಯೆರೆಮೀಯ 52:4ಅವನ ಆಳಿಕೆಯ ಒಂಭತ್ತನೇ ವರುಷದಲ್ಲಿ, ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ತನ್ನ ಸಮಸ್ತ ಸೈನ್ಯದ ಸಂಗಡ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದಕ್ಕೆ ವಿರೋಧವಾಗಿ ದಂಡಿಳಿದು ಅದಕ್ಕೆ ವಿರೋಧವಾಗಿ ಸುತ್ತಲೂ ಕೋಟೆಗಳನ್ನು ಕಟ್ಟಿದನು.
- Jeremiah 39:1–2 ಯೆರೆಮೀಯ 39:1–2ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು. ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು.
- Luke 19:42–44 ಲೂಕನು 19:42–44ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ. ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು. ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.