Ezekiel · chapter 4 · verse 3
Ezekiel 4:3 in Kannada
ಇದಾದ ಮೇಲೆ ನೀನು ಒಂದು ಕಬ್ಬಿಣದ ತಟ್ಟೆಯನ್ನು ತೆಗೆದುಕೊಂಡು ಅದನ್ನು ಕಬ್ಬಿಣದ ಗೋಡೆಯೆಂದು ತಿಳಿದು ನಿನಗೂ ನಗರಕ್ಕೂ ಮಧ್ಯದಲ್ಲಿ ಇರಿಸು. ಆಮೇಲೆ ಅದಕ್ಕೆ ಎದುರಾಗಿ ನಿನ್ನ ಮುಖವನ್ನು ಇಡು. ಆಗ ಅದು ಮುತ್ತಲ್ಪಡುವದು; ನೀನು ಅದಕ್ಕೆ ಎದುರಾಗಿ ಮುತ್ತಿ ದಂತಾಗುವದು. ಇದು ಇಸ್ರಾಯೇಲ್ ಮನೆತನದ ಗುರುತಾಗಿರುವದು.
Idaada mele neenu ondu kabbinada tatteyannu tegedukondu adannu kabbinada godeyendu tilidu ninagoo nagarakkoo madhyadalli irisu. Aamele adakke eduraagi ninna mukhavannu idu. Aaga adu muttalpaduvadu; neenu adakke eduraagi mutti dantaaguvadu. Idu israayel manetanada gurutaagiruvadu.
Ezekiel 4:3 in English
- King James Version (KJV)
- Moreover take thou unto thee an iron pan, and set it [for] a wall of iron between thee and the city: and set thy face against it, and it shall be besieged, and thou shalt lay siege against it. This [shall be] a sign to the house of Israel.
- World English Bible (WEB)
- Take for yourself an iron pan and set it for a wall of iron between you and the city. Then set your face toward it. It will be besieged, and you shall lay siege against it. This shall be a sign to the house of Israel.
- American Standard Version (ASV)
- And take thou unto thee an iron pan, and set it for a wall of iron between thee and the city: and set thy face toward it, and it shall be besieged, and thou shalt lay siege against it. This shall be a sign to the house of Israel.
- Bible in Basic English (BBE)
- And take a flat iron plate, and put it for a wall of iron between you and the town: and let your face be turned to it, and it will be shut in and you will make an attack on it. This will be a sign to the children of Israel.
- Darby Translation (DBY)
- And take thou unto thee an iron plate, and put it [for] a wall of iron between thee and the city; and set thy face against it, and it shall be besieged, and thou shalt lay siege against it: this shall be a sign to the house of Israel.
- Webster's Bible (WBS)
- Moreover take thou to thee an iron pan, and set it [for] a wall of iron between thee and the city: and set thy face against it, and it shall be besieged, and thou shalt lay siege against it. This [shall be] a sign to the house of Israel.
- Young's Literal Translation (YLT)
- And thou, take to thee an iron pan, and thou hast made it a wall of iron between thee and the city; and thou hast prepared thy face against it, and it hath been in a siege, yea, thou hast laid siege against it. A sign it [is] to the house of Israel.
Read in context
- 1ಇದಲ್ಲದೆ ಮನುಷ್ಯಪುತ್ರನೇ, ನೀನು ಒಂದು ಹಂಚನ್ನು ತೆಗೆದುಕೊಂಡು ನಿನ್ನ ಮುಂದಿಟ್ಟು ಅದರ ಮೇಲೆ ಯೆರೂಸಲೇಮ್ ನಗರದ ನಕ್ಷೆಯನ್ನು ಬರೆ.
- 2ಅದಕ್ಕೆ ಮುತ್ತಿಗೆ ಹಾಕಿ ಎದುರಾಗಿ ಒಂದು ಕೋಟೆಯನ್ನು ಕಟ್ಟು. ಇದಲ್ಲದೆ ಎದುರಾಗಿ ಒಂದು ದಿಬ್ಬವನ್ನು ಕಟ್ಟು; ಎದುರಾಗಿ ಒಂದು ದಂಡನ್ನು ಇರಿಸಿ ವಿರೋಧವಾಗಿ ಸುತ್ತಲೂ ಭಿತ್ತಿಭೇದಕ ಮಾಡು ವಂಥ ಆಯುಧಗಳನ್ನು ಇಡು.
- 3ಇದಾದ ಮೇಲೆ ನೀನು ಒಂದು ಕಬ್ಬಿಣದ ತಟ್ಟೆಯನ್ನು ತೆಗೆದುಕೊಂಡು ಅದನ್ನು ಕಬ್ಬಿಣದ ಗೋಡೆಯೆಂದು ತಿಳಿದು ನಿನಗೂ ನಗರಕ್ಕೂ ಮಧ್ಯದಲ್ಲಿ ಇರಿಸು. ಆಮೇಲೆ ಅದಕ್ಕೆ ಎದುರಾಗಿ ನಿನ್ನ ಮುಖವನ್ನು ಇಡು. ಆಗ ಅದು ಮುತ್ತಲ್ಪಡುವದು; ನೀನು ಅದಕ್ಕೆ ಎದುರಾಗಿ ಮುತ್ತಿ ದಂತಾಗುವದು. ಇದು ಇಸ್ರಾಯೇಲ್ ಮನೆತನದ ಗುರುತಾಗಿರುವದು.
- 4ನೀನು ನಿನ್ನ ಎಡಪಾರ್ಶ್ವದಲ್ಲಿ ಮಲಗಿ ಇಸ್ರಾ ಯೇಲ್ ವಂಶದವರ ಅಕ್ರಮಗಳನ್ನು ಅದರ ಮೇಲಿಡ ಬೇಕು; ನೀನು ಅದರ ಮೇಲೆ ಮಲಗುವ ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮಗಳನ್ನು ಹೊತ್ತುಕೊಂಡಿ ರಬೇಕು.
- 5ನಾನು ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಭತ್ತು ದಿವಸಗಳಾಗಿವೆ; ಹೀಗೆ ನೀನು ಇಸ್ರಾಯೇಲ್ಯರ ಮನೆತನದವರ ಅಕ್ರಮಗಳನ್ನು ಹೊರಬೇಕು.
Cross references
- Isaiah 20:3 ಯೆಶಾಯ 20:3ಕರ್ತನು ಹೇಳಿದ್ದೇನಂದರೆ, ನನ್ನ ಸೇವಕ ನಾದ ಯೆಶಾಯನು ಐಗುಪ್ತಕ್ಕೂ ಐಥಿಯೋಪಿ ಯಕ್ಕೂ ಗುರುತಾಗಿಯೂ ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು.
- Isaiah 8:18 ಯೆಶಾಯ 8:18ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.
- Ezekiel 12:6 ಯೆಹೆಜ್ಕೇಲನು 12:6ಅವರ ಕಣ್ಣು ಗಳ ಮುಂದೆ ಸಾಮಾಗ್ರಿಯನ್ನು ಹೆಗಲಿನ ಮೇಲೆ ಹೊತ್ತುಕೊಂಡು ನಸುಬೆಳಕಿನಲ್ಲಿ ಹೋಗಬೇಕು; ನೆಲ ವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿ ಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನ ದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ.
- Ezekiel 12:11 ಯೆಹೆಜ್ಕೇಲನು 12:11ಹೀಗೆ ಹೇಳು--ನಾನು ನಿಮಗೆ ಗುರುತಾಗಿದ್ದೇನೆ. ನಾನು ಮಾಡಿದ ಹಾಗೆ ಅವರಿಗೆ ಮಾಡಲ್ಪಡುವದು, ಅವರು ಸಾಗಿ ಸೆರೆಗೆ ಹೋಗುವರು.
- Ezekiel 24:24–27 ಯೆಹೆಜ್ಕೇಲನು 24:24–27ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾ ರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವೂ ಮಾಡುವಿರಿ; ಆ ರೀತಿ ಆದಾಗ ನಾನೇ ಕರ್ತನೆಂದು ತಿಳಿಯುವಿರಿ. ಇದಲ್ಲದೆ ಮನುಷ್ಯಪುತ್ರನೇ, ಅವರ ಮಹತ್ತಾದ ಸಂತೋಷವನ್ನೂ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವದನ್ನೂ ಕುಮಾರ ಕುಮಾರ್ತೆಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಕಿವಿಗಳಿಗೆ ಸುದ್ದಿಯನ್ನು ತರುವ ಹಾಗೆ ನಿನ್ನ ಬಳಿಗೆ ಬರುವನಲ್ಲವೆ?ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು. ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
- Leviticus 2:5 ಯಾಜಕಕಾಂಡ 2:5ನಿನ್ನ ಕಾಣಿಕೆಯು ಬೋಗುಣಿ ಯಲ್ಲಿ ಬೇಯಿಸಿದ ಆಹಾರ ಸಮರ್ಪಣೆಯಾಗಿದ್ದರೆ ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.
- Hebrews 2:4 ಇಬ್ರಿಯರಿಗೆ 2:4ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
- Jeremiah 39:1 ಯೆರೆಮೀಯ 39:1ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು.
- Luke 2:34 ಲೂಕನು 2:34ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
Original words (Hebrew)
- take · H3947לָקַח lâqach
- iron · H1270בַּרְזֶל barzel
- pan · H4227מַחֲבַת machăbath
- set · H5414נָתַן nâthan
- wall · H7023קִיר qîyr
- iron · H1270בַּרְזֶל barzel
- city · H5892עִיר ʻîyr
- set · H3559כּוּן kûwn
- face · H6440פָּנִים pânîym
- besieged · H4692מָצוֹר mâtsôwr
- siege · H6696צוּר tsûwr
- sign · H226אוֹת ʼôwth
- house · H1004בַּיִת bayith
- Israel · H3478יִשְׂרָאֵל Yisrâʼêl