Ezekiel · chapter 4 · verse 5
Ezekiel 4:5 in Kannada
ನಾನು ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಭತ್ತು ದಿವಸಗಳಾಗಿವೆ; ಹೀಗೆ ನೀನು ಇಸ್ರಾಯೇಲ್ಯರ ಮನೆತನದವರ ಅಕ್ರಮಗಳನ್ನು ಹೊರಬೇಕು.
Naanu divasagala lekkada prakaara avara akramada varshagalannu ninage nemisiddene. Avu munnooratombhattu divasagalaagive; heege neenu israayelyara manetanadavara akramagalannu horabeku.
Ezekiel 4:5 in English
- King James Version (KJV)
- For I have laid upon thee the years of their iniquity, according to the number of the days, three hundred and ninety days: so shalt thou bear the iniquity of the house of Israel.
- World English Bible (WEB)
- For I have appointed the years of their iniquity to be to you a number of days, even three hundred ninety days. So you shall bear the iniquity of the house of Israel.
- American Standard Version (ASV)
- For I have appointed the years of their iniquity to be unto thee a number of days, even three hundred and ninety days: so shalt thou bear the iniquity of the house of Israel.
- Bible in Basic English (BBE)
- For I have had the years of their sin measured for you by a number of days, even three hundred and ninety days: and you will take on yourself the sin of the children of Israel.
- Darby Translation (DBY)
- And I have appointed thee the years of their iniquity, according to the number of the days, three hundred and ninety days; and thou shalt bear the iniquity of the house of Israel.
- Webster's Bible (WBS)
- For I have laid upon thee the years of their iniquity, according to the number of the days, three hundred and ninety days: so shalt thou bear the iniquity of the house of Israel.
- Young's Literal Translation (YLT)
- And I — I have laid on thee the years of their iniquity, the number of days, three hundred and ninety days; and thou hast borne the iniquity of the house of Israel.
Read in context
- 3ಇದಾದ ಮೇಲೆ ನೀನು ಒಂದು ಕಬ್ಬಿಣದ ತಟ್ಟೆಯನ್ನು ತೆಗೆದುಕೊಂಡು ಅದನ್ನು ಕಬ್ಬಿಣದ ಗೋಡೆಯೆಂದು ತಿಳಿದು ನಿನಗೂ ನಗರಕ್ಕೂ ಮಧ್ಯದಲ್ಲಿ ಇರಿಸು. ಆಮೇಲೆ ಅದಕ್ಕೆ ಎದುರಾಗಿ ನಿನ್ನ ಮುಖವನ್ನು ಇಡು. ಆಗ ಅದು ಮುತ್ತಲ್ಪಡುವದು; ನೀನು ಅದಕ್ಕೆ ಎದುರಾಗಿ ಮುತ್ತಿ ದಂತಾಗುವದು. ಇದು ಇಸ್ರಾಯೇಲ್ ಮನೆತನದ ಗುರುತಾಗಿರುವದು.
- 4ನೀನು ನಿನ್ನ ಎಡಪಾರ್ಶ್ವದಲ್ಲಿ ಮಲಗಿ ಇಸ್ರಾ ಯೇಲ್ ವಂಶದವರ ಅಕ್ರಮಗಳನ್ನು ಅದರ ಮೇಲಿಡ ಬೇಕು; ನೀನು ಅದರ ಮೇಲೆ ಮಲಗುವ ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮಗಳನ್ನು ಹೊತ್ತುಕೊಂಡಿ ರಬೇಕು.
- 5ನಾನು ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಭತ್ತು ದಿವಸಗಳಾಗಿವೆ; ಹೀಗೆ ನೀನು ಇಸ್ರಾಯೇಲ್ಯರ ಮನೆತನದವರ ಅಕ್ರಮಗಳನ್ನು ಹೊರಬೇಕು.
- 6ನೀನು ಇವುಗಳನ್ನು ಮಾಡಿದ ಮೇಲೆ ಇನ್ನೊಂದು ಸಾರಿ ಬಲಪಾರ್ಶ್ವದಲ್ಲಿ ಮಲಗಿ ಯೆಹೂ ದನ ಮನೆಯ ಅಕ್ರಮವನ್ನು ನಲವತ್ತು ದಿವಸ ಹೊರಬೇಕು; ನಾನು ನಿನಗೆ ಒಂದೊಂದು ದಿನವನ್ನು ಒಂದೊಂದು ವರ್ಷಕ್ಕೆ ನೇಮಿಸಿದ್ದೇನೆ.
- 7ಆದದರಿಂದ ಯೆರೂಸಲೇಮಿನ ಮುತ್ತಿಗೆಯ ಕಡೆಗೆ ನಿನ್ನ ಮುಖವನ್ನು ಇಡಬೇಕು; ನಿನ್ನ ಭುಜವನ್ನು ನೀನು ಬರಿದುಮಾಡಿ ಕೊಂಡು ಅದಕ್ಕೆ ವಿರೋಧವಾಗಿ ಪ್ರವಾದಿಸಬೇಕು.
Cross references
- Numbers 14:34 ಅರಣ್ಯಕಾಂಡ 14:34ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.
- Isaiah 53:6 ಯೆಶಾಯ 53:6ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
Original words (Hebrew)
- laid · H5414נָתַן nâthan
- years · H8141שָׁנֶה shâneh
- iniquity · H5771עָוֺן ʻâvôn
- number · H4557מִסְפָּר miçpâr
- days · H3117יוֹם yôwm
- three · H7969שָׁלוֹשׁ shâlôwsh
- hundred · H3967מֵאָה mêʼâh
- ninety · H8673תִּשְׁעִים tishʻîym
- days · H3117יוֹם yôwm
- bear · H5375נָשָׂא nâsâʼ
- iniquity · H5771עָוֺן ʻâvôn
- house · H1004בַּיִת bayith
- Israel · H3478יִשְׂרָאֵל Yisrâʼêl