Skip to content
ThuthiThuthiThuthi
Ezekiel · chapter 4 · verse 6

Ezekiel 4:6 in Kannada

ನೀನು ಇವುಗಳನ್ನು ಮಾಡಿದ ಮೇಲೆ ಇನ್ನೊಂದು ಸಾರಿ ಬಲಪಾರ್ಶ್ವದಲ್ಲಿ ಮಲಗಿ ಯೆಹೂ ದನ ಮನೆಯ ಅಕ್ರಮವನ್ನು ನಲವತ್ತು ದಿವಸ ಹೊರಬೇಕು; ನಾನು ನಿನಗೆ ಒಂದೊಂದು ದಿನವನ್ನು ಒಂದೊಂದು ವರ್ಷಕ್ಕೆ ನೇಮಿಸಿದ್ದೇನೆ.

Neenu ivugalannu maadida mele innondu saari balapaarshvadalli malagi yehoo dana maneya akramavannu nalavattu divasa horabeku; naanu ninage ondondu dinavannu ondondu varshakke nemisiddene.

Ezekiel 4:6 in English

King James Version (KJV)
And when thou hast accomplished them, lie again on thy right side, and thou shalt bear the iniquity of the house of Judah forty days: I have appointed thee each day for a year.
World English Bible (WEB)
“Again, when you have accomplished these, you shall lie on your right side, and shall bear the iniquity of the house of Judah. I have appointed forty days, each day for a year, to you.
American Standard Version (ASV)
And again, when thou hast accomplished these, thou shalt lie on thy right side, and shalt bear the iniquity of the house of Judah: forty days, each day for a year, have I appointed it unto thee.
Bible in Basic English (BBE)
And when these days are ended, turning on your right side, you are to take on yourself the sin of the children of Judah: forty days, a day for a year, I have had it fixed for you.
Darby Translation (DBY)
And when thou hast accomplished them, thou shalt lie again on thy right side, and thou shalt bear the iniquity of the house of Judah forty days: I have appointed thee each day for a year.
Webster's Bible (WBS)
And when thou hast accomplished them, lie again on thy right side, and thou shalt bear the iniquity of the house of Judah forty days: I have appointed thee each day for a year.
Young's Literal Translation (YLT)
And thou hast completed these, and hast lain on thy right side, a second time, and hast borne the iniquity of the house of Judah forty days — a day for a year — a day for a year I have appointed to thee.

Read in context

  1. 4ನೀನು ನಿನ್ನ ಎಡಪಾರ್ಶ್ವದಲ್ಲಿ ಮಲಗಿ ಇಸ್ರಾ ಯೇಲ್‌ ವಂಶದವರ ಅಕ್ರಮಗಳನ್ನು ಅದರ ಮೇಲಿಡ ಬೇಕು; ನೀನು ಅದರ ಮೇಲೆ ಮಲಗುವ ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮಗಳನ್ನು ಹೊತ್ತುಕೊಂಡಿ ರಬೇಕು.
  2. 5ನಾನು ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಭತ್ತು ದಿವಸಗಳಾಗಿವೆ; ಹೀಗೆ ನೀನು ಇಸ್ರಾಯೇಲ್ಯರ ಮನೆತನದವರ ಅಕ್ರಮಗಳನ್ನು ಹೊರಬೇಕು.
  3. 6ನೀನು ಇವುಗಳನ್ನು ಮಾಡಿದ ಮೇಲೆ ಇನ್ನೊಂದು ಸಾರಿ ಬಲಪಾರ್ಶ್ವದಲ್ಲಿ ಮಲಗಿ ಯೆಹೂ ದನ ಮನೆಯ ಅಕ್ರಮವನ್ನು ನಲವತ್ತು ದಿವಸ ಹೊರಬೇಕು; ನಾನು ನಿನಗೆ ಒಂದೊಂದು ದಿನವನ್ನು ಒಂದೊಂದು ವರ್ಷಕ್ಕೆ ನೇಮಿಸಿದ್ದೇನೆ.
  4. 7ಆದದರಿಂದ ಯೆರೂಸಲೇಮಿನ ಮುತ್ತಿಗೆಯ ಕಡೆಗೆ ನಿನ್ನ ಮುಖವನ್ನು ಇಡಬೇಕು; ನಿನ್ನ ಭುಜವನ್ನು ನೀನು ಬರಿದುಮಾಡಿ ಕೊಂಡು ಅದಕ್ಕೆ ವಿರೋಧವಾಗಿ ಪ್ರವಾದಿಸಬೇಕು.
  5. 8ಇಗೋ, ನಾನು ನಿನ್ನ ಮೇಲೆ ಬಂಧನಗಳನ್ನು ಇಡು ತ್ತೇನೆ. ನೀನು ನಿನ್ನ ಮುತ್ತಿಗೆಯ ದಿವಸಗಳು ಮುಗಿ ಯುವವರೆಗೂ ಒಂದು ಪಾರ್ಶ್ವದಿಂದ ಮತ್ತೊಂದು ಪಾರ್ಶ್ವಕ್ಕೆ ತಿರುಗಿಕೊಳ್ಳಬಾರದು.
Read all of Ezekiel 4

Cross references

Original words (Hebrew)

Ezekiel 4:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.