Skip to content
ThuthiThuthiThuthi
Ezekiel · chapter 4 · verse 7

Ezekiel 4:7 in Kannada

ಆದದರಿಂದ ಯೆರೂಸಲೇಮಿನ ಮುತ್ತಿಗೆಯ ಕಡೆಗೆ ನಿನ್ನ ಮುಖವನ್ನು ಇಡಬೇಕು; ನಿನ್ನ ಭುಜವನ್ನು ನೀನು ಬರಿದುಮಾಡಿ ಕೊಂಡು ಅದಕ್ಕೆ ವಿರೋಧವಾಗಿ ಪ್ರವಾದಿಸಬೇಕು.

Aadadarinda yeroosalemina muttigeya kadege ninna mukhavannu idabeku; ninna bhujavannu neenu baridumaadi kondu adakke virodhavaagi pravaadisabeku.

Ezekiel 4:7 in English

King James Version (KJV)
Therefore thou shalt set thy face toward the siege of Jerusalem, and thine arm [shall be] uncovered, and thou shalt prophesy against it.
World English Bible (WEB)
You shall set your face toward the siege of Jerusalem, with your arm uncovered; and you shall prophesy against it.
American Standard Version (ASV)
And thou shalt set thy face toward the siege of Jerusalem, with thine arm uncovered; and thou shalt prophesy against it.
Bible in Basic English (BBE)
And let your face be turned to where Jerusalem is shut in, with your arm uncovered, and be a prophet against it.
Darby Translation (DBY)
And thou shalt set thy face toward the siege of Jerusalem, and thine arm shall be uncovered, and thou shalt prophesy against it.
Webster's Bible (WBS)
Therefore thou shalt set thy face towards the siege of Jerusalem, and thy arm [shall be] uncovered, and thou shalt prophesy against it.
Young's Literal Translation (YLT)
'And unto the siege of Jerusalem thou dost prepare thy face, and thine arm [is] uncovered, and thou hast prophesied concerning it.

Read in context

  1. 5ನಾನು ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಭತ್ತು ದಿವಸಗಳಾಗಿವೆ; ಹೀಗೆ ನೀನು ಇಸ್ರಾಯೇಲ್ಯರ ಮನೆತನದವರ ಅಕ್ರಮಗಳನ್ನು ಹೊರಬೇಕು.
  2. 6ನೀನು ಇವುಗಳನ್ನು ಮಾಡಿದ ಮೇಲೆ ಇನ್ನೊಂದು ಸಾರಿ ಬಲಪಾರ್ಶ್ವದಲ್ಲಿ ಮಲಗಿ ಯೆಹೂ ದನ ಮನೆಯ ಅಕ್ರಮವನ್ನು ನಲವತ್ತು ದಿವಸ ಹೊರಬೇಕು; ನಾನು ನಿನಗೆ ಒಂದೊಂದು ದಿನವನ್ನು ಒಂದೊಂದು ವರ್ಷಕ್ಕೆ ನೇಮಿಸಿದ್ದೇನೆ.
  3. 7ಆದದರಿಂದ ಯೆರೂಸಲೇಮಿನ ಮುತ್ತಿಗೆಯ ಕಡೆಗೆ ನಿನ್ನ ಮುಖವನ್ನು ಇಡಬೇಕು; ನಿನ್ನ ಭುಜವನ್ನು ನೀನು ಬರಿದುಮಾಡಿ ಕೊಂಡು ಅದಕ್ಕೆ ವಿರೋಧವಾಗಿ ಪ್ರವಾದಿಸಬೇಕು.
  4. 8ಇಗೋ, ನಾನು ನಿನ್ನ ಮೇಲೆ ಬಂಧನಗಳನ್ನು ಇಡು ತ್ತೇನೆ. ನೀನು ನಿನ್ನ ಮುತ್ತಿಗೆಯ ದಿವಸಗಳು ಮುಗಿ ಯುವವರೆಗೂ ಒಂದು ಪಾರ್ಶ್ವದಿಂದ ಮತ್ತೊಂದು ಪಾರ್ಶ್ವಕ್ಕೆ ತಿರುಗಿಕೊಳ್ಳಬಾರದು.
  5. 9ಇದಲ್ಲದೆ ನೀನು ಗೋಧಿ, ಬಾರ್ಲಿ, ಅವರೆ, ಅಲ ಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು ನೀನು ನಿನ್ನ ಪಾರ್ಶ್ವದಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು ಮುನ್ನೂರ ತೊಂಭತ್ತು ದಿನಗಳು ಅದರಿಂದಲೇ ತಿನ್ನಬೇಕು.
Read all of Ezekiel 4

Cross references

Original words (Hebrew)

Ezekiel 4:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.