Ezekiel · chapter 4 · verse 8
Ezekiel 4:8 in Kannada
ಇಗೋ, ನಾನು ನಿನ್ನ ಮೇಲೆ ಬಂಧನಗಳನ್ನು ಇಡು ತ್ತೇನೆ. ನೀನು ನಿನ್ನ ಮುತ್ತಿಗೆಯ ದಿವಸಗಳು ಮುಗಿ ಯುವವರೆಗೂ ಒಂದು ಪಾರ್ಶ್ವದಿಂದ ಮತ್ತೊಂದು ಪಾರ್ಶ್ವಕ್ಕೆ ತಿರುಗಿಕೊಳ್ಳಬಾರದು.
Igo, naanu ninna mele bandhanagalannu idu ttene. Neenu ninna muttigeya divasagalu mugi yuvavaregoo ondu paarshvadinda mattondu paarshvakke tirugikollabaaradu.
Ezekiel 4:8 in English
- King James Version (KJV)
- And, behold, I will lay bands upon thee, and thou shalt not turn thee from one side to another, till thou hast ended the days of thy siege.
- World English Bible (WEB)
- Behold, I put ropes on you, and you shall not turn yourself from one side to the other, until you have accomplished the days of your siege.
- American Standard Version (ASV)
- And, behold, I lay bands upon thee, and thou shalt not turn thee from one side to the other, till thou hast accomplished the days of thy siege.
- Bible in Basic English (BBE)
- And see, I will put bands on you; and you will be stretched out without turning from one side to the other till the days of your attack are ended.
- Darby Translation (DBY)
- And behold, I lay bands upon thee, and thou shalt not turn thyself from one side to the other, till thou hast ended the days of thy siege.
- Webster's Bible (WBS)
- And behold, I will lay bands upon thee, and thou shalt not turn thee from one side to another, till thou hast ended the days of thy siege.
- Young's Literal Translation (YLT)
- And lo, I have put on thee thick bands, and thou dost not turn from side to side till thy completing the days of thy siege.
Read in context
- 6ನೀನು ಇವುಗಳನ್ನು ಮಾಡಿದ ಮೇಲೆ ಇನ್ನೊಂದು ಸಾರಿ ಬಲಪಾರ್ಶ್ವದಲ್ಲಿ ಮಲಗಿ ಯೆಹೂ ದನ ಮನೆಯ ಅಕ್ರಮವನ್ನು ನಲವತ್ತು ದಿವಸ ಹೊರಬೇಕು; ನಾನು ನಿನಗೆ ಒಂದೊಂದು ದಿನವನ್ನು ಒಂದೊಂದು ವರ್ಷಕ್ಕೆ ನೇಮಿಸಿದ್ದೇನೆ.
- 7ಆದದರಿಂದ ಯೆರೂಸಲೇಮಿನ ಮುತ್ತಿಗೆಯ ಕಡೆಗೆ ನಿನ್ನ ಮುಖವನ್ನು ಇಡಬೇಕು; ನಿನ್ನ ಭುಜವನ್ನು ನೀನು ಬರಿದುಮಾಡಿ ಕೊಂಡು ಅದಕ್ಕೆ ವಿರೋಧವಾಗಿ ಪ್ರವಾದಿಸಬೇಕು.
- 8ಇಗೋ, ನಾನು ನಿನ್ನ ಮೇಲೆ ಬಂಧನಗಳನ್ನು ಇಡು ತ್ತೇನೆ. ನೀನು ನಿನ್ನ ಮುತ್ತಿಗೆಯ ದಿವಸಗಳು ಮುಗಿ ಯುವವರೆಗೂ ಒಂದು ಪಾರ್ಶ್ವದಿಂದ ಮತ್ತೊಂದು ಪಾರ್ಶ್ವಕ್ಕೆ ತಿರುಗಿಕೊಳ್ಳಬಾರದು.
- 9ಇದಲ್ಲದೆ ನೀನು ಗೋಧಿ, ಬಾರ್ಲಿ, ಅವರೆ, ಅಲ ಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು ನೀನು ನಿನ್ನ ಪಾರ್ಶ್ವದಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು ಮುನ್ನೂರ ತೊಂಭತ್ತು ದಿನಗಳು ಅದರಿಂದಲೇ ತಿನ್ನಬೇಕು.
- 10ನೀನು ತಿನ್ನುವ ಆಹಾರದ ತೂಕದ ಪ್ರಕಾರ ಅದು ಒಂದು ದಿನಕ್ಕೆ ಇಪ್ಪತ್ತು ಶೇಕೆಲುಗಳಾಗಿರಬೇಕು. ಕಾಲಕಾಲಕ್ಕೆ ಸರಿಯಾಗಿ ಅದನ್ನು ತಿನ್ನಬೇಕು.