Ezekiel · chapter 40 · verse 1
Ezekiel 40:1 in Kannada
ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೇ ದಿನದಲ್ಲಿ ಪಟ್ಟಣವು ಒಡೆದು ಹಾಕಲ್ಪಟ್ಟ ಮೇಲೆ, ಹದಿನಾಲ್ಕನೇ ವರುಷದ ಅದೇ ದಿನದಲ್ಲಿ, ಕರ್ತನ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.
Namma sereya ippattaidaneya varshada aarambhada tingalina hattane dinadalli pattanavu odedu haakalpatta mele, hadinaalkane varushada ade dinadalli, kartana kai nanna mele iddu nannannu allige baramaaditu.
Ezekiel 40:1 in English
- King James Version (KJV)
- In the five and twentieth year of our captivity, in the beginning of the year, in the tenth [day] of the month, in the fourteenth year after that the city was smitten, in the selfsame day the hand of the LORD was upon me, and brought me thither.
- World English Bible (WEB)
- In the twenty-fifth year of our captivity, in the beginning of the year, in the tenth day of the month, in the fourteenth year after the city was struck, in the same day, the LORD’s hand was on me, and he brought me there.
- American Standard Version (ASV)
- In the five and twentieth year of our captivity, in the beginning of the year, in the tenth [day] of the month, in the fourteenth year after that the city was smitten, in the selfsame day, the hand of Jehovah was upon me, and he brought me thither.
- Bible in Basic English (BBE)
- In the twenty-fifth year after we had been taken away prisoners, in the first month of the year, on the tenth day of the month, in the fourteenth year after the town was taken, on the very same day, the hand of the Lord was on me, and he took me there.
- Darby Translation (DBY)
- In the twenty-fifth year of our captivity, in the beginning of the year, on the tenth of the month, in the fourteenth year after that the city was smitten, on that same day the hand of Jehovah was upon me, and he brought me thither.
- Webster's Bible (WBS)
- In the five and twentieth year of our captivity, in the beginning of the year, in the tenth [day] of the month, in the fourteenth year after the city was smitten, in the same day the hand of the LORD was upon me, and brought me thither.
- Young's Literal Translation (YLT)
- In the twenty and fifth year of our removal, in the beginning of the year, in the tenth of the month, in the fourteenth year after that the city was smitten, in this self-same day hath a hand of Jehovah been upon me, and He bringeth me in thither;
Read in context
- 1ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೇ ದಿನದಲ್ಲಿ ಪಟ್ಟಣವು ಒಡೆದು ಹಾಕಲ್ಪಟ್ಟ ಮೇಲೆ, ಹದಿನಾಲ್ಕನೇ ವರುಷದ ಅದೇ ದಿನದಲ್ಲಿ, ಕರ್ತನ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.
- 2ದೇವರ ದರ್ಶನಗಳಲ್ಲಿ ಆತನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ಇರಿಸಿದನು, ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು.
- 3ನನ್ನನ್ನು ಅಲ್ಲಿಗೆ ತಂದಾಗ ಇಗೋ, ಅಲ್ಲಿ ಹಿತ್ತಾಳೆಯಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲು ಅಳತೆಯ ಕೋಲು ಇತ್ತು. ಅವನು ಬಾಗಿಲಲ್ಲೇ ನಿಂತಿ ದ್ದನು.
Cross references
- Ezekiel 33:21 ಯೆಹೆಜ್ಕೇಲನು 33:21ನಮ್ಮ ಸೆರೆಯ ಹನ್ನೆರಡನೇ ವರುಷದ ಹತ್ತನೇ ತಿಂಗಳಿನ ಐದನೇ ದಿನದಲ್ಲಿ ಆದದ್ದೇನಂದರೆ, ಯೆರೂಸ ಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು ಪಟ್ಟಣವು ಹೊಡೆಯಲ್ಪಟ್ಟಿದೆ ಎಂದು ಹೇಳಿದನು.
- Ezekiel 37:1 ಯೆಹೆಜ್ಕೇಲನು 37:1ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು.
- Ezekiel 32:1 ಯೆಹೆಜ್ಕೇಲನು 32:1ಹನ್ನೆರಡನೇ ವರುಷದ, ಹನ್ನೆರಡನೇ ತಿಂಗಳಿನ, ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- Ezekiel 3:22 ಯೆಹೆಜ್ಕೇಲನು 3:22ಆಗ ಅಲ್ಲಿ ಕರ್ತನ ಹಸ್ತವು ನನ್ನ ಮೇಲಿತ್ತು; ನನಗೆ ಆತನು ಹೇಳಿದ್ದೇನಂದರೆ--ಎದ್ದೇಳು, ಬಯಲು ಸೀಮೆಗೆ ಹೋಗು ಅಲ್ಲಿ ನಾನು ನಿನ್ನ ಸಂಗಡ ಮಾತನಾಡುವೆನು ಅಂದನು.
- Ezekiel 32:17 ಯೆಹೆಜ್ಕೇಲನು 32:17ಇದಲ್ಲದೆ ಹನ್ನೆರಡನೇ ವರ್ಷದ, ತಿಂಗಳಿನ ಹದಿನೈದನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- Ezekiel 1:2–3 ಯೆಹೆಜ್ಕೇಲನು 1:2–3ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಖೀನನ ಸೆರೆಯ ಐದನೆಯ ವರುಷದಲಿ ಕರ್ತನ ವಾಕ್ಯವು ಕಸ್ದೀಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ ಬೂಜಿಯ ಮಗನೂ ಯಾಜಕನೂ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು, ಕರ್ತನ ಕೈ ಅವನ ಮೇಲಿತ್ತು.
- Ezekiel 3:14 ಯೆಹೆಜ್ಕೇಲನು 3:14ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.
- Exodus 12:41 ವಿಮೋಚನಕಾಂಡ 12:41ನಾನೂರ ಮೂವತ್ತು ವರುಷ ಗಳು ತೀರಿದ ತರುವಾಯ ಅದೇ ದಿನದಲ್ಲಿ ಕರ್ತನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಗೆ ಹೋದವು.
- Ezekiel 29:17 ಯೆಹೆಜ್ಕೇಲನು 29:17ಇಪ್ಪತ್ತೇಳನೇ ವರುಷದ ಮೊದಲನೇ ತಿಂಗಳಿನ, ಮೊದಲನೇ ದಿನದಲ್ಲಿ ಆದದ್ದೇನಂದರೆ ಕರ್ತನ ವಾಕ್ಯವು ನನಗೆ ಬಂದು ಹೀಗೆ ಹೇಳಿತು.
- Ezekiel 11:24 ಯೆಹೆಜ್ಕೇಲನು 11:24ಅನಂತರ ಆತ್ಮನು ನನ್ನನ್ನು ಎತ್ತಿ ದೇವರ ಆತ್ಮದಿಂದಾದ ದರ್ಶನದಿಂದ ಕಸ್ದೀಯರ ದೇಶಕ್ಕೆ ಸೆರೆಯವರ ಬಳಿಗೆ ಕರೆದುಕೊಂಡು ಹೋದನು; ಆಗ ನಾನು ನೋಡಿದ ದರ್ಶನವು ನನ್ನಿಂದ ಇಲ್ಲದೆ ಹೋಯಿತು.ಆಮೇಲೆ ಕರ್ತನು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯವರೊಂದಿಗೆ ನಾನು ಮಾತನಾಡಿದೆನು.
- Revelation 1:10 ಪ್ರಕಟನೆ 1:10ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.
- Ezekiel 8:1 ಯೆಹೆಜ್ಕೇಲನು 8:1ಆರನೇ ವರುಷದ ಆರನೆಯ ತಿಂಗಳಿನ ಐದನೆಯ ದಿನದಲ್ಲಿ ಆಗಿದ್ದೇನಂದರೆ--ನಾನೂ ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ ಅಲ್ಲಿ ದೇವರಾದ ಕರ್ತನ ಹಸ್ತವು ನನ್ನ ಮೇಲೆ ಬಿತ್ತು.
Original words (Hebrew)
- five · H2568חָמֵשׁ châmêsh
- twentieth · H6242עֶשְׂרִים ʻesrîym
- year · H8141שָׁנֶה shâneh
- captivity · H1546גָּלוּת gâlûwth
- beginning · H7218רֹאשׁ rôʼsh
- year · H8141שָׁנֶה shâneh
- tenth · H6218עָשׂוֹר ʻâsôwr
- month · H2320חֹדֶשׁ chôdesh
- fourteenth · H702אַרְבַּע ʼarbaʻ
- year · H8141שָׁנֶה shâneh
- after · H310אַחַר ʼachar
- city · H5892עִיר ʻîyr
- smitten · H5221נָכָה nâkâh
- selfsame · H6106עֶצֶם ʻetsem
- day · H3117יוֹם yôwm
- hand · H3027יָד yâd
- brought · H935בּוֹא bôwʼ