Ezekiel · chapter 40 · verse 12
Ezekiel 40:12 in Kannada
ಆ ಚಿಕ್ಕ ಕೊಠಡಿಗಳ ಮುಂದೆ ಇದ್ದ ಜಾಗವು ಸಹ ಆ ಕಡೆ ಈ ಕಡೆ ಒಂದೊಂದು ಮೊಳವಾಗಿತ್ತು; ಈ ಚಿಕ್ಕ ಕೊಠಡಿಗಳು ಆ ಕಡೆಗೂ ಈ ಕಡೆಗೂ ಆರಾರು ಮೊಳಗಳಾಗಿದ್ದವು.
Aa chikka kothadigala munde idda jaagavu saha aa kade ee kade ondondu molavaagittu; ee chikka kothadigalu aa kadegoo ee kadegoo aaraaru molagalaagiddavu.
Ezekiel 40:12 in English
- King James Version (KJV)
- The space also before the little chambers [was] one cubit [on this side], and the space [was] one cubit on that side: and the little chambers [were] six cubits on this side, and six cubits on that side.
- World English Bible (WEB)
- and a border before the lodges, one cubit on this side, and a border, one cubit on that side; and the side rooms, six cubits on this side, and six cubits on that side.
- American Standard Version (ASV)
- and a border before the lodges, one cubit [on this side], and a border, one cubit on that side; and the lodges, six cubits on this side, and six cubits on that side.
- Bible in Basic English (BBE)
- And the space in front of the rooms, a cubit on this side and a cubit on that side; and the rooms six cubits on this side and six cubits on that.
- Darby Translation (DBY)
- And there was a border before the chambers of one cubit, and a border of one cubit on the other side; and the chambers were six cubits on this side, and six cubits on that side.
- Webster's Bible (WBS)
- The space also before the little chambers [was] one cubit [on this side] , and the space [was] one cubit on that side: and the little chambers [were] six cubits on this side, and six cubits on that side.
- Young's Literal Translation (YLT)
- and a border before the little chambers, one cubit, and one cubit [is] the border on this side, and the little chamber [is] six cubits on this side, and six cubits on that side.
Read in context
- 10ಮೂಡ ಣದ ಕಡೆಗಿರುವ ಬಾಗಲಿನ ಕೊಠಡಿಗಳು ಈ ಕಡೆ ಯಲ್ಲಿ ಮೂರು ಆ ಕಡೆಯಲ್ಲಿ ಮೂರು ಇದ್ದವು; ಆ ಮೂರಕ್ಕೂ ಒಂದೇ ಅಳತೆ ಇತ್ತು. ಈ ಕಡೆಯೂ ಆ ಕಡೆಯೂ ಕಂಬಗಳಿಗೂ ಸಹ ಒಂದೇ ಅಳತೆ ಇತ್ತು.
- 11ಅವನು ಬಾಗಲಿನ ಪ್ರವೇಶದ ಅಗಲವು ಹತ್ತು ಮೊಳವೆಂದೂ ಬಾಗಲಿನ ಉದ್ದವು ಹದಿಮೂರು ಮೊಳವೆಂದೂ ಅಳೆದನು.
- 12ಆ ಚಿಕ್ಕ ಕೊಠಡಿಗಳ ಮುಂದೆ ಇದ್ದ ಜಾಗವು ಸಹ ಆ ಕಡೆ ಈ ಕಡೆ ಒಂದೊಂದು ಮೊಳವಾಗಿತ್ತು; ಈ ಚಿಕ್ಕ ಕೊಠಡಿಗಳು ಆ ಕಡೆಗೂ ಈ ಕಡೆಗೂ ಆರಾರು ಮೊಳಗಳಾಗಿದ್ದವು.
- 13ಆಗ ಅವನು ಬಾಗಲನ್ನು ಒಂದು ಕೊಠಡಿಯ ಮಾಳಿಗೆಯಿಂದ ಇನ್ನೊಂದು ಕೊಠಡಿಯ ಮಾಳಿಗೆಗೆ ಅಳೆದನು. ಆ ದ್ವಾರದಿಂದ ಈ ದ್ವಾರಕ್ಕೇರುವ ಅಗಲವು ಇಪ್ಪತ್ತೈದು ಮೊಳಗಳಾಗಿತ್ತು.
- 14ಕಂಬಗಳನ್ನು ಸಹ ಅರವತ್ತು ಮೊಳಗಳ ಹಾಗೆ ಮಾಡಿದನು; ಅದು ಬಾಗಲಿನ ಸುತ್ತಮುತ್ತಲಿರುವ (ಅಂಗಳದ) ಕಂಬದ ವರೆಗೂ ಇತ್ತು.