Skip to content
ThuthiThuthiThuthi
Ezekiel · chapter 40 · verse 14

Ezekiel 40:14 in Kannada

ಕಂಬಗಳನ್ನು ಸಹ ಅರವತ್ತು ಮೊಳಗಳ ಹಾಗೆ ಮಾಡಿದನು; ಅದು ಬಾಗಲಿನ ಸುತ್ತಮುತ್ತಲಿರುವ (ಅಂಗಳದ) ಕಂಬದ ವರೆಗೂ ಇತ್ತು.

Kambagalannu saha aravattu molagala haage maadidanu; adu baagalina suttamuttaliruva (angalada) kambada varegoo ittu.

Ezekiel 40:14 in English

King James Version (KJV)
He made also posts of threescore cubits, even unto the post of the court round about the gate.
World English Bible (WEB)
He also made posts, sixty cubits; and the court reached to the posts, around the gate.
American Standard Version (ASV)
He made also posts, threescore cubits; and the court [reached] unto the posts, round about the gate.
Bible in Basic English (BBE)
And he took the measure of the covered way, twenty cubits; and opening from the covered way of the doorway was the open square round about.
Darby Translation (DBY)
And he made posts, sixty cubits, and by the post was the court of the gate round about.
Webster's Bible (WBS)
He made also posts of sixty cubits; even to the post of the court around the gate.
Young's Literal Translation (YLT)
And he maketh the posts of sixty cubits, even unto the post of the court, the gate all round about;

Read in context

  1. 12ಆ ಚಿಕ್ಕ ಕೊಠಡಿಗಳ ಮುಂದೆ ಇದ್ದ ಜಾಗವು ಸಹ ಆ ಕಡೆ ಈ ಕಡೆ ಒಂದೊಂದು ಮೊಳವಾಗಿತ್ತು; ಈ ಚಿಕ್ಕ ಕೊಠಡಿಗಳು ಆ ಕಡೆಗೂ ಈ ಕಡೆಗೂ ಆರಾರು ಮೊಳಗಳಾಗಿದ್ದವು.
  2. 13ಆಗ ಅವನು ಬಾಗಲನ್ನು ಒಂದು ಕೊಠಡಿಯ ಮಾಳಿಗೆಯಿಂದ ಇನ್ನೊಂದು ಕೊಠಡಿಯ ಮಾಳಿಗೆಗೆ ಅಳೆದನು. ಆ ದ್ವಾರದಿಂದ ಈ ದ್ವಾರಕ್ಕೇರುವ ಅಗಲವು ಇಪ್ಪತ್ತೈದು ಮೊಳಗಳಾಗಿತ್ತು.
  3. 14ಕಂಬಗಳನ್ನು ಸಹ ಅರವತ್ತು ಮೊಳಗಳ ಹಾಗೆ ಮಾಡಿದನು; ಅದು ಬಾಗಲಿನ ಸುತ್ತಮುತ್ತಲಿರುವ (ಅಂಗಳದ) ಕಂಬದ ವರೆಗೂ ಇತ್ತು.
  4. 15ಪ್ರವೇಶದ ಬಾಗಲಿನ ಮುಂದುಗಡೆ ಯಿಂದ ಒಳ ಬಾಗಲಿನ ದ್ವಾರದ ಅಂಗಳದ ವರೆಗೂ ಐವತ್ತು ಮೊಳವಿತ್ತು.
  5. 16ಚಿಕ್ಕ ಕೊಠಡಿಗಳಲ್ಲಿಯೂ ಬಾಗಲಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು; ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು; ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿದ್ದವು.
Read all of Ezekiel 40

Cross references

Original words (Hebrew)

Ezekiel 40:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.