Ezekiel · chapter 40 · verse 15
Ezekiel 40:15 in Kannada
ಪ್ರವೇಶದ ಬಾಗಲಿನ ಮುಂದುಗಡೆ ಯಿಂದ ಒಳ ಬಾಗಲಿನ ದ್ವಾರದ ಅಂಗಳದ ವರೆಗೂ ಐವತ್ತು ಮೊಳವಿತ್ತು.
Praveshada baagalina mundugade yinda ola baagalina dvaarada angalada varegoo aivattu molavittu.
Ezekiel 40:15 in English
- King James Version (KJV)
- And from the face of the gate of the entrance unto the face of the porch of the inner gate [were] fifty cubits.
- World English Bible (WEB)
- From the forefront of the gate at the entrance to the forefront of the inner porch of the gate were fifty cubits.
- American Standard Version (ASV)
- And [from] the forefront of the gate at the entrance unto the forefront of the inner porch of the gate were fifty cubits.
- Bible in Basic English (BBE)
- And from before the opening of the doorway to before the inner covered way of the doorway was fifty cubits.
- Darby Translation (DBY)
- And from the front of the gate of the entrance unto the front of the porch of the inner gate were fifty cubits.
- Webster's Bible (WBS)
- And from the face of the gate of the entrance to the face of the porch of the inner gate [were] fifty cubits.
- Young's Literal Translation (YLT)
- and by the front of the gate of the entrance, by the front of the porch of the inner gate, fifty cubits;
Read in context
- 13ಆಗ ಅವನು ಬಾಗಲನ್ನು ಒಂದು ಕೊಠಡಿಯ ಮಾಳಿಗೆಯಿಂದ ಇನ್ನೊಂದು ಕೊಠಡಿಯ ಮಾಳಿಗೆಗೆ ಅಳೆದನು. ಆ ದ್ವಾರದಿಂದ ಈ ದ್ವಾರಕ್ಕೇರುವ ಅಗಲವು ಇಪ್ಪತ್ತೈದು ಮೊಳಗಳಾಗಿತ್ತು.
- 14ಕಂಬಗಳನ್ನು ಸಹ ಅರವತ್ತು ಮೊಳಗಳ ಹಾಗೆ ಮಾಡಿದನು; ಅದು ಬಾಗಲಿನ ಸುತ್ತಮುತ್ತಲಿರುವ (ಅಂಗಳದ) ಕಂಬದ ವರೆಗೂ ಇತ್ತು.
- 15ಪ್ರವೇಶದ ಬಾಗಲಿನ ಮುಂದುಗಡೆ ಯಿಂದ ಒಳ ಬಾಗಲಿನ ದ್ವಾರದ ಅಂಗಳದ ವರೆಗೂ ಐವತ್ತು ಮೊಳವಿತ್ತು.
- 16ಚಿಕ್ಕ ಕೊಠಡಿಗಳಲ್ಲಿಯೂ ಬಾಗಲಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು; ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು; ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿದ್ದವು.
- 17ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು.