Ezekiel · chapter 40 · verse 16
Ezekiel 40:16 in Kannada
ಚಿಕ್ಕ ಕೊಠಡಿಗಳಲ್ಲಿಯೂ ಬಾಗಲಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು; ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು; ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿದ್ದವು.
Chikka kothadigalalliyoo baagalina olagade iruva avugala kambagalalliyoo ikkattaada kitakigaliddavu; kaisaalegaligoo saha olagade suttaloo kitakigaliddavu; ondondu kambada mele kharjoorada maragaliddavu.
Ezekiel 40:16 in English
- King James Version (KJV)
- And [there were] narrow windows to the little chambers, and to their posts within the gate round about, and likewise to the arches: and windows [were] round about inward: and upon [each] post [were] palm trees.
- World English Bible (WEB)
- There were closed windows to the side rooms, and to their posts within the gate all around, and likewise to the arches. Windows were around inward. Palm trees were on each post.
- American Standard Version (ASV)
- And there were closed windows to the lodges, and to their posts within the gate round about, and likewise to the arches; and windows were round about inward; and upon [each] post were palm-trees.
- Bible in Basic English (BBE)
- And the rooms and their uprights had sloping windows inside the doorway all round, and in the same way the covered way had windows all round on the inside: and on every upright there were palm-trees.
- Darby Translation (DBY)
- And there were closed windows to the chambers, and to their posts within the gate round about, and likewise to the projections; and the windows round about were inward; and upon [each] post were palm-trees.
- Webster's Bible (WBS)
- And [there were] narrow windows to the little chambers, and to their posts within the gate around, and likewise to the arches: and windows [were] around inward: and upon [each] post [were] palm-trees.
- Young's Literal Translation (YLT)
- and narrow windows [are] unto the little chambers, and unto their posts at the inside of the gate all round about — and so to the arches — and windows all round about [are] at the inside, and at the post [are] palm-trees.
Read in context
- 14ಕಂಬಗಳನ್ನು ಸಹ ಅರವತ್ತು ಮೊಳಗಳ ಹಾಗೆ ಮಾಡಿದನು; ಅದು ಬಾಗಲಿನ ಸುತ್ತಮುತ್ತಲಿರುವ (ಅಂಗಳದ) ಕಂಬದ ವರೆಗೂ ಇತ್ತು.
- 15ಪ್ರವೇಶದ ಬಾಗಲಿನ ಮುಂದುಗಡೆ ಯಿಂದ ಒಳ ಬಾಗಲಿನ ದ್ವಾರದ ಅಂಗಳದ ವರೆಗೂ ಐವತ್ತು ಮೊಳವಿತ್ತು.
- 16ಚಿಕ್ಕ ಕೊಠಡಿಗಳಲ್ಲಿಯೂ ಬಾಗಲಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು; ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು; ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿದ್ದವು.
- 17ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು.
- 18ಬಾಗಲುಗಳ ಪಾರ್ಶ್ವದಲ್ಲಿ ಬಾಗಲುಗಳ ಉದ್ದಕ್ಕೆ ಸರಿಯಾಗಿ ಇದ್ದ ಆ ಕಲ್ಲು ಹಾಸಿದನೆಲವು ಕೆಳಗಿನ ನೆಲಗಟ್ಟಾಗಿತ್ತು.
Cross references
- Ezekiel 41:26 ಯೆಹೆಜ್ಕೇಲನು 41:26ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗ ಣದ ಪಕ್ಕಕ್ಕೂ ಆಲಯದ ಪಾರ್ಶ್ವ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪವಾದ ಹಲಗೆಗಳೂ ಸಹ ಇದ್ದವು.
- 1 Kings 6:4 1 ಅರಸುಗಳು 6:4ಅವನು ಸಣ್ಣ ಕನ್ನಡಿಗಳುಳ್ಳ ಕಿಟಿಕಿಗಳನ್ನು ಮನೆಗೆ ಮಾಡಿಸಿದನು; ಇದಲ್ಲದೆ ಮನೆಯ ಗೋಡೆಗೆ ಸೇರಿದ್ದಾಗಿ ಸುತ್ತಲೂ ಕೊಠಡಿಗಳನ್ನು ಕಟ್ಟಿಸಿದನು.
- 2 Chronicles 3:5 2 ಪೂರ್ವಕಾಲವೃತ್ತಾಂತ 3:5ಅವನು ದೊಡ್ಡ ಆಲಯವನ್ನು ತುರಾಯಿ ಮರಗಳಿಂದ ಮುಚ್ಚಿ ಅದನ್ನು ಶುದ್ಧ ಬಂಗಾರದಿಂದ ಹೊದಿಸಿ ಅದರ ಮೇಲೆ ಖರ್ಜೂರದ ಗಿಡಗಳನ್ನೂ ಸರಪಣಿಗಳನ್ನೂ ಕೆತ್ತಿಸಿ ದನು.
- 1 Kings 6:35 1 ಅರಸುಗಳು 6:35ಅದರ ಮೇಲೆ ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಕೆತ್ತಿದ ಕೆಲಸವನ್ನು ಮಾಡಿಸಿ ಕೆತ್ತಿದ ಕೆಲಸಕ್ಕೆ ಸರಿಯಾಗಿ ಚಿನ್ನದಿಂದ ಅವುಗಳನ್ನು ಹೊದಿಸಿದನು.
- 1 Kings 6:29 1 ಅರಸುಗಳು 6:29ಮನೆಯ ಗೋಡೆಗಳನ್ನೆಲ್ಲಾ ಅವನು ಸುತ್ತಲೂ ಒಳ ಹೊರ ಭಾಗಗಳಲ್ಲಿ ಕೆರೂಬಿಗಳನ್ನೂ ಖರ್ಜೂರದ ಗಿಡಗಳನ್ನೂ ವಿಕಸಿಸಿದ ಪುಷ್ಪಗಳನ್ನೂ ಕೆತ್ತಿದ ಕೆಲಸದಿಂದ ಮಾಡಿಸಿದನು.
- Ezekiel 40:21–22 ಯೆಹೆಜ್ಕೇಲನು 40:21–22ಅದರ ಚಿಕ್ಕ ಕೊಠಡಿಗಳು ಈ ಕಡೆಗೂ ಆ ಕಡೆಗೂ ಮೂರು ಮೂರು ಇದ್ದವು; ಅದರ ಕಂಬಗಳು ಕೈಸಾಲೆ ಗಳು ಮೊದಲನೇ ಭಾಗಲಿನ ಅಳತೆಯ ಹಾಗಿದ್ದವು; ಅದರ ಉದ್ದ ಐವತ್ತು ಮೊಳ ಅಗಲ ಇಪ್ಪತ್ತೈದು ಮೊಳ. ಅದರ ಕಿಟಕಿಗಳೂ ಕೈಸಾಲೆಗಳೂ ಖರ್ಜೂ ರದ ಗಿಡಗಳೂ ಮೂಡಣ ಕಡೆಯ ಬಾಗಲಿನ ಕಡೆಗೆ ಅಭಿಮುಖವಾಗಿದ್ದವು; ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು.
- 1 Kings 6:32 1 ಅರಸುಗಳು 6:32ಇಪ್ಪೇ ಮರದ ಆ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಆ ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು.
- Ezekiel 40:25 ಯೆಹೆಜ್ಕೇಲನು 40:25ಅದರಲ್ಲಿಯೂ ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಆ ಕಿಟಕಿಗಳ ಹಾಗೆಯೇ ಕಿಟಕಿಗಳೂ ಇದ್ದವು. ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ;
- John 5:2 ಯೋಹಾನನು 5:2ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ; ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ. ಅದಕ್ಕೆ ಐದು ದ್ವಾರಾಂಗಳಗಳಿವೆ.
- Ezekiel 40:30 ಯೆಹೆಜ್ಕೇಲನು 40:30ಸುತ್ತಲಿ ರುವ ಕಮಾನುಗಳು ಇಪ್ಪತ್ತೈದು ಮೊಳ ಉದ್ದವಾಗಿ ಐದು ಮೊಳ ಅಗಲವಾಗಿಯೂ ಇದ್ದವು.
- Ezekiel 42:3 ಯೆಹೆಜ್ಕೇಲನು 42:3ಒಳಗಿನ ಅಂಗಳಕ್ಕೆ ಇದ್ದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ ಹೊರಗಿನ ಅಂಗಳಕ್ಕೆ ಇದ್ದ ಕಲ್ಲು ಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಲ್ಲಿಯೂ ಪಡ ಸಾಲೆಗಳ ಮೇಲೆ ಪಡಸಾಲೆಗಳಿದ್ದವು.
- Ezekiel 40:12 ಯೆಹೆಜ್ಕೇಲನು 40:12ಆ ಚಿಕ್ಕ ಕೊಠಡಿಗಳ ಮುಂದೆ ಇದ್ದ ಜಾಗವು ಸಹ ಆ ಕಡೆ ಈ ಕಡೆ ಒಂದೊಂದು ಮೊಳವಾಗಿತ್ತು; ಈ ಚಿಕ್ಕ ಕೊಠಡಿಗಳು ಆ ಕಡೆಗೂ ಈ ಕಡೆಗೂ ಆರಾರು ಮೊಳಗಳಾಗಿದ್ದವು.
Original words (Hebrew)
- narrow · H331אָטַם ʼâṭam
- windows · H2474חַלּוֹן challôwn
- chambers · H8372תָּא tâʼ
- posts · H352אַיִל ʼayil
- within · H6441פְּנִימָה pᵉnîymâh
- gate · H8179שַׁעַר shaʻar
- about · H5439סָבִיב çâbîyb
- arches · H361אֵילָם ʼêylâm
- windows · H2474חַלּוֹן challôwn
- about · H5439סָבִיב çâbîyb
- inward · H6441פְּנִימָה pᵉnîymâh
- post · H352אַיִל ʼayil
- trees · H8561תִּמֹּר timmôr