Ezekiel · chapter 40 · verse 17
Ezekiel 40:17 in Kannada
ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು.
Aaga avanu nannannu horagina angalakke tandanu; igo, kothadigaloo kallu haasida nelavoo angalada suttaloo maadalpattiddavu; kallu haasida nelada badiyalli moovattu kothadi galiddavu.
Ezekiel 40:17 in English
- King James Version (KJV)
- Then brought he me into the outward court, and, lo, [there were] chambers, and a pavement made for the court round about: thirty chambers [were] upon the pavement.
- World English Bible (WEB)
- Then he brought me into the outer court. Behold, there were rooms and a pavement made for the court all around. Thirty rooms were on the pavement.
- American Standard Version (ASV)
- Then brought he me into the outer court; and, lo, there were chambers and a pavement, made for the court round about: thirty chambers were upon the pavement.
- Bible in Basic English (BBE)
- Then he took me into the outer square, and there were rooms and a stone floor made for the open square all round: there were thirty rooms on the stone floor.
- Darby Translation (DBY)
- And he brought me into the outer court, and behold, there were cells, and a pavement made for the court round about: thirty cells were upon the pavement.
- Webster's Bible (WBS)
- Then he brought me into the outward court, and lo, [there were] chambers, and a pavement made for the court around: thirty chambers [were] upon the pavement.
- Young's Literal Translation (YLT)
- And he bringeth me in unto the outer court, and lo, chambers and a pavement made for the court all round about — thirty chambers on the pavement —
Read in context
- 15ಪ್ರವೇಶದ ಬಾಗಲಿನ ಮುಂದುಗಡೆ ಯಿಂದ ಒಳ ಬಾಗಲಿನ ದ್ವಾರದ ಅಂಗಳದ ವರೆಗೂ ಐವತ್ತು ಮೊಳವಿತ್ತು.
- 16ಚಿಕ್ಕ ಕೊಠಡಿಗಳಲ್ಲಿಯೂ ಬಾಗಲಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು; ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು; ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿದ್ದವು.
- 17ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು.
- 18ಬಾಗಲುಗಳ ಪಾರ್ಶ್ವದಲ್ಲಿ ಬಾಗಲುಗಳ ಉದ್ದಕ್ಕೆ ಸರಿಯಾಗಿ ಇದ್ದ ಆ ಕಲ್ಲು ಹಾಸಿದನೆಲವು ಕೆಳಗಿನ ನೆಲಗಟ್ಟಾಗಿತ್ತು.
- 19ಆಗ ಅವನು ಕೆಳಗಿನ ಬಾಗಲಿನ ಮುಂದುಗಡೆಯಿಂದ ಒಳಗಿನ ಅಂಗಳದ ಹೊರಗಡೆಯ ವರೆಗೂ ಪೂರ್ವಕ್ಕೂ ಉತ್ತರಕ್ಕೂ ಇರುವ ಅಗಲವನ್ನು ನೂರು ಮೊಳವೆಂದು ಅಳೆದನು.
Cross references
- Ezekiel 42:1 ಯೆಹೆಜ್ಕೇಲನು 42:1ಆ ಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟುವಿಕೆಯ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆತಂದನು,
- Revelation 11:2 ಪ್ರಕಟನೆ 11:2ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.
- 1 Chronicles 9:26 1 ಪೂರ್ವಕಾಲವೃತ್ತಾಂತ 9:26ದ್ವಾರಪಾಲಕರಲ್ಲಿರುವ ನಾಲ್ಕುಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯ ಉಗ್ರಾಣ ಗಳ ಮೇಲೆಯೂ ಬೊಕ್ಕಸಗಳ ಮೇಲೆಯೂ ಇದ್ದರು.
- Ezekiel 45:5 ಯೆಹೆಜ್ಕೇಲನು 45:5ಇಪ್ಪತ್ತೈದು ಸಾವಿರ ಮೊಳ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಲಯದಲ್ಲಿ ಸೇವೆಮಾಡುವ ಲೇವಿಯರಿಗೆ ತಮಗೆ ಸ್ವಾಸ್ತ್ಯವಾಗಿ ಇಪ್ಪತ್ತು ಕೊಠಡಿ ಗಳಿಗಾಗಿ ಇರಬೇಕು.
- Ezekiel 10:5 ಯೆಹೆಜ್ಕೇಲನು 10:5ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು.
- 1 Chronicles 23:28 1 ಪೂರ್ವಕಾಲವೃತ್ತಾಂತ 23:28ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ
- 2 Chronicles 31:11 2 ಪೂರ್ವಕಾಲವೃತ್ತಾಂತ 31:11ಆಗ ಹಿಜ್ಕೀಯನು ಕರ್ತನ ಮನೆಯಲ್ಲಿ ಉಗ್ರಾಣಗಳನ್ನು ಸಿದ್ಧಮಾಡಲು ಹೇಳಿದನು.
- Ezekiel 46:21 ಯೆಹೆಜ್ಕೇಲನು 46:21ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆ ಗಳನ್ನು ಹಾದುಹೋಗುವಂತೆ ಮಾಡಿದನು; ಇಗೋ, ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳ ಇತ್ತು.
- Ezekiel 40:38 ಯೆಹೆಜ್ಕೇಲನು 40:38ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಲುಗಳ ಕಂಬಗಳ ಬಳಿಯಲ್ಲಿ, ದಹನ ಬಲಿಯನ್ನು ತೊಳೆ ಯುವಲ್ಲಿ ಇದ್ದವು;
- 2 Kings 23:11 2 ಅರಸುಗಳು 23:11ಬೈಲ ಲ್ಲಿರುವ ಪ್ರಧಾನನಾದ ನಾತಾನ್ ಮೆಲೆಕನ ಕೊಠಡಿಯ ಹತ್ತಿರ ಇದ್ದ ಕರ್ತನ ಮನೆಯ ದ್ವಾರದ ಬಳಿಯಲ್ಲಿ ಯೆಹೂದದ ಅರಸುಗಳು ಸೂರ್ಯನಿಗೆ ಕೊಟ್ಟ ಕುದುರೆ ಗಳನ್ನು ತೆಗೆದುಹಾಕಿ ಸೂರ್ಯನ ರಥಗಳನ್ನು ಬೆಂಕಿ ಯಿಂದ ಸುಟ್ಟುಬಿಟ್ಟನು.
- 1 Kings 6:5 1 ಅರಸುಗಳು 6:5ಮಂದಿರದ ಸುತ್ತಲೂ ದೈವೋಕ್ತಿಯ ಸುತ್ತಲೂ ಗೋಡೆಗಳಿಗೆ ಸವಿಾಪವಾಗಿ ಕೊಠಡಿಗಳನ್ನು ಕಟ್ಟಿಸಿದನು.
- Ezekiel 42:4 ಯೆಹೆಜ್ಕೇಲನು 42:4ಕೊಠಡಿಗಳ ಮುಂದೆ ಒಳಗೆ ಹೋಗುವಂತೆ ಮತ್ತು ಹತ್ತು ಮೊಳಗಳು ಅಗಲವಾದಂತ ಒಂದು ಮೊಳದ ಹಾದಿ ಇತ್ತು; ಅವುಗಳ ಬಾಗಲುಗಳು ಉತ್ತರದ ಕಡೆಗಿದ್ದವು.
Original words (Hebrew)
- brought · H935בּוֹא bôwʼ
- outward · H2435חִיצוֹן chîytsôwn
- court · H2691חָצֵר châtsêr
- chambers · H3957לִשְׁכָּה lishkâh
- pavement · H7531רִצְפָּה ritspâh
- made · H6213עָשָׂה ʻâsâh
- court · H2691חָצֵר châtsêr
- about · H5439סָבִיב çâbîyb
- thirty · H7970שְׁלוֹשִׁים shᵉlôwshîym
- chambers · H3957לִשְׁכָּה lishkâh
- pavement · H7531רִצְפָּה ritspâh